Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಚಪಾತಿ ರೋಲ್ ಗಂಟಲಿಗೆ ಸಿಲುಕಿ ವಿದ್ಯಾರ್ಥಿ ಸಾವು…chapati roll
ದೇಶ

ಚಪಾತಿ ರೋಲ್ ಗಂಟಲಿಗೆ ಸಿಲುಕಿ ವಿದ್ಯಾರ್ಥಿ ಸಾವು…chapati roll

Share
1 Min Read
SHARE

newsics.com

ಹೈದ್ರಾಬಾದ್ : ಚಪಾತಿ ಗಂಟಲಿಗೆ ಸಿಲುಕಿ 12 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ವಿರಾನ್ ಜೈನ್ ಎಂಬ ಬಾಲಕ ಸಿಕಂದರಾಬಾದ್‌ನ ಖಾಸಗಿ ಶಾಲೆಯೊಂದರಲ್ಲಿ ಆರನೇ ತರಗತಿಯಲ್ಲಿ ಓದುತ್ತಿದ್ದಾನೆ. ಎಂದಿನಂತೆ ಶಾಲೆಗೆ ತೆರಳಿದ್ದ ಬಾಲಕ ಮಧ್ಯಾಹ್ನದ ಊಟದ ವೇಳೆ ಮನೆಯಿಂದ ತಂದ ಚಪಾತಿ ತಿನ್ನುತ್ತಿದ್ದ.ಈ ವೇಳೆ ಚಪಾತಿ ಉರುಳು ಬಾಲಕನ ಗಂಟಲಿಗೆ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ.

ಬಾಲಕನ ಸ್ಥಿತಿ ನೋಡಿದ ಸಹ ವಿದ್ಯಾರ್ಥಿಗಳು ಕೂಡಲೇ ಶಿಕ್ಷಕರು ಹಾಗೂ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ವಿದ್ಯಾರ್ಥಿ ಪ್ರಾಣ ಕಳೆದುಕೊಂಡಿದ್ದಾನೆ. ಮೃತದೇಹವನ್ನು ಗಾಂಧಿ ಆಸ್ಪತ್ರೆಗೆ ರವಾನಿಸಲಾಗಿದೆ. ವಿದ್ಯಾರ್ಥಿನಿ ಸಾವು ಅವರ ಕುಟುಂಬಕ್ಕೆ ದುಃಖ ತಂದಿದೆ. ಪೋಷಕರು ಕಣ್ಣೀರಿಟ್ಟರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

TAGGED:boychapatirollStudentthroat
Share This Article
Facebook Twitter Copy Link Print
Previous Article Husband and Wife|ಗಂಡ- ಹೆಂಡತಿ ನಡುವೆ ವಯಸ್ಸಿನ ಅಂತರ ಎಷ್ಟಿರಬೇಕು?
Next Article Indian Railway|ನೀರಿನ ಬಾಟಲ್‌ಗೆ 5 ರೂ. ಹೆಚ್ಚು ವಸೂಲಿ ಮಾಡಿದ್ದಕ್ಕೆ ಭಾರೀ ದಂಡ ವಿಧಿಸಿದ ರೈಲ್ವೆ, ವೈರಲ್ ವಿಡಿಯೋ ನೋಡಿ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?