Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > H.D Kumaraswamy ಈಗ ಚರ್ಚಿಸಿ ಪ್ರಯೋಜನವಿಲ್ಲ : ನಿಖಿಲ್ ಸೋಲಿನ ಬಗ್ಗೆ ಹೆಚ್ಡಿಕೆ ಮಾತು
ಕರ್ನಾಟಕಪ್ರಮುಖ

H.D Kumaraswamy ಈಗ ಚರ್ಚಿಸಿ ಪ್ರಯೋಜನವಿಲ್ಲ : ನಿಖಿಲ್ ಸೋಲಿನ ಬಗ್ಗೆ ಹೆಚ್ಡಿಕೆ ಮಾತು

Share
0 Min Read
SHARE

newsics.com

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ lನಿಖಿಲ್ ಕುಮಾರಸ್ವಾಮಿ ಸೋಲಿನ ಬಗ್ಗೆ ಮೊದಲ ಬಾರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಚರ್ಚೆ ಮಾಡಿ ಏನೂ ಪ್ರಯೋಜನವಿಲ್ಲ. ಫಲಿತಾಂಶ ಒಪ್ಪಿಕೊಳ್ಳಲೇಬೇಕು. ಏನೇ ಇದ್ರೂ ಆಮೇಲೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ. ಈ ಮೂಲಕ ಮಗನ ಸೋಲಿಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರನ್ನು 25,413 ಮತಗಳಿಂದ ಸೋಲಿಸಿ, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಗೆಲುವು ಸಾಧಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ 87,229 ಮತ ಪಡೆದಿದ್ದು, ಯೋಗೇಶ್ವರ್ 1,12,642 ಮತ ಪಡೆದಿದ್ದಾರೆ.

TAGGED:There is no use in discussing now: Nikhil talks more about defeat
Share This Article
Facebook Twitter Copy Link Print
Previous Article Andhra Pradesh ಬಸ್ ಮತ್ತು ಆಟೋ ನಡುವೆ ಡಿಕ್ಕಿ: 7 ಜನರು ದುರ್ಮರಣ
Next Article Bangalore ಬಸವನಗುಡಿಯಲ್ಲಿ ಕಳೆಗಟ್ಟಿದ ಕಡಲೆಕಾಯಿ ಪರಿಷೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?