Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Relationship Tips ಈ ವಿಷಯಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು, ಮುಜುಗರಪಟ್ಟುಕೊಂಡರೆ ಅಪಾಯ ನಿಶ್ಚಿತ
ಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Relationship Tips ಈ ವಿಷಯಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು, ಮುಜುಗರಪಟ್ಟುಕೊಂಡರೆ ಅಪಾಯ ನಿಶ್ಚಿತ

Share
1 Min Read
SHARE

newsics.com
ಮಹಿಳೆಯರಿಗೆ ತಮ್ಮ ಲೈಂಗಿಕ ಆರೋಗ್ಯದ ಬಗ್ಗೆ ಹೆಚ್ಚಾಗಿ ತಿಳಿದಿರುವುದಿಲ್ಲ. ಯಾಕಂದ್ರೆ ಅದರ ಬಗ್ಗೆ ಮಾತನಾಡಲು ಇನ್ನೂ ಸಹ ಜನರು ಮುಜುಗರ ಪಟ್ಟುಕೊಳ್ಳುತ್ತಾರೆ. ಮಹಿಳೆಯರ ಲೈಂಗಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಅನೇಕ ವಿಷಯಗಳು ತಿಳಿಯುವ ಅಗತ್ಯವಿದೆ.
ಮಹಿಳೆಯರಿಗೆ ಸಂಬಂಧಿಸಿದ ಸಾಮಾನ್ಯ ವಿಷಯಗಳ ಬಗ್ಗೆ ಮಾತನಾಡೋದಕ್ಕೆ ಕಷ್ಟ ಪಡುವ ಈ ಸಮಾಜದಲ್ಲಿ ಮಹಿಳೆಯರ ಲೈಂಗಿಕ ಆರೋಗ್ಯದ ಬಗ್ಗೆ ಮುಕ್ತವಾಗಿ ಮಾತನಾಡೋದಾದರೂ ಹೇಗೆ ಅಲ್ವಾ? ಏನೇ ಆಗಲಿ, ಮಹಿಳೆಯರ ಲೈಂಗಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಅನೇಕ ವಿಷಯಗಳ ಬಗ್ಗೆ ಮುಕ್ತವಾಗಿ ಮಾತನಾಡಬೇಕಾಗಿದೆ. ಇಲ್ಲವಾದರೆ ಮಹಿಳೆಯರಿಗೆ ಹೆಚ್ಚಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ.
ಇಂದು ಪ್ರತಿ ಕ್ಷೇತ್ರದಲ್ಲೂ ಮಹಿಳೆಯರು ಮುಂದುವರಿಯುತ್ತಿದ್ದರೂ ಕೆಲ ವಿಷಯಗಳಲ್ಲಿ ನಿರ್ಲಕ್ಷ್ಯ ಇನ್ನೂ ಮುಂದುವರಿದಿದೆ. ಮಹಿಳೆಯರ ಆಸೆಗಳು, ಅವರ ಭಾವನೆಗಳು, ಅವರ ಕನಸುಗಳು ಮತ್ತು ಜೀವನದಿಂದ ಅವರ ನಿರೀಕ್ಷೆಗಳ ಬಗ್ಗೆ ಮಾತನಾಡೋದೇ ಕಡಿಮೆ. ಮಹಿಳೆಯರಿಗೇನು ಆಸೆಗಳಿರುತ್ತವೆ ಎಂದು ನಿರ್ಲಕ್ಷಿಸಿ ಸುಮ್ಮನಾಗುತ್ತಾರೆ.
ಮಹಿಳೆಯರ ಲೈಂಗಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ವಿಷಯಗಳ ಬಗ್ಗೆ ತಿಳಿದುಕೊಂಡು ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡ್ರೆ, ನಿಮ್ಮ ಲೈಂಗಿಕ ಜೀವನದ ಜತೆಗೆ ವೈವಾಹಿಕ ಜೀವನವೂ ಚೆನ್ನಾಗಿರುತ್ತೆ.
ಋತುಚಕ್ರ, ಗರ್ಭಧಾರಣೆ, ಹೆರಿಗೆ ಮತ್ತು ಋತುಬಂಧ ಸೇರಿದಂತೆ ಅನೇಕ ಕಾರಣಗಳಿಂದಾಗಿ ಮಹಿಳೆಯರ ದೇಹದಲ್ಲಿ ಹಾರ್ಮೋನುಗಳು ಏರಿಳಿತಗೊಳ್ಳಬಹುದು. ಈ ಅಸಮತೋಲನವು ಕಾಮಾಸಕ್ತಿಯ ಕೊರತೆ, ಯೋನಿ ಶುಷ್ಕತೆ ಮತ್ತು ಮೂಡ್ ಸ್ವಿಂಗ್‌ಗಳಿಗೆ ಕಾರಣವಾಗಬಹುದು. ಇದು ಮಹಿಳೆಯರ ಲೈಂಗಿಕ ಬಯಕೆ ಮತ್ತು ಸಂತೋಷದ ಮೇಲೆ ನೇರ ಪರಿಣಾಮ ಬೀರುತ್ತದೆ.
ಮಹಿಳೆಯರು ತಮ್ಮ ಮಾನಸಿಕ ಆರೋಗ್ಯವನ್ನು ನಿರ್ಲಕ್ಷಿಸೋದೇ ಹೆಚ್ಚು. ಆದರೆ ಲೈಂಗಿಕ ಆರೋಗ್ಯವು ಮಾನಸಿಕ ಆರೋಗ್ಯಕ್ಕೂ ಸಂಬಂಧಿಸಿದೆ. ಒತ್ತಡ, ಆತಂಕ, ಖಿನ್ನತೆ ಮತ್ತು ಇತರ ಅನೇಕ ಕಾರಣಗಳು ಲೈಂಗಿಕ ಸಂಬಂಧವನ್ನು ಹೊಂದುವ ಬಯಕೆಯನ್ನು ಕಡಿಮೆ ಮಾಡುತ್ತದೆ. ಆದ್ದರಿಂದ, ಇವುಗಳ ಬಗ್ಗೆಯೂ ಗಮನಹರಿಸುವುದು ಮುಖ್ಯ.

women search on google: ಮದುವೆಯಾದ ನಂತರ ಮಹಿಳೆಯರು ಗೂಗಲ್‌ನಲ್ಲಿ ಹೆಚ್ಚು ಹುಡುಕಾಡಿದ್ದೇನು?

Late marriage 30 ವರ್ಷಗಳ ನಂತರ ಮದುವೆಯಾದರೆ ಏನಾಗುತ್ತದೆ?

Health Care ಈ ಕಾಫಿ ಕುಡಿಯುವ ಮುನ್ನ ಎಚ್ಚರ! ಆರೋಗ್ಯ ಹದಗೆಟ್ಟೀತು…!

Relationship Tips: ಸಂಬಂಧದಲ್ಲೇ ಮದುವೆ ಆಗ್ತೀರಾ? ಹಾಗಿದ್ರೆ ಎಚ್ಚರ

TAGGED:Relationship Tips: Women You Should Know About These Things: Beware
Share This Article
Facebook Twitter Copy Link Print
Previous Article IPL 2025: ₹27 ಕೋಟಿಗೆ ಲಕ್ನೋ ಪಾಲಾದ ರಿಷಬ್‌ ಪಂತ್‌
Next Article Bangalore Breaking ವೇಲ್‌ನಿಂದ ಪತ್ನಿಯನ್ನು ಕೊಂದು ಪತಿ ಎಸ್ಕೇಪ್

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?