Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ದಿನ ಭವಿಷ್ಯ > Daily Horoscope ದಿನ ಭವಿಷ್ಯ 24-11-2024, ಭಾನುವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
ದಿನ ಭವಿಷ್ಯಪಂಚಾಂಗ

Daily Horoscope ದಿನ ಭವಿಷ್ಯ 24-11-2024, ಭಾನುವಾರ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Share
2 Min Read
SHARE

newsics.com

ನ್ಯೂಸಿಕ್ಸ್.ಕಾಮ್

ಇಂದಿನ ರಾಶಿ ಭವಿಷ್ಯ

24-11-2024, ಭಾನುವಾರ

ಮೇಷ

ಭವಿಷ್ಯಕ್ಕಾಗಿ ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಮುಂದೂಡಿದ ಕೆಲಸಗಳು ಮುಗಿಯುತ್ತವೆ. ವೃತ್ತಿ, ಉದ್ಯೋಗ, ವ್ಯಾಪಾರಗಳಲ್ಲಿ ಪ್ರೋತ್ಸಾಹದಾಯಕವಾಗಿರುತ್ತದೆ. ವಾಹನಯೋಗವಿದೆ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಶುಭದಿನ. ಯೋಚಿಸಿ ವರ್ತಿಸಿ.

ವೃಷಭ

ಆದಾಯ ಚೆನ್ನಾಗಿರುತ್ತದೆ. ಆಲೋಚನೆಗಳಲ್ಲಿ ಬದಲಾವಣೆಗಳು ನಡೆಯುತ್ತವೆ. ಹೊಸ ಕೆಲಸಗಳನ್ನು ಕೈಗೆತ್ತಿಕೊಳ್ಳುತ್ತೀರಿ. ಹೊಸದಾಗಿ ಒಪ್ಪಂದ ಮಾಡಿಕೊಳ್ಳುತ್ತೀರಿ. ತುರ್ತು ನಿರ್ಧಾರಗಳು ಬೇಡ. ವೃತ್ತಿಯಲ್ಲಿ ಬದಲಾವಣೆಗಾಗಿ ಮಾಡುವ ಪ್ರಯತ್ನಗಳು ಫಲ ನೀಡುತ್ತವೆ.

ಮಿಥುನ

ದುಡುಕಿನ ನಿರ್ಧಾರಗಳನ್ನು ಕೈಗೊಳ್ಳಬೇಡಿ. ವಾಗ್ವಾದಗಳು ಇರುತ್ತವೆ, ತಾಳ್ಮೆಯಿಂದ ಎಲ್ಲವನ್ನು ನಿರ್ವಹಿಸುತ್ತೀರಿ. ನಿರೀಕ್ಷೆಗೂ ಮೀರಿದ ವೆಚ್ಚಗಳು ಇರುತ್ತವೆ. ವಿದ್ಯಾರ್ಥಿಗಳ ನಡುವೆ ಸಂಘರ್ಷಗಳು ಉಂಟಾಗುತ್ತವೆ. ನೌಕರರಲ್ಲಿ ಅಸಹನೆ ಬೆಳೆಯುತ್ತದೆ. ಗುರಿಯನ್ನು ಗಮನದಲ್ಲಿಟ್ಟುಕೊಂಡು ವರ್ತಿಸಿ.

ಕರ್ಕಾಟಕ

ಕೆಲಸದ ಸ್ಥಳದಲ್ಲಿ ಜವಾಬ್ದಾರಿಗಳು ಹೆಚ್ಚಾಗುತ್ತವೆ. ಹೊಸಬರೊಂದಿಗೆ ಎಚ್ಚರಿಕೆಯಿಂದ ವರ್ತಿಸಿ. ನಿರಾಸೆ ಇರುತ್ತದೆ. ಪರ್ಯಾಯ ಆದಾಯ ಮಾರ್ಗಗಳನ್ನು ಹುಡುಕಿಕೊಳ್ಳುತ್ತೀರಿ. ನಿರುದ್ಯೋಗಿಗಳಿಗೆ ಶುಭದಿನವಾಗಿದೆ. ವಾಹನಗಳು, ಯಂತ್ರಗಳನ್ನು ಓಡಿಸುವಾಗ ಎಚ್ಚರದಿಂದಿರಿ.

