Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kidnap case ಪ್ರಿಯತಮೆಯಿಂದಲೇ ಪ್ರಿಯಕರನ ಕಿಡ್ನ್ಯಾಪ್
ಕರ್ನಾಟಕಪ್ರಮುಖ

Kidnap case ಪ್ರಿಯತಮೆಯಿಂದಲೇ ಪ್ರಿಯಕರನ ಕಿಡ್ನ್ಯಾಪ್

Share
1 Min Read
SHARE

newsics.com

ಬೆಂಗಳೂರು: ಪ್ರಿಯತಮನನ್ನು ಭೇಟಿಯಾಗಲೆಂದು ಕರೆದಿದ್ದ ಪ್ರಿಯತಮೆ ಆತನನ್ನೇ ಕಿಡ್ನ್ಯಾಪ್ ಮಾಡಿರುವ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ.

ಆಂಧ್ರಪ್ರದೇಶದ ನಲ್ಲೂರಿನ ಶಿವ ಹಾಗೂ ಮೋನಿಕಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಮೋನಿಕಾ, ತನ್ನ ಪ್ರಿಯತಮ ಶಿವನಿಗೆ ಕರೆ ಮಾಡಿ ನನ್ನ ಸ್ನೇಹಿತರು ನಿನ್ನ ನೋಡಬೇಕೆಂತೆ ಬಾ ಎಂದು ಕರೆದಿದ್ದಾಳೆ.ಹೀಗೆ ಬರುವಾಗ ನಿನ್ನ ಬಳಿ ಇರುವ ಚಿನ್ನಾಭರಣ ಹಾಕಿಕೊಂಡು ಕಾರಿನಲ್ಲಿ ಬರಬೇಕು ಎಂದಿದ್ದಾಳೆ. ಪ್ರಿಯತಮೆ ಮಾತು ನಂಬಿದ ಪ್ರಿಯಕರ ಶಿವ, 60 ಗ್ರಾಮ್ ಚಿನ್ನಭರಣಗಳ ಜೊತೆಗೆ ಇನ್ನೋವಾ ಕಾರಿನಲ್ಲಿ ಬಂದಿದ್ದಾನೆ.

ಆಭರಣಗಳೊಂದಿಗೆ ಕಾರಿನಲ್ಲಿ ಬಂದ ಶಿವನನ್ನು ಭೇಟಿಯಾದ ಮೋನಿಕಾ ಹಾಗೂ ಗ್ಯಾಂಗ್ ಆತನನ್ನು ಕಿಡ್ನ್ಯಾಪ್ ಮಾಡಿದೆ. ಮೈಮೇಲಿದ್ದ ಚಿನ್ನಾಭರಣಗಳನ್ನು ದೋಚಿ, 10 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದೆ.

ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಕೋರಮಗಲ ಪೊಲೀಸರು, ಮೋನಿಕಾ, ಹರೀಶ್, ಹರಿಕೃಷ್ಣ, ನರೇಶ್, ರಾಜ್ ಕುಮಾರ್, ನರಸಿಂಹ, ಅಂಜನೀಲ್ ನನ್ನು ಬಂಧಿಸಿದ್ದಾರೆ.

TAGGED:Kidnapping of the beloved by the beloved
Share This Article
Facebook Twitter Copy Link Print
Previous Article Health Care ಈ ಕಾಫಿ ಕುಡಿಯುವ ಮುನ್ನ ಎಚ್ಚರ! ಆರೋಗ್ಯ ಹದಗೆಟ್ಟೀತು…!
Next Article Shivamogga crime ಕುಡುಗೋಲಿನಿಂದ ಹೊಡೆದು ಹೆತ್ತ ಮಗನನ್ನೇ ಕೊಲೆಗೈದ ತಂದೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?