Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kolagame Double murder case ಕಜ್ಜಿ ನಿವಾರಿಸಿಕೊಳ್ಳಲು ಅಜ್ಜನನ್ನು ಕೊಂದು, ಅತ್ಯಾಚಾರ ಯತ್ನ ವೇಳೆ ಅಜ್ಜಿಯನ್ನೂ ಹತ್ಯೆಗೈದ ಮೊಮ್ಮಗ!
ಕರ್ನಾಟಕಪ್ರಮುಖ

Kolagame Double murder case ಕಜ್ಜಿ ನಿವಾರಿಸಿಕೊಳ್ಳಲು ಅಜ್ಜನನ್ನು ಕೊಂದು, ಅತ್ಯಾಚಾರ ಯತ್ನ ವೇಳೆ ಅಜ್ಜಿಯನ್ನೂ ಹತ್ಯೆಗೈದ ಮೊಮ್ಮಗ!

Share
1 Min Read
SHARE

newsics.com

ಚಿಕ್ಕಮಗಳೂರು: ತನ್ನ ಮೈಮೇಲಿನ ಕಜ್ಜಿ ಗುಣಪಡಿಸಿಕೊಳ್ಳಲು ಅಜ್ಜಿ‌ ಮೇಲೆ ಅತ್ಯಾಚಾರಕ್ಕೆ ಯತ್ನಿಸುವ ಮೊದಲೇ ಅಜ್ಜನನ್ನು, ಅತ್ಯಾಚಾರ ವೇಳೆ ಅಜ್ಜಿಯನ್ನೂ ಮೊಮ್ಮಗನೇ ಕೊಂದಿದ್ದಾನೆಂಬ ವಿಚಾರ ತಾಲೂಕಿನ ಕೊಳಗಾಮೆ ಗ್ರಾಮದಲ್ಲಿ ನಡೆದಿದ್ದ ವೃದ್ಧ ದಂಪತಿಯ ಜೋಡಿ ಕೊಲೆ ಕೇಸ್‌ಗೆ ಬಿಗ್‌ ಟ್ವಿಸ್ಟ್‌ ನೀಡಿದೆ.

ತನಗಿರುವ ಕಜ್ಜಿ ಕಾಯಿಲೆ ಹುಷಾರಾಗಲಿ ಎಂದು ತನ್ನ ಅಜ್ಜಿಯ ಮೇಲೆ ಮೊಮ್ಮಗನೇ ಅತ್ಯಾಚಾರಕ್ಕೆ ಯತ್ನಿಸಿ, ಕೊಲೆಗೈದಿದ್ದಾನೆ. ಅತ್ಯಾಚಾರಕ್ಕೆ ಯತ್ನಿಸುವ ಮೊದಲೇ ಮೊಮ್ಮಗ ತನ್ನ ಅಜ್ಜನನ್ನು ಕೊಲೆಗೈದಿದ್ದ ಎಂದು ತನಿಖೆ ವೇಳೆ ಬಯಲಾಗಿದೆ.

ಕರಿಬಸವಯ್ಯ ಅವರ ಪತ್ನಿ ಲಲಿತಮ್ಮ ಎಂಬುವರ ಕೊಲೆ ನ.21 ರಂದು ಆಗಿತ್ತು. ಪ್ರಕರಣ ನಡೆದ 48 ಗಂಟೆಯಲ್ಲಿ ಮಲ್ಲಂದೂರು ಪೊಲೀಸರು ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ್ದರು. ಇದೀಗ ಆರೋಪಿಯ ಬಾಯಿಯಿಂದ ಕೊಲೆಗೆ ಕಾರಣ ಏನು ಎಂಬುದನ್ನು ಬಾಯಿ ಬಿಡಿಸಿದ್ದಾರೆ.

