Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > BPL Card Revision ಇಂದಿನಿಂದ ರಾಜ್ಯಾದ್ಯಂತ ಬಿಪಿಎಲ್‌ ಕಾರ್ಡ್‌ಗಳ ಪರಿಷ್ಕರಣೆ,‌ ಹೇಗೆ ನಡೆಯತ್ತೆ ಪರಿಶೀಲನೆ?
ಕರ್ನಾಟಕಪ್ರಮುಖ

BPL Card Revision ಇಂದಿನಿಂದ ರಾಜ್ಯಾದ್ಯಂತ ಬಿಪಿಎಲ್‌ ಕಾರ್ಡ್‌ಗಳ ಪರಿಷ್ಕರಣೆ,‌ ಹೇಗೆ ನಡೆಯತ್ತೆ ಪರಿಶೀಲನೆ?

Share
1 Min Read
SHARE

newsics.com

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ(ನ.25) ಆಹಾರ ಇಲಾಖೆ ಅಧಿಕಾರಿಗಳು ಬಿಪಿಎಲ್ ಕಾರ್ಡ್‌ಗಳ ಪರಿಷ್ಕರಣೆ ನಡೆಯಲಿದೆ.

ಆಹಾರ ಇಲಾಖೆ ಸ್ಥಳೀಯ ಕಚೇರಿಯಲ್ಲಿ ಪರಿಷ್ಕರಣೆ ಕಾರ್ಯ ನಡೆಯಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ರದ್ದಾಗಿರುವ ಬಿಪಿಎಲ್ ಕಾರ್ಡ್‌ಗಳ ತಿದ್ದುಪಡಿ ಕಾರ್ಯ ನಡೆಯಲಿದೆ.

ಆಧಾರ್, ಪಾನ್ ಕಾರ್ಡ್, ಐಟಿ ರಶೀದಿ ಮೂಲಕ ಅರ್ಹತೆ ಹೊಂದಿದವರು ಕಾರ್ಡುಗಳನ್ನು ಸರಿಪಡಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸರ್ಕಾರಿ ನೌಕರರೇ, ತೆರಿಗೆ ಪಾವತಿದಾರರೇ ಎಂಬುದರ ಬಗ್ಗೆ ಪರಿಶೀಲನೆ ನಡೆಸುವರು. ಕಾರ್ಡ್ ಹೊಂದಿದವರು ಬಡವರೇ, ಶ್ರೀಮಂತರೇ ಎಂದು ಮನೆ ಪರಿಶೀಲಿಸಿ ಆರ್ಡಿ ನಂಬರ್ ಜತೆಗೆ ದಾಖಲೆ ಪರಿಶೀಲಿಸಲಿದ್ದಾರೆ. ಕಾರ್ಡ್ ಬದಲಾಯಿಸಲು ಕನಿಷ್ಠ 10 ರಿಂದ 15 ದಿನ ಕಾಲಾವಕಾಶ ಬೇಕಾಗುತ್ತದೆ ಎನ್ನಲಾಗಿದೆ.

ಅರ್ಹತೆ ಇದ್ದರೂ ಬಿಪಿಎಲ್ ಕಾರ್ಡು ರದ್ದಾದವರಿಗೆ ಪರಿಶೀಲನೆ ಬಳಿಕ ತಿದ್ದುಪಡಿ ಕಾರ್ಡ್ ನೀಡಲಾಗುವುದು. ಈಗಾಗಲೇ ಅಂತಹ ಕಾರ್ಡ್‌ದಾರರು ಪಡಿತರ ಪಡೆದುಕೊಳ್ಳಬಹುದು ಎಂದು ಸಚಿವರು ತಿಳಿಸಿದ್ದಾರೆ.

Seasonal Health Tips ಚಳಿಗಾಲದಲ್ಲಿ ಹೆಚ್ಚಿದ ಹೃದಯಾಘಾತ, ಪಾರ್ಶ್ವವಾಯು ಪ್ರಕರಣ: ಇದರಿಂದ ಪಾರಾಗಲು ಹೀಗೆ ಮಾಡಿ

Big Boss Kannada 11 | ಅಚ್ಚರಿಯ ಎಲಿಮಿನೇಷನ್, ಬಿಗ್ ಬಾಸ್ ಮನೆಯಿಂದ ಹೊರಬಂದ ನಟ ಧರ್ಮ ಕೀರ್ತಿರಾಜ್

Bhovi corporation scam ವಕೀಲೆಯನ್ನೇ ಬೆತ್ತಲೆಗೊಳಿಸಿ ವಿಚಾರಣೆ ನಡೆಸಿದ ಸಿಐಡಿ ತನಿಖಾಧಿಕಾರಿ, 25 ಲಕ್ಷ ರೂ. ಲಂಚಕ್ಕೆ ಬೇಡಿಕೆ! ನೊಂದ ಜೀವಾ ಆತ್ಮಹ*ತ್ಯೆ, ಸಹೋದರಿ ದೂರು

Google Map Confusion ನಿರ್ಮಾಣ ಹಂತದ ಸೇತುವೆಯಿಂದ ಬಿದ್ದ ಕಾರು: ಸ್ಥಳದಲ್ಲೇ ಮೂವರ ಸಾವು

TAGGED:#Revision #BPL cards #karnataka state #verification #food department #ration card #ಬಿಪಿಎಲ್ ಕಾರ್ಡ್ #ಪರಿಷ್ಕರಣೆ #ಪರಿಶೀಲನೆ
Share This Article
Facebook Twitter Copy Link Print
Previous Article Big Boss Kannada 11 | ಅಚ್ಚರಿಯ ಎಲಿಮಿನೇಷನ್, ಬಿಗ್ ಬಾಸ್ ಮನೆಯಿಂದ ಹೊರಬಂದ ನಟ ಧರ್ಮ ಕೀರ್ತಿರಾಜ್
Next Article Winter session of Parliament | ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ, 16‌ ಮಸೂದೆ ಮಂಡನೆ, ಭಾರೀ‌ ಗದ್ದಲ ಸಾಧ್ಯತೆ

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?