Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Big Boss Kannada 11 | ಅಚ್ಚರಿಯ ಎಲಿಮಿನೇಷನ್, ಬಿಗ್ ಬಾಸ್ ಮನೆಯಿಂದ ಹೊರಬಂದ ನಟ ಧರ್ಮ ಕೀರ್ತಿರಾಜ್
ಕರ್ನಾಟಕಪ್ರಮುಖಮನರಂಜನೆ

Big Boss Kannada 11 | ಅಚ್ಚರಿಯ ಎಲಿಮಿನೇಷನ್, ಬಿಗ್ ಬಾಸ್ ಮನೆಯಿಂದ ಹೊರಬಂದ ನಟ ಧರ್ಮ ಕೀರ್ತಿರಾಜ್

Share
1 Min Read
SHARE

newsics.com

11ನೇ ಕನ್ನಡ ಬಿಗ್ ಬಾಸ್‌ನಲ್ಲಿ ಅಚ್ಚರಿಯ ಎಲಿಮಿನೇಷನ್‌ ನಡೆದಿದೆ. ತಾಳ್ಮೆ ಜತೆಗೆ ತನ್ನ ಒಳ್ಳೆಯ ವ್ಯಕ್ತಿತ್ವದಿಂದ ಜನರ ಮನಸ್ಸು ಗೆದ್ದಿದ್ದ ಧರ್ಮ ಕೀರ್ತಿರಾಜ್ ಮನೆಯಿಂದ ಹೊರಬಂದಿದ್ದಾರೆ.

ಅತಿ ಕಡಿಮೆ ವೋಟ್‌ ಪಡೆದ ಕಾರಣ ಧರ್ಮ ಕೀರ್ತಿರಾಜ್‌ ಮನೆಯಿಂದ ಔಟ್‌ ಆಗಿದ್ದಾರೆ. ಚೈತ್ರಾ, ಧರ್ಮ, ಗೌತಮಿ, ಹನುಮಂತ, ಮಂಜು, ಮೋಕ್ಷಿತಾ ಮತ್ತು ತ್ರಿವಿಕ್ರಮ್ ಈ ವಾರ ನಾಮಿನೇಟ್‌ ಆಗಿದ್ದರು.

ನಾಮಿನೇಟ್‌ ಆದ 7 ಜನರಲ್ಲಿ ಮಂಜು ಈ ವಾರದ ಕ್ಯಾಪ್ಟನ್‌ ಆಗಿದ್ದಾರೆ. ಕೊನೆಯಲ್ಲಿ ಚೈತ್ರಾ ಮತ್ತು ಧರ್ಮ ಉಳಿದಿದ್ದರು. ಧರ್ಮ ಎಲಿಮಿನೇಟ್ ಆದರು. ಮನೆಯ ಅಷ್ಟು ಮಂದಿ ಧರ್ಮ ಅವರನ್ನು ಕಳುಹಿಸುವಾಗ ಬಿಕ್ಕಿ ಬಿಕ್ಕಿ ಅತ್ತರು. ಧರ್ಮ ಕೂಡ ಅತ್ತುಕೊಂಡೇ ಮನೆಯಿಂದ ಹೊರಬಂದರು.

ಮನೆಯಿಂದ ಹೊರಬಂದ ಬಳಿಕ ಸುದೀಪ್‌ ಏನಿಲ್ಲಿ? ಕೋಪದಿಂದ ಕೇಳುತ್ತಿದ್ದೇನೆ ಎಂದು ಪ್ರಶ್ನಿಸಿದರು. ಎಲ್ಲಿ ಹೇಗಿರಬೇಕು ಹಾಗೆ ಇರಲೇಬೇಕು. ಇಲ್ಲಾಂದ್ರೆ ವರ್ಕ್ ಆಗಲ್ಲ ನನ್ನ ಅನುಭವದ ಮಾತು ಹೇಳುತ್ತಿದ್ದೇನೆ ಎಂದು ಕಿಚ್ಚ ಕಿವಿಮಾತು ಕೂಡ ಹೇಳಿದರು.

ಅವರ ತಂದೆ ಹಿರಿಯ ನಟ ಕೀರ್ತಿರಾಜ್‌, ನನ್ನ ಮಗ ವ್ಯಕ್ತಿತ್ವವನ್ನು ಬದಲಾವಣೆ ಮಾಡಿಕೊಳ್ಳದೆ ಆಡಿದ್ದಾನೆ. ಕಪ್‌ ಗೆಲ್ಲದಿರಬಹುದು. ದೇಶದಾದ್ಯಂತ ಒಳ್ಳೆಯ ಪ್ರತಿಕ್ರಿಯೆ ಇದೆ ಎಂದರು.

ಕಳೆದ ವಾರ ಧರ್ಮ ಅವರ ಆತ್ಮೀಯ ಗೆಳತಿ ಅನುಷಾ ರೈ ಕೂಡ ಹೊರಬಂದಿದ್ದರು.

ತೆಲುಗು Bigg Bossನಿಂದ ಕನ್ನಡತಿ ಯಶ್ಮಿ ಗೌಡ ಪಡೆದ ಸಂಭಾವನೆ ಬರೋಬ್ಬರಿ 24 ಲಕ್ಷ ರೂ!

Relationship Tips ಈ ವಿಷಯಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು, ಮುಜುಗರಪಟ್ಟುಕೊಂಡರೆ ಅಪಾಯ ನಿಶ್ಚಿತ

ಹಾಸ್ಯನಟ Actor Aliಗೆ ಅಧಿಕಾರಿಗಳ ನೋಟಿಸ್! ಫಾರ್ಮ್‌ಹೌಸ್‌ನಲ್ಲಿ ಅಕ್ರಮ ಕಟ್ಟಡ ನಿರ್ಮಾಣ

TAGGED:#ಎಲಿಮಿನೇಷನ್ #ಬಿಗ್ ಬಾಸ್ #ನಟ ಧರ್ಮ ಕೀರ್ತಿರಾಜ್ #bigboss #elemination #dhrma keertiraj#kichcha sudeep
Share This Article
Facebook Twitter Copy Link Print
Previous Article Seasonal Health Tips ಚಳಿಗಾಲದಲ್ಲಿ ಹೆಚ್ಚಿದ ಹೃದಯಾಘಾತ, ಪಾರ್ಶ್ವವಾಯು ಪ್ರಕರಣ: ಇದರಿಂದ ಪಾರಾಗಲು ಹೀಗೆ ಮಾಡಿ
Next Article BPL Card Revision ಇಂದಿನಿಂದ ರಾಜ್ಯಾದ್ಯಂತ ಬಿಪಿಎಲ್‌ ಕಾರ್ಡ್‌ಗಳ ಪರಿಷ್ಕರಣೆ,‌ ಹೇಗೆ ನಡೆಯತ್ತೆ ಪರಿಶೀಲನೆ?

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?