Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Plane Crash ವಿಮಾನ ಪತನ: ಆರು ಪ್ರಯಾಣಿಕರ ಸಾವು
ಪ್ರಮುಖವಿದೇಶ

Plane Crash ವಿಮಾನ ಪತನ: ಆರು ಪ್ರಯಾಣಿಕರ ಸಾವು

Share
1 Min Read
SHARE

newsics.com

ಕೋಸ್ಟರಿಕಾ (ಅಮೆರಿಕ): ಆರು ಮಂದಿ ಪ್ರಯಾಣಿಸುತ್ತಿದ್ದ ವಿಮಾನವೊಂದು ಮಧ್ಯ ಅಮೆರಿಕದ ಕೋಸ್ಟರಿಕಾದಲ್ಲಿ ಪತನಗೊಂಡಿದೆ.

ಕೋಸ್ಟರಿಕಾದ ರಾಜಧಾನಿ ಸ್ಯಾನ್‌ ಜೋಸ್‌ನ ಆನ್ನೇಯದಲ್ಲಿ ಈ ಅಪಘಾತ ಸಂಭವಿಸಿದೆ. ನವೆಂಬರ್ 25 ರಂದು ಮಧ್ಯಾಹ್ನದ ನಂತರ ಮೌಂಟ್ ಪಿಕೊ ಬ್ಲಾಂಕೊ ಬಳಿ ಅಪ್ಪಳಿಸಿದೆ.

ಶೋಧ ಮತ್ತು ರಕ್ಷಣಾ ಅಧಿಕಾರಿಗಳು ಬೆಟ್ಟದ ಮೇಲೆ ಅವಶೇಷಗಳನ್ನು ಪತ್ತೆಹಚ್ಚಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪತನಗೊಂಡ ವಿಮಾನವನ್ನು ಪರ್ವತದ ತುದಿಯಲ್ಲಿ ಗುರುತಿಸಲಾಗಿದೆ. ಕೋಸ್ಟರಿಕಾದ ಉತ್ತರ ಕೆರಿಬಿಯನ್ ಕರಾವಳಿಯಲ್ಲಿರುವ ಟೋರ್ಟುಗುರೊದಿಂದ ವಿಮಾನವು ಟೇಕ್ ಆಫ್ ಆಗಿದ್ದು ಸ್ಯಾನ್ ಜೋಸ್‌ಗೆ ಹೋಗುತ್ತಿತ್ತು ಎಂದು ವರದಿಯಾಗಿದೆ.

ನಾಗರಿಕ ವಿಮಾನಯಾನ ಉಪನಿರ್ದೇಶಕ ಲೂಯಿಸ್ ಮಿರಾಂಡಾ ಕೂಡ ಇದನ್ನು ಖಚಿತಪಡಿಸಿದ್ದಾರೆ. ಆದರೆ ಪ್ರಯಾಣಿಕರ ಸ್ಥಿತಿ ಅಥವಾ ಅವರ ಗುರುತಿನ ಬಗ್ಗೆ ಹೆಚ್ಚಿನ ಮಾಹಿತಿ ಸಿಕ್ಕಿಲ್ಲ. ಈ ವಿಚಾರದಲ್ಲಿ ಕೋಸ್ಟರಿಕಾದ ರೆಡ್‌ಕ್ರಾಸ್ ಸಂಸ್ಥೆಯು ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ವಿಮಾನ ಪತ್ತೆಯಾಗಿದೆ ಎಂದು ತಿಳಿಸಿದೆ.

RBI Governor ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sambhala violence| ಸಂಭಾಲಾದಲ್ಲಿ ಇನ್ನೂ ಉದ್ವಿಗ್ನ ಸ್ಥಿತಿ: ಸಂಸದ, ಶಾಸಕ ಸೇರಿ 2,500 ಮಂದಿ ವಿರುದ್ಧ ಎಫ್ಐಆರ್, ಮಾಸ್ಟರ್‌ಮೈಂಡ್‌ಗಾಗಿ ಶೋಧ

Karwar News| 128 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತಾರಾಜ್ಯ ಕಳ್ಳನ ಬಂಧನ

TAGGED:Plane crash: Six passengers killed
Share This Article
Facebook Twitter Copy Link Print
Previous Article Yash Family ಮುಂಬೈನ ಜನನಿಬಿಡ ಪ್ರದೇಶದಲ್ಲಿ ನಟ ಯಶ್ ಕುಟುಂಬ ಸುತ್ತಾಟ, ಕಾಲಿಗೆ ಬಿದ್ದ ಅಭಿಮಾನಿ, ವೈರಲ್ ವಿಡಿಯೋ ನೋಡಿ
Next Article Golden Chariot ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಶೀಘ್ರ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?