Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KSRTC Bus ಗುಡ್ ನ್ಯೂಸ್ : ಇನ್ಮುಂದೆ UPI ಮೂಲಕ ಟಿಕೆಟ್ ಖರೀದಿಸಬಹುದು
ಕರ್ನಾಟಕಪ್ರಮುಖ

KSRTC Bus ಗುಡ್ ನ್ಯೂಸ್ : ಇನ್ಮುಂದೆ UPI ಮೂಲಕ ಟಿಕೆಟ್ ಖರೀದಿಸಬಹುದು

Share
1 Min Read
SHARE

newsics.com

ಬೆಂಗಳೂರು : ಇಷ್ಟು ದಿನ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಜನರು ಹಣ ನೀಡಿ ಟಿಕೆಟ್ ಪಡೆಯುತ್ತಿದ್ದರು. ಆದರೆ ಇದೀಗ ಪ್ರಯಾಣಿಕರ ಬೇಡಿಕೆಯಂತೆ ಟಿಕೆಟ್ ಪಡೆದುಕೊಳ್ಳುವ ಅವಕಾಶವನ್ನು ಕಲ್ಪಿಸಿದೆ.

ಹೌದು, ಪ್ರಯಾಣಿಕರ ಬಹುದಿನಗಳ ಬೇಡಿಕೆಯಂತೆ ಇದೀಗ KSRTC ಸಂಸ್ಥೆಯು ಒಂದು ಹೆಜ್ಜೆ ಮುಂದೆ ಹೋಗಿ, ದುಡ್ಡು ಕೊಟ್ಟು ಚಿಲ್ಲರೆ ವಿಚಾರವಾಗಿ ಕಂಡಕ್ಟರ್ ಜೊತೆಗೆ ಸಣ್ಣಪುಟ್ಟ ಕಿರಿಕ್ ಆಗುತ್ತಿದ್ದವು. ಆದರೆ ಇದೀಗ ಡೈನಮಿಕ್ ಕ್ಯೂಆರ್ ಕೋಡ್ ಮೂಲಕ ಹಣ ಪಾವತಿ ಮಾಡಬಹುದಾಗಿದೆ. ರಾಜ್ಯದ 8800 ಬಸ್ ಗಳಲ್ಲಿ ಯುಪಿಐ ಮೂಲಕ ಹಣ ಪಾವತಿಸಬಹುದಾಗಿದೆ

ಆನ್ ಲೈನ್ ಹಣ ಸಂದಾಯ ಮಾಡುವ ಆಪ್ ಗಳಾದ ಗೂಗಲ್ ಪೇ, ಫೋನ್ ಪೇ, ಪೇಟಿಎಂ ಹಾಗೂ ಭೀಮ್ ಆಪ್ ಮೂಲಕ ಹಣ ಪಾವತಿಸಬಹುದಾಗಿದೆ. ಮುಂದಿನ ದಿನಗಳಲ್ಲಿ ಎಟಿಎಂ ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್ ಗಳಲ್ಲೂ ಹಣ ಸ್ವೀಕರಿಸಲಾಗುತ್ತದೆ ಎಂದು ಕರ್ನಾಟಕ ರಸ್ತೆ ಸಾರಿಗೆ ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ.

TAGGED:KSRTC Bus: Good News : Tickets can now be purchased through `UPI'
Share This Article
Facebook Twitter Copy Link Print
Previous Article Waqf Controversy ವಕ್ಫ್ ವಿವಾದ: ಕಠಿಣ ಕ್ರಮಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ಮಠಾಧೀಶರ ಮನವಿ
Next Article Daily Horoscope ದಿನ ಭವಿಷ್ಯ 24-11-2024, ಭಾನುವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?