newsics.com
ರಾಮನಗರ: ನಿಖಿಲ್ ಕುಮಾರಸ್ವಾಮಿ ಸತತ ಸೋಲಿನಿಂದ ಬೇಸತ್ತ ಜೆಡಿಎಸ್ ಕಾರ್ಯಕರ್ತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲು ಕಂಡ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆ ಚನ್ನಪಟ್ಟಣ ಕೂಡ್ಲೂರು ಸಮೀಪದ ಶ್ರೀರಾಮಪುರದಲ್ಲಿ ನಿಖಿಲ್ ಅಭಿಮಾನಿಯೊಬ್ಬರು ಪತ್ರ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಜೆಡಿಎಸ್ ಕಾರ್ಯಕರ್ತ ಮಂಜುನಾಥ ಅಲಿಯಾಸ್ ಅಭಿ(35) ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತೀವ್ರ ಅಸ್ವಸ್ಥರಾಗಿರುವ ಅವರನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Honeytrap for a Techie ಅಣ್ಣ, ತಂಗಿ ಸೇರಿ ಟೆಕ್ಕಿಗೆ ಹನಿಟ್ರ್ಯಾಪ್ ಬಲೆ, ಎರಡೂವರೆ ಕೋಟಿ ರೂ. ವಸೂಲಿ, ಮೂವರ ಸೆರೆ
Camara misuse ಜಿಮ್ ಕಾರ್ಬೆಟ್ ಉದ್ಯಾನದ ಕ್ಯಾಮರಾಗಳಲ್ಲಿ ಮಹಿಳೆಯರ ಖಾಸಗಿ ಕ್ಷಣ ಸೆರೆ! ಕಿರುಕುಳ, ಬೆದರಿಕೆಗೆ ಬಳಕೆ
Dowry Case ಅಣ್ಣ ನನಗೆ ಬದುಕಲು ಇಷ್ಟವಿಲ್ಲ: ನೇಣಿಗೆ ಕೊರಳೊಡ್ಡಿದ 6 ತಿಂಗಳ ಗರ್ಭಿಣಿ
Saregamapa Show: ಹೊಸ ಥ್ರಿಲ್‌ನೊಂದಿಗೆ ಮತ್ತೆ ಬರ್ತಿದೆ ಸರಿಗಮಪ ಹೊಸ ಸೀಸನ್