Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bhairathi Rangal ತೆಲುಗು – ತಮಿಳು ಟ್ರೈಲರ್ ಬಿಡುಗಡೆ ಮಾಡಿದ ‘ಭೈರತಿ ರಣಗಲ್’ ಚಿತ್ರತಂಡ
ಪ್ರಮುಖಮನರಂಜನೆ

Bhairathi Rangal ತೆಲುಗು – ತಮಿಳು ಟ್ರೈಲರ್ ಬಿಡುಗಡೆ ಮಾಡಿದ ‘ಭೈರತಿ ರಣಗಲ್’ ಚಿತ್ರತಂಡ

Share
1 Min Read
SHARE

newsics.com
‘ಭೈರತಿ ರಣಗಲ್’ ಅಂದುಕೊಂಡಂತೆ ಭರ್ಜರಿ ಯಶಸ್ಸು ಕಂಡಿದ್ದು, ತೆಲುಗು ಹಾಗೂ ತಮಿಳು ಭಾಷೆಯಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ. ನವೆಂಬರ್ 29ಕ್ಕೆ ತೆಲುಗು, ತಮಿಳು, ಭಾಷೆಯಲ್ಲಿ ತೆರೆ ಕಾಣಲಿದ್ದು, ಇದರ ಟ್ರೈಲರ್ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ.

https://youtu.be/wgpQk0QHwt8?si=vbmi8uNprINzqJgm

ನರ್ತನ್ ನಿರ್ದೇಶನದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಈ ಚಿತ್ರವನ್ನು ಗೀತಾ ಪಿಕ್ಚರ್ ಬ್ಯಾನರ್ ನಲ್ಲಿ ಗೀತಾ ಶಿವರಾಜ್ ಕುಮಾರ್ ನಿರ್ಮಾಣ ಮಾಡಿದ್ದಾರೆ. ಶಿವರಾಜ್ ಕುಮಾರ್ ಗೆ ಜೋಡಿಯಾಗಿ ರುಕ್ಮಿಣಿ ವಸಂತ್ ಅಭಿನಯಿಸಿದ್ದಾರೆ, ಇನ್ನುಳಿದಂತೆ ರಾಹುಲ್ ಬೋಸ್, ಅವಿನಾಶ್, ದೇವರಾಜ್, ಛಾಯಾ ಸಿಂಗ್, ಶಬೀರ್ ಕಲ್ಲರಕ್ಕಲ್, ಮಧು ಗುರುಸ್ವಾಮಿ, ಹಿರಣ್ಣಯ್ಯ ತೆರೆ ಹಂಚಿಕೊಂಡಿದ್ದಾರೆ. ರವಿ ಬಸ್ರೂರು ಸಂಗೀತ ಸಂಯೋಜನೆ ನೀಡಿದ್ದು, ಆಕಾಶ ಹಿರೇಮಠ ಸಂಕಲನ, ನವೀನ್ ಕುಮಾರ್ ಛಾಯಾಗ್ರಹಣವಿದೆ.

TAGGED:'Bhairathi Rangal' film team released Telugu-Tamil trailer
Share This Article
Facebook Twitter Copy Link Print
Previous Article Child Kidnapped ಕುಡಿದ ಮತ್ತಿನಲ್ಲಿ ಮಗು ಅಪಹರಣ: 20 ಗಂಟೆ ಬಳಿಕ ಸುಖಾಂತ್ಯ, ಅಪಹರಣಕ್ಕೆ ಕಾರಣವೇನು?
Next Article Darshan case ಸಾಕ್ಷಿಗೆ ಬೆದರಿಕೆ ಹಾಕಿ ತಗ್ಲಾಕೊಂಡ ದರ್ಶನ್ ಬಾಡಿಗಾರ್ಡ್‌!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?