Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Cabinet Reshuffle ಸಚಿವ ಸಂಪುಟ ಪುನಾರಚನೆ: ಡಿಸಿಎಂ ಡಿಕೆ ಪರೋಕ್ಷ ಸುಳಿವು, ಶಾಸಕ ಗವಿಯಪ್ಪ ವಿರುದ್ಧ ಗರಂ ಆದದ್ದೇಕೆ?
ಕರ್ನಾಟಕಪ್ರಮುಖ

Cabinet Reshuffle ಸಚಿವ ಸಂಪುಟ ಪುನಾರಚನೆ: ಡಿಸಿಎಂ ಡಿಕೆ ಪರೋಕ್ಷ ಸುಳಿವು, ಶಾಸಕ ಗವಿಯಪ್ಪ ವಿರುದ್ಧ ಗರಂ ಆದದ್ದೇಕೆ?

Share
1 Min Read
SHARE

newsics.com

ಬೆಂಗಳೂರು: ರಾಜ್ಯ ಸಚಿವ ಸಂಪುಟದ ಪುನಾರಚನೆ ಕುರಿತಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪರೋಕ್ಷ ಸುಳಿವು ನೀಡಿದ್ದಾರೆ.

ನಗರದಲ್ಲಿ ಮಂಗಳವಾರ ಮಾತನಾಡಿದ ಅವರು, ನಾವು ಕೆಲ ಮಂತ್ರಿಗಳಿಗೆ ಸಂದೇಶ ಕೊಟ್ಟಿದ್ದೇವೆ. ಎರಡು ವರ್ಷದೊಳಗೆ ಅಧಿಕಾರ ತ್ಯಾಗ ಮಾಡಬೇಕು ಎಂದು ಹೇಳಿದ್ದೇವೆ ಎನ್ನುವ ಮೂಲಕ ಡಿಸಿಎಂ ಡಿಕೆಶಿ ಸಂಪುಟ ಪುನಾರಚನೆ ಇಂಗಿತ ವ್ಯಕ್ತಪಡಿಸಿದ್ದಾರೆ.

ಗ್ಯಾರಂಟಿ ಬಗ್ಗೆ ಮಾತನಾಡದಿರಿ- ಡಿಕೆ ಸೂಚನೆ:

ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿಗೆ ಅನುದಾನ ಸಿಗುತ್ತಿಲ್ಲ. ಹಾಗಾಗಿ ಯಾವುದಾದರೂ ಎರಡು ಗ್ಯಾರಂಟಿಗಳನ್ನು ನಿಲ್ಲಿಸಬೇಕು ಎಂದು ಶಾಸಕ ಗವಿಯಪ್ಪ ಅವರ ವಿರುದ್ಧ ಗರಂ ಆದ ಡಿಕೆಶಿ, ಯಾವುದೇ ಕಾಂಗ್ರೆಸ್ ಶಾಸಕರು ಹಾಗೂ ಕಾರ್ಯಕರ್ತರು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಬಾರದು ಎಂದು ಎಚ್ಚರಿಕೆ ನೀಡಿದರು.

ಕಾಂಗ್ರೆಸ್ಸಿನ ಯಾವ ಶಾಸಕರು ಕೂಡ ಗ್ಯಾರಂಟಿಯ ಬಗ್ಗೆ ಮಾತನಾಡಬಾರದು. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನಾವು ಗ್ಯಾರಂಟಿ ಘೋಷಣೆ ಮಾಡಿದ್ದೇವೆ, ಮುಂದುವರಿಸುತ್ತೇವೆ. ಕಾಂಗ್ರೆಸ್ ಶಾಸಕರು ಕಾರ್ಯಕರ್ತರು ಈ ಬಗ್ಗೆ ಮಾತಾಡಬಾರದು. ಜನರಿಗೆ ನಾವು ಭರವಸೆ ಕೊಟ್ಟಿದ್ದೇವೆ. ಯಾವುದೇ ಗ್ಯಾರಂಟಿಯನ್ನೂ ನಿಲ್ಲಿಸುವುದಿಲ್ಲ ಎಂದರು.

ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಬಿಪಿಎಲ್‌ ಕಾರ್ಡ್‌ಗೆ ಯಾರು ಅರ್ಹರಲ್ಲವೋ ಅವರನ್ನು ಪತ್ತೆ ಮಾಡುತ್ತೇವೆ. ಬಿಪಿಎಲ್ ಕಾರ್ಡ್ ಮರು ಪರಿಶೀಲನೆ ಮಾಡುತ್ತೇವೆ ಎಂದು ತಿಳಿಸಿದರು.

Golden Chariot ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಶೀಘ್ರ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ

Yash Family ಮುಂಬೈನ ಜನನಿಬಿಡ ಪ್ರದೇಶದಲ್ಲಿ ನಟ ಯಶ್ ಕುಟುಂಬ ಸುತ್ತಾಟ, ಕಾಲಿಗೆ ಬಿದ್ದ ಅಭಿಮಾನಿ, ವೈರಲ್ ವಿಡಿಯೋ ನೋಡಿ

RBI Governor ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Karwar News| 128 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತಾರಾಜ್ಯ ಕಳ್ಳನ ಬಂಧನ

Sambhala violence| ಸಂಭಾಲಾದಲ್ಲಿ ಇನ್ನೂ ಉದ್ವಿಗ್ನ ಸ್ಥಿತಿ: ಸಂಸದ, ಶಾಸಕ ಸೇರಿ 2,500 ಮಂದಿ ವಿರುದ್ಧ ಎಫ್ಐಆರ್, ಮಾಸ್ಟರ್‌ಮೈಂಡ್‌ಗಾಗಿ ಶೋಧ

TAGGED:Cabinet Reshuffle: DCM DK's Indirect HintWhy DK Shivakumar Is Angry Against MLA Gaviyappa?
Share This Article
Facebook Twitter Copy Link Print
Previous Article Golden Chariot ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಶೀಘ್ರ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ
Next Article Bengaluru: ಚಾಕು ಇರಿದು ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?