Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮದುವೆಯ ನಿಮಿತ್ತ ಪಶು ಆಸ್ಪತ್ರೆಯಲ್ಲಿ ಬಿಟ್ಟು ಹೋಗಿದ್ದ Dog ಮೃತ್ಯು
ದೇಶವೈರಲ್

ಮದುವೆಯ ನಿಮಿತ್ತ ಪಶು ಆಸ್ಪತ್ರೆಯಲ್ಲಿ ಬಿಟ್ಟು ಹೋಗಿದ್ದ Dog ಮೃತ್ಯು

Share
1 Min Read
SHARE

newsics.com

ನವದೆಹಲಿ :ಮದುವೆಯ ನಿಮಿತ್ತ ಪಶು ಆಸ್ಪತ್ರೆಯಲ್ಲಿ ಬಿಟ್ಟು ಹೋಗಿದ್ದ ಶ್ವಾನ ದಿಢೀರ್‌ ಆಗಿ ಕೊನೆಯುಸಿರೆಳೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಮನಕಲಕುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ.

ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದ್ದು, ಇಲ್ಲಿನ ಗೌಂಡಂಪಳಯಂದಲ್ಲಿ ಶರತ್‌ ಎಂಬವರ ಮನೆಯ ಶ್ವಾನ ಪಶು ಅಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಆರೋಗ್ಯಕರವಾಗಿದ್ದ ಶ್ವಾನ ಹೀಗೆ ದೀಢೀರ್‌ ಆಗಿ ಹೇಗೆ ಸಾವನ್ನಪ್ಪಲು ಸಾಧ್ಯ ಎಂದು ಪಶು ಆಸ್ಪತ್ರೆಯ ವಿರುದ್ಧ ಕುಟುಂಬಸ್ಥರು ರೊಚ್ಚಿಗೆದ್ದಿದ್ದಾರೆ.

ಶರತ್‌ ತಂಗಿ ಶ್ರುತಿಯ ಆರತಕ್ಷತೆ ಇದ್ದ ಕಾರಣ, ಇವರು ತಮ್ಮ ಸಾಕು ನಾಯಿಯನ್ನು ಮೆಟ್ಟುಪಾಳ್ಯಂ ರಸ್ತೆಯಲ್ಲಿರುವ ಪಶು ಆಸ್ಪತ್ರೆಯಲ್ಲಿ ಒಂದು ದಿನದ ಮಟ್ಟಿಗೆ ಬಿಟ್ಟು ಬಂದಿದ್ದರು. ಮತ್ತು ನಾಯಿಯನ್ನು ಜೋಪಾನವಾಗಿ ನೋಡಿಕೊಳ್ಳುತ್ತೇವೆ ಎಂದು ವೈದ್ಯರಾದ ಸುರೇಂದರ್‌ ಮತ್ತು ಗೋಪಿಕಾ ಹೇಳಿದ್ದರು. ಜೊತೆಗೆ ಶರ್‌ 1200 ರೂಪಾಯಿ ಶುಲ್ಕವನ್ನು ಕೂಡಾ ಪಾವತಿಸಿದ್ದರು.

ನಾಯಿಗೆ ಹುಷಾರಿಲ್ಲ ಎಂದು ಆಸ್ಪತ್ರೆಯಿಂದ ಫೋನ್‌ ಬಂದಿದ್ದು, ಕುಟುಂಬಸ್ಥರೆಲ್ಲರೂ ಆಸ್ಪತ್ರೆಗೆ ಹೋದಾಗ 11 ವರ್ಷಗಳಿಂದ ಮುದ್ದಾಗಿ ಸಾಕಿದ್ದ ಸಾಕು ನಾಯಿ ಶವವಾಗಿ ಆಸ್ಪತ್ರೆಯ ಬೆಡ್‌ ಅಲ್ಲಿ ಪತ್ತೆಯಾಗಿದೆ.

TAGGED:dog
Share This Article
Facebook Twitter Copy Link Print
Previous Article Shoot on sight in Pak ಇಮ್ರಾನ್ ಪರ ಭಾರೀ ಪ್ರತಿಭಟನೆ: ಘರ್ಷಣೆಯಲ್ಲಿ ನಾಲ್ವರು ಯೋಧರು,‌ ಓರ್ವ ಪ್ರತಿಭಟನಾಕಾರ ಸಾವು, ಕಂಡಲ್ಲಿ ಗುಂಡು ಆದೇಶ
Next Article ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: Sidaramaiah

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?