Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Car damage ಕಾರಿನ‌ ಮೇಲೆ ಬಿದ್ದ ಮೆಟ್ರೋ ಬ್ರಿಡ್ಜ್‌ನ ಬ್ರಿಕ್ಸ್, ಸ್ವಲ್ಪದರಲ್ಲಿ ತಪ್ಪಿದ ಅನಾಹುತ
ಕರ್ನಾಟಕಪ್ರಮುಖ

Car damage ಕಾರಿನ‌ ಮೇಲೆ ಬಿದ್ದ ಮೆಟ್ರೋ ಬ್ರಿಡ್ಜ್‌ನ ಬ್ರಿಕ್ಸ್, ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Share
1 Min Read
SHARE

newsics.com

ಬೆಂಗಳೂರು: ಮೆಟ್ರೋ ಬ್ರಿಡ್ಜ್‌ನ ಸಿಮೆಂಟ್ ಬ್ರಿಕ್ಸ್ ಕಾರಿನ ಮೇಲೆ ಬಿದ್ದಿದೆ. ಮೈಸೂರು ರಸ್ತೆಯ ಪಿಲ್ಲರ್ ನಂಬರ್ 393-394 ನಡುವೆ ಈ ಘಟನೆ ನಡೆದಿದೆ. ಸ್ವಲ್ಪದರಲ್ಲಿ ದೊಡ್ಡ ಅನಾಹುತ ತಪ್ಪಿದೆ.

ಮಂಗಳವಾರ ಬೆಳಗ್ಗೆ ಮೈಸೂರು ರೋಡ್‌ನಲ್ಲಿ ಕಾರು ಹೋಗುತ್ತಿದ್ದಾಗ ಏಕಾಏಕಿ ಮೆಟ್ರೋ ಬ್ರಿಡ್ಜ್ ನಿಂದ ಸಿಮೆಂಟ್ ಕಲ್ಲು ಕಳಚಿ ಬಿದ್ದಿದೆ. ಯಲಹಂಕದ ಬಾಗಲೂರಿನಿಂದ ಮೈಸೂರಿಗೆ ಕಾರ್ಯಕ್ರಮಕ್ಕೆ ನವೀನ್ ರಾಜ್ ಮತ್ತು ಕುಟುಂಬ ಹೋಗುತ್ತಿದ್ದಾಗ ಮೈಸೂರು ರಸ್ತೆಯ ಪಿಲ್ಲರ್ ನಂಬರ್ 393-394 ನಡುವೆ ಈ ಘಟನೆ ನಡೆದಿದೆ.

ಇದರಿಂದ ಹೊಸ ಎಸ್ಯುವಿ 700 ಕಾರಿನ ಫ್ರಂಟ್ ಗ್ಲಾಸ್ ಮತ್ತು ರೂಫ್ ಡ್ಯಾಮೇಜ್ ಆಗಿದೆ. ಇನ್ನು ಕಲ್ಲು ಬಿದ್ದ ರಭಸಕ್ಕೆ ಕಾರ್‌ನಲ್ಲಿದ್ದವರು ಗಾಬರಿ ಆಗಿದ್ದಾರೆ.

ತಕ್ಷಣ ನವೀನ್ ರಾಜ್ ಸೋದರ ನಾಗೇಂದ್ರ, ಮೆಟ್ರೋ ಕಾಲ್ ಸೆಂಟರ್‌ಗೆ ಕಾಲ್ ಮಾಡಿದ್ದಾರೆ. ಈ ವೇಳೆ ಮೆಟ್ರೋದವರು ನಮ್ಮ ಹೆಡ್ ಆಫೀಸ್ ಗೆ ಕಾಲ್ ಮಾಡಿ, ಇಮೇಲ್‌ ಮಾಡಿ, ಆ ಮೇಲ್ ನಲ್ಲಿ ಘಟನೆ ನಡೆದಿರುವ ಸಮಯ, ಕಾರ್ ಡ್ಯಾಮೇಜ್ ಆಗಿರುವ ಫೋಟೋ ಕಳಿಸಿ ಎಂದು ಕೈ ತೊಳೆದುಕೊಂಡಿದ್ದಾರೆ. ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಾರಿನ ಮಾಲೀಕ ನವೀನ್ ರಾಜ್ ಪ್ರತಿಕ್ರಿಯಿಸಿದ್ದು, ನಾನು ಕೂಡಲೇ ಬಿಎಂಆರ್‌ಸಿಎಲ್ ಅಧಿಕಾರಿಗಳನ್ನು ಸಂಪರ್ಕ ಮಾಡುವ ಪ್ರಯತ್ನ ಮಾಡಿದೆ. ಬಳಿಕ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ನಮಗೆ ಇದಕ್ಕೆ ಪರಿಹಾರ ಬೇಕು. ಕಾರು ಖರೀದಿಸಿ ಇನ್ನೂ ಒಂದು ತಿಂಗಳು ಸಹ ಆಗಿಲ್ಲ, ನಮ್ಮ ಮೆಟ್ರೋದವರು ಇದಕ್ಕೆ ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.

Kolagame Double murder case ಕಜ್ಜಿ ನಿವಾರಿಸಿಕೊಳ್ಳಲು ಅಜ್ಜನನ್ನು ಕೊಂದು, ಅತ್ಯಾಚಾರ ಯತ್ನ ವೇಳೆ ಅಜ್ಜಿಯನ್ನೂ ಹತ್ಯೆಗೈದ ಮೊಮ್ಮಗ!

Lawyer Killed ಇಸ್ಕಾನ್ ಕೃಷ್ಣದಾಸ್ ಪರ ವಕೀಲ ಹತ್ಯೆ, ಬಾಂಗ್ಲಾದಲ್ಲಿ‌ ಮುಂದುವರಿದ ಹಿಂದೂಗಳ ಮೇಲಿನ ದೌರ್ಜನ್ಯ

Ladies Only ಮಹಿಳೆಯರಿಗಾಗಿಯೇ ಮೀಸಲು ಈ ಪಬ್, ಇಲ್ಲಿ ಎಲ್ಲರೂ ವುಮೆನ್, ಪುರುಷರಿಗಿಲ್ಲ ಪ್ರವೇಶ! ವಿಡಿಯೋ ನೋಡಿ

TAGGED:Bricks of metro bridge that fell on the car
Share This Article
Facebook Twitter Copy Link Print
Previous Article Kolagame Double murder case ಕಜ್ಜಿ ನಿವಾರಿಸಿಕೊಳ್ಳಲು ಅಜ್ಜನನ್ನು ಕೊಂದು, ಅತ್ಯಾಚಾರ ಯತ್ನ ವೇಳೆ ಅಜ್ಜಿಯನ್ನೂ ಹತ್ಯೆಗೈದ ಮೊಮ್ಮಗ!
Next Article Boy death ಒಟ್ಟಿಗೇ ಮೂರು ಪೂರಿ ತಿನ್ನಲು ಯತ್ನಿಸಿದ ಬಾಲಕ ಉಸಿರುಗಟ್ಟಿ ಸಾವು!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?