Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Waqf Controversy ವಕ್ಫ್ ವಿವಾದ: ಕಠಿಣ ಕ್ರಮಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ಮಠಾಧೀಶರ ಮನವಿ
ಕರ್ನಾಟಕಪ್ರಮುಖ

Waqf Controversy ವಕ್ಫ್ ವಿವಾದ: ಕಠಿಣ ಕ್ರಮಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ಮಠಾಧೀಶರ ಮನವಿ

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಕ್ಫ್ ವಿವಾದ, ಮತಾಂತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿವಿಧ ಮಠಗಳ ಮಠಾಧೀಶರ ನಿಯೋಗದಿಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರಿಗೆ ಮನವಿ ಸಲ್ಲಿಸಲಾಗಿದೆ.

ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ವಿವಿ ಪುರಂನ ವಾಸವಿ ವಿದ್ಯಾನಿಕೇತನ ಸಭಾಂಗಣದಲ್ಲಿ ನಡೆದ ಸಂತ ಮಾರ್ಗದರ್ಶಕ ಮಂಡಳಿ ಸಮಾವೇಶದಲ್ಲಿ ಮತಾಂತರ, ವಕ್ಫ್ ವಿವಾದ, ಮಠ ಮಂದಿರಗಳ ಆಸ್ತಿ ರಕ್ಷಣೆಗೆ ಸಂಬಂಧಿಸಿದಂತೆ ಕೈಗೊಂಡ ನಿರ್ಣಯಗಳ ಸಂಬಂಧ ಕ್ರಮ ಕೈಗೊಳ್ಳಲು ರಾಜ್ಯಪಾಲರಿಗೆ ಮಠಾಧೀಶರು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಅಂತರಾಷ್ಟ್ರೀಯ ಅಧ್ಯಕ್ಷ ಡಾ. ಅಲೋಕ್ ಕುಮಾರ್, ಪೇಜಾವರ ಮಠದ ಪೀಠಾಧ್ಯಕ್ಷ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಹೊಸಕೋಟೆ ಚಿಂತಾಮಣಿ ಮಠದ ಶಿವಾನಂದ ಭಾರತಿ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಉಪಸ್ಥಿತರಿದ್ದರು

TAGGED:Waqf Controversy: Pontiff appeals to Governor demanding strict action
Share This Article
Facebook Twitter Copy Link Print
Previous Article Education Department ಹೆಚ್ಚುವರಿ LKG, ಇಂಗ್ಲಿಷ್ ಮೀಡಿಯಂ ಆರಂಭಿಸಲು ಶಿಕ್ಷಣ ಇಲಾಖೆ ಒಪ್ಪಿಗೆ
Next Article KSRTC Bus ಗುಡ್ ನ್ಯೂಸ್ : ಇನ್ಮುಂದೆ UPI ಮೂಲಕ ಟಿಕೆಟ್ ಖರೀದಿಸಬಹುದು

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?