Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 12 ವರ್ಷಗಳ ನಂತರ ನಟಿ ತಾರಾ ಮನೆಗೆ ಹೊಸ ಅತಿಥಿ ಆಗಮನ Video viral
ಕರ್ನಾಟಕಮನರಂಜನೆ

12 ವರ್ಷಗಳ ನಂತರ ನಟಿ ತಾರಾ ಮನೆಗೆ ಹೊಸ ಅತಿಥಿ ಆಗಮನ Video viral

Share
1 Min Read
SHARE

newsics.comಬೆಂಗಳೂರು : ನಟಿ ತಾರಾ ಅವರು ಹೊಚ್ಚ ಹೊಸ ಎಲೆಕ್ಟ್ರಿಕ್ ಕಾರು ಖರೀದಿ ಮಾಡಿದ್ದಾರೆ. ನಟಿ ತಾರಾ ಅವರು ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ.ಕಾರಿಗೆ ಶೋ ರೂಂನಲ್ಲೇ ಕಾರಿಗೆ ಪೂಜೆ ಮಾಡಿಸಿ ಮನೆಗೆ ತೆಗೆದುಕೊಂಡು ಹೋಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಶೇರ್ ಮಾಡಿದ ನಟಿ ತಾರಾ ಬಹಳ ದಿನದಿಂದ ಕಾದ ಹೊಸ ಅತಿಥಿ ನಮ್ಮ ಮನೆಗೆ ಬಂದಾಯಿತು ನಾವೆಲ್ಲರೂ ಮನಸಾರ ಮನೆ ತುಂಬಿಸಿಕೊಂಡಿದ್ದು ಆಯಿತು. ಆ ಭಗವಂತನ ದಯದಿಂದ ಗುರು ಹಿರಿಯರ ಆಶೀರ್ವಾದದಿಂದ ನಿಮ್ಮೆಲ್ಲರ ಒಳ್ಳೆಯ ಮನಸ್ಸಿನ ಆರೈಕೆಗಳೊಂದಿಗೆ ಇಂದು ಅಂತ ಬರೆದುಕೊಂಡಿದ್ದಾರೆ12 ವರ್ಷಗಳ ನಂತರ ನಮ್ಮ ಮನೆಗೆ ಹೊಸ ಅತಿಥಿ ಅದೇ ಹೊಸ ಕಾರ್ ಮತ್ತೊಮ್ಮೆ ನಿಮ್ಮೆಲ್ಲರ ಪ್ರೀತಿಗೆ ಧನ್ಯವಾದಗಳು ಅಂತ ಕಾಮೆಂಟ್ಗೆ ರಿಪ್ಲೈ ಮಾಡಿದ್ದಾರೆ.https://www.instagram.com/reel/DCvZZLOz3tu/?utm_source=ig_web_copy_link

TAGGED:actresscarsandalwoodtara
Share This Article
Facebook Twitter Copy Link Print
Previous Article channagiri ಪತಿಯ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದು ಪತ್ನಿ ಸಾವು
Next Article Shoot on sight in Pak ಇಮ್ರಾನ್ ಪರ ಭಾರೀ ಪ್ರತಿಭಟನೆ: ಘರ್ಷಣೆಯಲ್ಲಿ ನಾಲ್ವರು ಯೋಧರು,‌ ಓರ್ವ ಪ್ರತಿಭಟನಾಕಾರ ಸಾವು, ಕಂಡಲ್ಲಿ ಗುಂಡು ಆದೇಶ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?