ಸಿಂಹ

ಸಾಲಗಳನ್ನು ತೀರಿಸಲು ಪ್ರಯತ್ನಿಸುತ್ತೀರಿ. ಒತ್ತಡ ಹೆಚ್ಚಾಗುತ್ತದೆ. ಅಂದುಕೊಂಡಂತೆ ಹಣ ಬರುತ್ತದೆ. ಅಧಿಕಾರಿಗಳೊಂದಿಗೆ ವಾಗ್ವಾದವನ್ನು ತಪ್ಪಿಸಿ. ನೌಕರರಿಗೆ ಅನುಕೂಲಕರ ದಿನವಾಗಿದೆ. ವ್ಯಾಪಾರಸ್ಥರು ಲಾಭವನ್ನು ಕಾಣುತ್ತಾರೆ.

ಕನ್ಯಾ

ವಿವಾದಗಳು ಉದ್ಭವಿಸದಂತೆ ವರ್ತಿಸಿ. ಮಾತು ನಿಯಂತ್ರಣದಲ್ಲಿ ಇರಲಿ. ಅಂದುಕೊಂಡಿದ್ದನ್ನು ಸಾಧಿಸುತ್ತೀರಿ. ತೀವ್ರ ಒತ್ತಡವನ್ನು ಅನುಭವಿಸುತ್ತೀರಿ. ಇತರರನ್ನು ನಂಬಿ ಕಾರ್ಯಭಾರವನ್ನು ಹೆಚ್ಚಿಸಬೇಡಿ. ಆತ್ಮೀಯರನ್ನು ಭೇಟಿಯಾಗುತ್ತೀರಿ.

ತುಲಾ

ಉದ್ಯೋಗ ಬದಲಾವಣೆ ಯತ್ನಗಳು ಬೇಡ. ನಿರಾಶೆ ಇರುತ್ತದೆ. ಹೊಸ ವ್ಯಕ್ತಿಗಳ ಸಹಕಾರ ದೊರೆಯುತ್ತದೆ. ಮನೋಧೈರ್ಯದೊಂದಿಗೆ ವರ್ತಿಸುತ್ತೀರಿ. ಆರ್ಥಿಕವಾಗಿ ಚೆನ್ನಾಗಿರುತ್ತದೆ. ಶುಭಕಾರ್ಯ ಯತ್ನಗಳು ನಡೆಯುತ್ತವೆ. ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ.

ವೃಶ್ಚಿಕ

ಸಾಲದ ಹೊರೆ ಕಡಿಮೆಯಾಗಲು ಹೊಸ ಯೋಜನೆಗಳನ್ನು ರೂಪಿಸುತ್ತೀರಿ. ಅನಾರೋಗ್ಯ ಸಮಸ್ಯೆಗಳು ಉಂಟಾಗಬಹುದು. ಆರೋಗ್ಯದ ಮೇಲೆ ಗಮನ ಇರಲಿ. ತುರ್ತು ನಿರ್ಧಾರಗಳನ್ನು ತೆಗೆದುಕೊಳ್ಳಬೇಡ. ಎಚ್ಚರಿಕೆಯಿಂದ ಇರಿ. ಒತ್ತಡವನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತೀರಿ.

ಧನುಸ್ಸು

ಸವಾಲುಗಳನ್ನು ಮೆಟ್ಟಿ ನಿಲ್ಲುವ ಧೈರ್ಯ ಮಾಡುತ್ತೀರಿ. ಆತ್ಮವಿಶ್ವಾಸ ಹೆಚ್ಚಾಗಿರುತ್ತದೆ. ಆಹಾರದ ವಿಚಾರದಲ್ಲಿ ಎಚ್ಚರಿಕೆಗಳನ್ನು ಪಾಲಿಸಿ. ವೃತ್ತಿಯಲ್ಲಿ ತೃಪ್ತಿ ಇರುತ್ತದೆ. ಹೂಡಿಕೆಗಳ ಬಗ್ಗೆ ಯೋಚಿಸುತ್ತೀರಿ. ಹೊಸ ಪ್ಲಾನ್ ಗಳು ತಕ್ಕ ಮಟ್ಟಿಗೆ ಯಶಸ್ವಿಯಾಗುತ್ತವೆ. ಓದಿನಲ್ಲಿ ಆಸಕ್ತಿ ಹೆಚ್ಚಾಗುತ್ತದೆ.

