Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Lawyer Killed ಇಸ್ಕಾನ್ ಕೃಷ್ಣದಾಸ್ ಪರ ವಕೀಲ ಹತ್ಯೆ, ಬಾಂಗ್ಲಾದಲ್ಲಿ‌ ಮುಂದುವರಿದ ಹಿಂದೂಗಳ ಮೇಲಿನ ದೌರ್ಜನ್ಯ
ಪ್ರಮುಖವಿದೇಶ

Lawyer Killed ಇಸ್ಕಾನ್ ಕೃಷ್ಣದಾಸ್ ಪರ ವಕೀಲ ಹತ್ಯೆ, ಬಾಂಗ್ಲಾದಲ್ಲಿ‌ ಮುಂದುವರಿದ ಹಿಂದೂಗಳ ಮೇಲಿನ ದೌರ್ಜನ್ಯ

Share
1 Min Read
SHARE

newsics.com

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದ್ದು, ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ.

ಬಂಧನಕ್ಕೊಳಗಾಗಿರುವ ಹಿಂದೂ ಅರ್ಚಕ, ಇಸ್ಕಾನ್‌ನ ಚಿನ್ಮೋಯ್‌ ಕೃಷ್ಣದಾಸ್‌ ಅವರ ಪರ ವಕೀಲನನ್ನು ಹತ್ಯೆ ಮಾಡಲಾಗಿದೆ.

ಬಾಂಗ್ಲಾದೇಶದ ನ್ಯಾಯಾಲಯದ ಹೊರಗೆ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಹಿಂದೂ ಅರ್ಚಕ ಚಿನ್ಮೋಯ್ ಕೃಷ್ಣ ದಾಸ್ ಅವರ ಪರ ವಕೀಲರನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.

ಚಿನ್ಮೋಯ್ ಕೃಷ್ಣ ದಾಸ್ ಅವರ ಬಂಧನ ವಿರೋಧಿಸಿ ಬಾಂಗ್ಲಾದೇಶದ ಚಟ್ಟೋಗ್ರಾಮ್ ನ್ಯಾಯಾಲಯದ ಹೊರಗೆ ಬೃಹತ್ ಜನಸಮೂಹ ಸೇರಿತ್ತು. ಈ ವೇಳೆ ಪೊಲೀಸರು ದಬ್ಬಾಳಿಕೆ ಆರಂಭಿಸಿದ್ದು, ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದಾರೆ.

ಬಾಂಗ್ಲಾದೇಶದ ಸನಾತನ ಜಾಗರೋನ್ ಜೋಟ್‌ನ ನಾಯಕ ಚಿನ್ಮೋಯ್ ಕೃಷ್ಣ ದಾಸ್ ಅವರ ಬೆಂಬಲಿಗರು ಜೈಲಿಗೆ ಸಾಗಿಸುತ್ತಿದ್ದ ವ್ಯಾನ್ ಅನ್ನು ತಡೆದಾಗ ಅವರ ಪರ ವಕೀಲ ಸೈಫುಲ್ ಇಸ್ಲಾಂ ಅಲಿಫ್ ಕೊಲ್ಲಲ್ಪಟ್ಟರು ಎಂದು ವರದಿಯಾಗಿದೆ. ಪೊಲೀಸರು ಜನರನ್ನು ಚದುರಿಸಲು ಮುಂದಾದಾಗ ಈ ಘಟನೆ ನಡೆದಿದ್ದು, ಕನಿಷ್ಠ 7-8 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

https://x.com/MehediMarof/status/1861375007026487533?t=ibtSiT_cKQ3mLcdxc3BDJw&s=19

Ladies Only ಮಹಿಳೆಯರಿಗಾಗಿಯೇ ಮೀಸಲು ಈ ಪಬ್, ಇಲ್ಲಿ ಎಲ್ಲರೂ ವುಮೆನ್, ಪುರುಷರಿಗಿಲ್ಲ ಪ್ರವೇಶ! ವಿಡಿಯೋ ನೋಡಿ

ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಅಕ್ಕಿನೇನಿ ನಾಗಾರ್ಜುನ ಕಿರಿ ಮಗ

Health Tips ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ದೂರವಿರಿ… ಇಲ್ಲದಿದ್ದರೆ ಈ ರೋಗವೂ ನಿಮ್ಮ ಜತೆಯಾದೀತು…

Shoot on sight in Pak ಇಮ್ರಾನ್ ಪರ ಭಾರೀ ಪ್ರತಿಭಟನೆ: ಘರ್ಷಣೆಯಲ್ಲಿ ನಾಲ್ವರು ಯೋಧರು,‌ ಓರ್ವ ಪ್ರತಿಭಟನಾಕಾರ ಸಾವು, ಕಂಡಲ್ಲಿ ಗುಂಡು ಆದೇಶ

TAGGED:ISKCON Krishnadas lawyer killedviolence against Hindus continues in Bangladesh
Share This Article
Facebook Twitter Copy Link Print
Previous Article Ladies Only ಮಹಿಳೆಯರಿಗಾಗಿಯೇ ಮೀಸಲು ಈ ಪಬ್, ಇಲ್ಲಿ ಎಲ್ಲರೂ ವುಮೆನ್, ಪುರುಷರಿಗಿಲ್ಲ ಪ್ರವೇಶ! ವಿಡಿಯೋ ನೋಡಿ
Next Article Kolagame Double murder case ಕಜ್ಜಿ ನಿವಾರಿಸಿಕೊಳ್ಳಲು ಅಜ್ಜನನ್ನು ಕೊಂದು, ಅತ್ಯಾಚಾರ ಯತ್ನ ವೇಳೆ ಅಜ್ಜಿಯನ್ನೂ ಹತ್ಯೆಗೈದ ಮೊಮ್ಮಗ!

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?