ನಿಶಾಂತ್ ಬೆಂಗಳೂರಿನಲ್ಲಿ ಫುಡ್ ಡೆಲಿವರಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಅವನಿಗೆ ಮಹಿಳೆಯರ ಬಳಿ ಹೋಗುವ ಅಭ್ಯಾಸ ಇತ್ತಂತೆ. ಇತ್ತೀಚೆಗೆ ಆತನ ಮೈನಲ್ಲಿ ಸಾಕಷ್ಟು ಕಜ್ಜಿಗಳಾಗಿದ್ದವು. ಆತನ ಸ್ನೇಹಿತರು, ನೀನು ಮಹಿಳೆಯರ ಬಳಿ ಹೋದಾಗ ಕಾಂಡೋಮ್ ಬಳಸಬೇಡ. ಆಗ ಕಜ್ಜಿ ಹೋಗುತ್ತೆ ಎಂದು ಹೇಳಿದ್ದರಂತೆ. ಅದಕ್ಕೆ ಬೆಂಗಳೂರಿನಲ್ಲಿ ಯಾರೂ ಒಪ್ಪದ ಕಾರಣ ಅಜ್ಜ-ಅಜ್ಜಿಯ ಮನೆಗೆ ಬಂದಿದ್ದ. ಅಜ್ಜಿಯ ಮೇಲೆ ಅತ್ಯಾಚಾರ ಮಾಡುವುದು ಆತನ ಮೂಲ ಉದ್ದೇಶವಾಗಿತ್ತು.

ಮೊದಲಿಗೆ ಅಜ್ಜನನ್ನು ಕಲ್ಲಿನಿಂದ ಚಚ್ಚಿ, ಕೊಲೆ ಮಾಡಿ ನಂತರ ಅಜ್ಜಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಅಜ್ಜಿ ವಿರೋಧ ವ್ಯಕ್ತಪಡಿಸಿದಾಗ ಆಕೆಯ ಬಾಯಿಯನ್ನು ಬಿಗಿಯಾಗಿ ಹಿಡಿದಿದ್ದರಿಂದ ಅಜ್ಜಿ ಸಾವನ್ನಪ್ಪಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

Lawyer Killed ಇಸ್ಕಾನ್ ಕೃಷ್ಣದಾಸ್ ಪರ ವಕೀಲ ಹತ್ಯೆ, ಬಾಂಗ್ಲಾದಲ್ಲಿ‌ ಮುಂದುವರಿದ ಹಿಂದೂಗಳ ಮೇಲಿನ ದೌರ್ಜನ್ಯ

Ladies Only ಮಹಿಳೆಯರಿಗಾಗಿಯೇ ಮೀಸಲು ಈ ಪಬ್, ಇಲ್ಲಿ ಎಲ್ಲರೂ ವುಮೆನ್, ಪುರುಷರಿಗಿಲ್ಲ ಪ್ರವೇಶ! ವಿಡಿಯೋ ನೋಡಿ

Health Tips ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ದೂರವಿರಿ… ಇಲ್ಲದಿದ್ದರೆ ಈ ರೋಗವೂ ನಿಮ್ಮ ಜತೆಯಾದೀತು…

TAGGED:The grandson who killed his grandfather to relieve the itch and also killed his grandmother during the rape attempt!
Share This Article
Facebook Twitter Copy Link Print
Previous Article Lawyer Killed ಇಸ್ಕಾನ್ ಕೃಷ್ಣದಾಸ್ ಪರ ವಕೀಲ ಹತ್ಯೆ, ಬಾಂಗ್ಲಾದಲ್ಲಿ‌ ಮುಂದುವರಿದ ಹಿಂದೂಗಳ ಮೇಲಿನ ದೌರ್ಜನ್ಯ
Next Article Car damage ಕಾರಿನ‌ ಮೇಲೆ ಬಿದ್ದ ಮೆಟ್ರೋ ಬ್ರಿಡ್ಜ್‌ನ ಬ್ರಿಕ್ಸ್, ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?