Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Darshan case ಸಾಕ್ಷಿಗೆ ಬೆದರಿಕೆ ಹಾಕಿ ತಗ್ಲಾಕೊಂಡ ದರ್ಶನ್ ಬಾಡಿಗಾರ್ಡ್‌!
ಕರ್ನಾಟಕಮನರಂಜನೆ

Darshan case ಸಾಕ್ಷಿಗೆ ಬೆದರಿಕೆ ಹಾಕಿ ತಗ್ಲಾಕೊಂಡ ದರ್ಶನ್ ಬಾಡಿಗಾರ್ಡ್‌!

Share
1 Min Read
SHARE

newsics.com

ಬೆಂಗಳೂರು: ರೇಣುಕಾಸ್ವಾಮಿ ಕೇಸ್‌ನಲ್ಲಿ ತನಿಖೆ ನಡೆಸಿದ ಪೊಲೀಸರು ಇಂಚಿಂಚೂ ಮಾಹಿತಿಯನ್ನು ಜರಡಿ ಹಿಡಿದಂತೆ ಜಾಲಾಡಿದ್ದಾರೆ. ದರ್ಶನ್ ಗ್ಯಾಂಗ್‌ ಕೇಸ್‌ಗೆ ಮತ್ತೊಂದು ಸ್ಫೋಟಕ ಸಾಕ್ಷ್ಯ ಲಭ್ಯವಾಗಿದೆ.

ರೇಣುಕಾಸ್ವಾಮಿ ಕೊನೆಯುಸಿರೆಳೆದ ಮೇಲೆ ದರ್ಶನ್ ಗ್ಯಾಂಗ್‌ನಿಂದ ಸಾಕ್ಷಿ ನಾಶಕ್ಕೆ ಹುನ್ನಾರಗಳು ನಡೆದಿವೆ. ದರ್ಶನ್ ಬಾಡಿಗಾರ್ಡ್‌ನಿಂದಲೇ ಸಾಕ್ಷಿ ನಾಶಕ್ಕೆ ಹುನ್ನಾರ ನಡೆದಿದೆ. ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ NCR ದಾಖಲಾಗಿತ್ತು ಎನ್ನಲಾಗಿದೆ.

ದರ್ಶನ್ ಬಾಡಿಗಾರ್ಡ್ ನಾಗೇಶ್, ಸಾಕ್ಷಿ ನುಡಿಯದಂತೆ ಪ್ರಮುಖ ಸಾಕ್ಷಿಗೆ ಬೆದರಿಕೆ ಹಾಕಿದ್ದರಂತೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ಸಾಕ್ಷಿಯಾಗಿದ್ದ ವ್ಯಕ್ತಿ ಬಾಡಿಗಾರ್ಡ್ ನಾಗೇಶ್ ವಿರುದ್ಧ ದೂರು ನೀಡಿದ್ದಾರೆ. ಆ ವ್ಯಕ್ತಿ ದರ್ಶನ್ ಗ್ಯಾಂಗ್‌ನಿಂದ ನಾಶ ಮಾಡಲಾಗಿದ್ದ ಬಟ್ಟೆ ಸಂಬಂಧ ಸಾಕ್ಷಿ ನುಡಿಯಲು ಬಂದಿದ್ದರು. ಈ ವೇಳೆ ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯ 100 ಮೀಟರ್ ದೂರದಲ್ಲಿ ಸಾಕ್ಷಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ನಾಗೇಶ್ ಕರೆಸಿ ವಿಚಾರಣೆ ಮಾಡಿದ್ದ ಪೊಲೀಸರು ಈ ಬಗ್ಗೆ ಮುಚ್ಚಳಿಕೆ ಬರೆಸಿಕೊಂಡಿದ್ದರು.

Child Kidnapped ಕುಡಿದ ಮತ್ತಿನಲ್ಲಿ ಮಗು ಅಪಹರಣ: 20 ಗಂಟೆ ಬಳಿಕ ಸುಖಾಂತ್ಯ, ಅಪಹರಣಕ್ಕೆ ಕಾರಣವೇನು?

TAGGED:bodyguarddarshanswitnes
Share This Article
Facebook Twitter Copy Link Print
Previous Article Bhairathi Rangal ತೆಲುಗು – ತಮಿಳು ಟ್ರೈಲರ್ ಬಿಡುಗಡೆ ಮಾಡಿದ ‘ಭೈರತಿ ರಣಗಲ್’ ಚಿತ್ರತಂಡ
Next Article Dhananjay scuba diving…ಮುರ್ಡೇಶ್ವರದ ನೇತ್ರಾಣಿಯಲ್ಲಿ ನಟ ಡಾಲಿ ಧನಂಜಯ್ ಸ್ಕೂಬಾ ಡೈವಿಂಗ್….

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?