Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Heavy Rain: Fengal ಚಂಡಮಾರುತದಿಂದ ತಮಿಳುನಾಡಿನಲ್ಲಿ ಭಾರಿ ಮಳೆ, ಕರಾವಳಿಯಲ್ಲಿ ರೆಡ್ ಅಲರ್ಟ್, ಕರ್ನಾಟಕದಲ್ಲೂ ಮಳೆ ಸಾಧ್ಯತೆ
ಕರ್ನಾಟಕದೇಶ

Heavy Rain: Fengal ಚಂಡಮಾರುತದಿಂದ ತಮಿಳುನಾಡಿನಲ್ಲಿ ಭಾರಿ ಮಳೆ, ಕರಾವಳಿಯಲ್ಲಿ ರೆಡ್ ಅಲರ್ಟ್, ಕರ್ನಾಟಕದಲ್ಲೂ ಮಳೆ ಸಾಧ್ಯತೆ

Share
1 Min Read
SHARE

newsics.com

ಬೆಂಗಳೂರು: ತಮಿಳುನಾಡು ಕರಾವಳಿಗೆ ಫೆಂಗಲ್ ಚಂಡಮಾರುತ ಅಪ್ಪಳಿಸಲಿದ್ದು, ತಮಿಳುನಾಡಿನಾದ್ಯಂತ ಭಾರಿ ಮಳೆ ಸುರಿಯುತ್ತಿದೆ.

ಹವಾಮಾನ ಇಲಾಖೆಯು ತಮಿಳುನಾಡು ಮತ್ತು ಪುದುಚೇರಿಯ ಹಲವು ಭಾಗಗಳಿಗೆ ಹವಾಮಾನ ಎಚ್ಚರಿಕೆ ನೀಡಿದ್ದು, ತಮಿಳುನಾಡು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಸೃಷ್ಟಿಯಾಗಿರುವ ಫೆಂಗಲ್ ಚಂಡಮಾರುತ ತಮಿಳುನಾಡಿನತ್ತ ಧಾವಿಸಿದ್ದು, ಪರಿಣಾಮ ತಮಿಳುನಾಡು ಕರಾವಳಿಯಾದ್ಯಂತ ಭಾರಿ ಮಳೆ ಸುರಿಯುತ್ತಿದೆ.

ಮುಂದಿನ ನಾಲ್ಕೈದು ದಿನಗಳಲ್ಲಿ ಭಾರೀ ಮಳೆಯಾಗಲಿದ್ದು, ಭಾರತೀಯ ಹವಾಮಾನ ಇಲಾಖೆ (IMD) ತಮಿಳುನಾಡಿನ ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ನ.26 ರಂದು ಇತರ ಹಲವು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಿದೆ. ನ.27 ರಂದು ತಮಿಳುನಾಡಿನ ಎರಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.

ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಮೋಡ ಕವಿದ ವಾತಾವರಣವಿರಲಿದ್ದು, ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

PAN 2.0 ತೆರಿಗೆದಾರರಿಗೆ ಇನ್ನು ಕ್ಯುಆರ್ ಕೋಡ್ ಇರುವ ಪಾನ್ ಕಾರ್ಡ್ ಫ್ರೀ!

Bengaluru: ಚಾಕು ಇರಿದು ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

TAGGED:rainweather
Share This Article
Facebook Twitter Copy Link Print
Previous Article PAN 2.0 ತೆರಿಗೆದಾರರಿಗೆ ಇನ್ನು ಕ್ಯುಆರ್ ಕೋಡ್ ಇರುವ ಪಾನ್ ಕಾರ್ಡ್ ಫ್ರೀ!
Next Article channagiri ಪತಿಯ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದು ಪತ್ನಿ ಸಾವು

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?