Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Indian Railway|ನೀರಿನ ಬಾಟಲ್‌ಗೆ 5 ರೂ. ಹೆಚ್ಚು ವಸೂಲಿ ಮಾಡಿದ್ದಕ್ಕೆ ಭಾರೀ ದಂಡ ವಿಧಿಸಿದ ರೈಲ್ವೆ, ವೈರಲ್ ವಿಡಿಯೋ ನೋಡಿ
ದೇಶ

Indian Railway|ನೀರಿನ ಬಾಟಲ್‌ಗೆ 5 ರೂ. ಹೆಚ್ಚು ವಸೂಲಿ ಮಾಡಿದ್ದಕ್ಕೆ ಭಾರೀ ದಂಡ ವಿಧಿಸಿದ ರೈಲ್ವೆ, ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ನವದೆಹಲಿ: ಯಾವುದೇ ವಸ್ತು ಅಥವಾ ಸೇವೆಗೆ ಎಂಆರ್‌ಪಿ ದರಕ್ಕಿಂತ ಹೆಚ್ಚಿನ ಬೆಲೆ ವಸೂಲಿ ಮಾಡಿದ್ರೆ ಸಂಬಂಧಪಟ್ಟವರ ವಿರುದ್ಧ ಗ್ರಾಹಕರ ವೇದಿಕೆಯಲ್ಲಿ ಪ್ರಕರಣ ದಾಖಲಿಸಬಹುದು.

ವ್ಯಕ್ತಿಯೊಬ್ಬರು ಪೂಜಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸಿದ್ದಾರೆ. ಅದೇ ಸಮಯದಲ್ಲಿ ಅವರು ನೀರಿನ ಬಾಟಲಿಯನ್ನು ಖರೀದಿಸಿದ್ದರು. ನೀರಿನ ಬಾಟಲಿ ಖರೀದಿಸಲು ಮಾರಾಟಗಾರ ರೂ. 20 ಬೇಡಿಕೆ ಇಟ್ಟಿದ್ದರು. ವಾಸ್ತವವಾಗಿ ಆ ನೀರಿನ ಬಾಟಲಿಯ ಮೂಲ ಬೆಲೆ ರೂ. 15 ಉಳಿದ ರೂ. ಹೆಚ್ಚುವರಿ 5 ಕೊಡುವಂತೆ ಸೇಲ್ಸ್ ಮ್ಯಾನ್ ಕೇಳಿದ್ದಾನೆ.

ಸೇಲ್ಸ್ ಮ್ಯಾನ್ ಜತೆಗಿನ ವಾದವನ್ನು ಪ್ರಯಾಣಿಕ ತನ್ನ ಸ್ಮಾರ್ಟ್ ಫೋನ್ ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾನೆ. ಅಷ್ಟಕ್ಕೇ ನಿಲ್ಲದೆ ಭಾರತೀಯ ರೈಲ್ವೇ ಸಹಾಯವಾಣಿ ಸಂಖ್ಯೆ 139ಕ್ಕೆ ಕರೆ ಮಾಡಿ ದೂರು ನೀಡಿದರು. ದೂರಿನ ಸ್ವಲ್ಪ ಸಮಯದ ನಂತರ, ಪ್ರತಿನಿಧಿಯೊಬ್ಬರು ಬಂದು ಪ್ರಯಾಣಿಕರಿಂದ ಹೆಚ್ಚಿನ ಶುಲ್ಕದ ರೂ.5 ಅನ್ನು ಹಿಂದಿರುಗಿಸುವುದಾಗಿ ಹೇಳಿದರು. ಆದರೆ ಕೋಚ್‌ನಲ್ಲಿದ್ದ ಇತರ ಪ್ರಯಾಣಿಕರಿಂದ ಸಂಗ್ರಹಿಸಿದ ಹೆಚ್ಚುವರಿ ಮೊತ್ತವನ್ನು ಮರುಪಾವತಿಸುವಂತೆ ಮನವಿ ಮಾಡಿದರು.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಂಆರ್‌ಪಿಗಿಂತ ಹೆಚ್ಚಿನ ದರ ವಿಧಿಸುತ್ತಿರುವ ಬಗ್ಗೆ ರೈಲ್ವೆ ಇಲಾಖೆ ತೀವ್ರವಾಗಿ ಪ್ರತಿಕ್ರಿಯಿಸಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ ಈ‌ ಪ್ರಕರಣದಲ್ಲಿ ಭಾರೀ ಪ್ರಮಾಣದ ದಂಡ ವಿಧಿಸುವುದಾಗಿ ಭಾರತೀಯ ರೈಲ್ವೆ ಹೇಳಿದೆ.

https://twitter.com/RailMinIndia/status/1860184965050257674

ಚಪಾತಿ ರೋಲ್ ಗಂಟಲಿಗೆ ಸಿಲುಕಿ ವಿದ್ಯಾರ್ಥಿ ಸಾವು…chapati roll

ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದ davangere ಟಗರು ಕಾಳಿ ಇನ್ನಿಲ್ಲ

Mysterious Death | ಸ್ನಾನದ ಮನೆಯಲ್ಲಿ ಮಹಿಳೆಯ ಬೆತ್ತಲೆ ಶವ ಪತ್ತೆ, ನಿಗೂಢ ಸಾವಿಗೆ ಕಾರಣ ಏನು?

TAGGED:bottlefinedindianrailwaywater
Share This Article
Facebook Twitter Copy Link Print
Previous Article ಚಪಾತಿ ರೋಲ್ ಗಂಟಲಿಗೆ ಸಿಲುಕಿ ವಿದ್ಯಾರ್ಥಿ ಸಾವು…chapati roll
Next Article ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದ davangere ಟಗರು ಕಾಳಿ ಇನ್ನಿಲ್ಲ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?