ಮಕರ

ಬಂಡವಾಳ ಹೂಡಿಕೆ ವೇಳೆ ಎರಡ್ಮೂರು ಬಾರಿ ಪರಿಶೀಲಿಸುವುದು ಉತ್ತಮ. ಒತ್ತಡ ಇರುತ್ತದೆ. ಆರ್ಥಿಕ ಸಮಸ್ಯೆಗಳು ಹೆಚ್ಚಾಗುತ್ತಲೇ ಇರುತ್ತವೆ. ಹಿರಿಯರಿಂದ ಪ್ರೋತ್ಸಾಹ ಸಿಗುತ್ತದೆ. ಹೊಸ ವಿಷಯಗಳನ್ನು ಕಲಿಯಲು ಆಸಕ್ತಿ ತೋರಿಸುತ್ತೀರಿ. ಹೊಸ ವಿಷಯಗಳನ್ನು ತಿಳಿದುಕೊಳ್ಳುತ್ತೀರಿ. ಆಸ್ತಿ ಖರೀದಿಯ ಬಗ್ಗೆ ಆಸಕ್ತಿ ತೋರುತ್ತೀರಿ.

ಕುಂಭ

ಟೀಕೆಗಳನ್ನು ಎದುರಿಸುತ್ತೀರಿ. ತಾಳ್ಮೆಯಿಂದ ಎಲ್ಲವನ್ನೂ ಸಾಧಿಸುತ್ತೀರಿ. ವೆಚ್ಚಗಳು ಹೆಚ್ಚಾಗುತ್ತವೆ. ದೂರದ ಪ್ರಯಾಣ ಇರುತ್ತದೆ. ಕುಟುಂಬದಲ್ಲಿ ಎಲ್ಲರೊಂದಿಗೆ ಬೇರೆಯುತ್ತೀರಿ. ಸಂತೋಷ ವಾತಾರಣ ಇರುತ್ತದೆ. ಹೊಸ ಒಪ್ಪಂದಗಳಿಗೆ ಸಹಿ ಹಾಕುತ್ತೀರಿ.

ಮೀನ

ಒಪ್ಪಂದಗಳನ್ನು ಕುದುರಿಸುವಾಗ ಎಚ್ಚರಿಕೆಯಿಂದ ವರ್ತಿಸಿ. ಆರ್ಥಿಕ ತೊಂದರೆಗಳು ಉಂಟಾಗುತ್ತವೆ. ಸಾಲ ಹೆಚ್ಚಾಗುತ್ತಲೇ ಇರುತ್ತದೆ. ಸಂತಾನದ ವಿಷಯದಲ್ಲಿ ಸಮಸ್ಯೆಗಳು ಉಂಟಾಗಬಹುದು. ಹೊಸ ಅವಕಾಶಗಳನ್ನು ಅನ್ವೇಷಿಸುತ್ತೀರಿ. ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಯೋಚಿಸುತ್ತೀರಿ.

ಶುಭೋದಯ, ಕಾರ್ತೀಕ ಮಾಸ ಕೃಷ್ಣ ಪಕ್ಷ ನವಮಿ 24-11-2024, ಭಾನುವಾರ

TAGGED:Daily Prediction 24-11-2024How is your horoscope today?Sunday
Share This Article
Facebook Twitter Copy Link Print
Previous Article KSRTC Bus ಗುಡ್ ನ್ಯೂಸ್ : ಇನ್ಮುಂದೆ UPI ಮೂಲಕ ಟಿಕೆಟ್ ಖರೀದಿಸಬಹುದು
Next Article Health Care ಈ ಕಾಫಿ ಕುಡಿಯುವ ಮುನ್ನ ಎಚ್ಚರ! ಆರೋಗ್ಯ ಹದಗೆಟ್ಟೀತು…!

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

Today’s Horoscope ಇಂದಿನ ರಾಶಿ ಭವಿಷ್ಯ 01-06-2026, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

4 Min Read
ಜ್ಯೋತಿಷ್ಯಪಂಚಾಂಗಪ್ರಮುಖ

VASTU ಈ ಗಿಡಗಳನ್ನು ಯಾವತ್ತೂ ಗಿಫ್ಟ್ ಕೊಡಬೇಡಿ, ಇದರಿಂದ ಅಪಾಯವೇ ಹೆಚ್ಚು!

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

ASTRO ಇಂದು ಸಿದ್ಧಿ ಯೋಗ, ಶಿವ ಯೋಗ: ಈ ಏಳು ರಾಶಿಗಳ ಜನರಿಗೆ ಧನಪ್ರಾಪ್ತಿ

4 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 31-05-2026, ಭಾನುವಾರ, ಇಂದು ಹೇಗಿದೆ ನಿಮ್ಮ ಅದೃಷ್ಟ?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?