Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Peanut Tragedy ಹುರಿದ ಕಡಲೆಕಾಯಿ ತಿಂದು ಒಂದೇ ಕುಟುಂಬದ ಮೂವರ ಸಾವು, ಇಬ್ಬರ ಸ್ಥಿತಿ ಗಂಭೀರ
ದೇಶ

Peanut Tragedy ಹುರಿದ ಕಡಲೆಕಾಯಿ ತಿಂದು ಒಂದೇ ಕುಟುಂಬದ ಮೂವರ ಸಾವು, ಇಬ್ಬರ ಸ್ಥಿತಿ ಗಂಭೀರ

Share
1 Min Read
SHARE

newsics.com

ಬುಲಂದ್‌ ಶಹರ್‌(ಉತ್ರ ಪ್ರದೇಶ): ಹುರಿದ ಕಡಲೆಕಾಯಿ ತಿಂದು ಮಗು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.

ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ಈ ಘಟನೆ ನಡೆದಿದ್ದು, ಚಿಂತಾಜನಕ ಸ್ಥಿತಿಯಲ್ಲಿರುವ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬುಲಂದ್‌ಶಹರ್‌ನ ನರಸೇನಾ ಪೊಲೀಸ್ ಠಾಣೆ ವ್ಯಾಪ್ತಿಯ ಮೊಹಮ್ಮದ್‌ಪುರ ಬರ್ವಾಲಾ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ನವೆಂಬರ್ 24 ರ ಸಂಜೆ ಸಂತ್ರಸ್ತರ ಕುಟುಂಬವು ಮಾರುಕಟ್ಟೆಯಲ್ಲಿ ಹುರಿದ ಕಡಲೆಕಾಯಿ ಖರೀದಿಸಿ ತಿಂದಿದ್ದರು ಎಂದು ಹೇಳಲಾಗುತ್ತಿದೆ. ನಂತರ 50 ವರ್ಷದ ಅಜ್ಜ ಕಲುವಾ ಸಿಂಗ್ ಮತ್ತು 8 ವರ್ಷದ ಅಮಾಯಕ ಮೊಮ್ಮಗ ಲವಿಶ್ ಸಾವನ್ನಪ್ಪಿದ್ದಾರೆ. ಮಂಗಳವಾರ ಸೊಸೆ ಜೋಗೇಂದ್ರಿ ಕೂಡ ಸಾವನ್ನಪ್ಪಿದ್ದಾರೆ.

ಮಾಹಿತಿ ಮೇರೆಗೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದು, ಸಾವಿಗೆ ಕಾರಣ ಪತ್ತೆ ಹಚ್ಚುವಲ್ಲಿ ಆಡಳಿತಾಧಿಕಾರಿಗಳು ನಿರತರಾಗಿದ್ದಾರೆ. ಮೃತರ ಸಂಬಂಧಿಕರು ಮರಣೋತ್ತರ ಪರೀಕ್ಷೆ ನಡೆಸದೆ ಶವವನ್ನು ಸುಟ್ಟು ಹಾಕಿದ್ದಾರೆ. ಮೃತ ಮಹಿಳೆಯ ಶವದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಸಿಕ್ಕ ಬಳಿಕ ಸಾವಿಗೆ ಕಾರಣವೇನು ಎಂಬುದು ಸ್ಪಷ್ಟವಾಗಲಿದೆ.

Bomb Threat ಬೆಂಗಳೂರಿನ HSBC ಬ್ಯಾಂಕ್‌ಗೆ ಬಾಂಬ್ ಬೆದರಿಕೆ

IT Raid ತೆರಿಗೆ ವಂಚನೆ ಹಿನ್ನೆಲೆ: ಬೆಂಗಳೂರಿನ ಉದ್ಯಮಿ, ಬಿಲ್ಡರ್‌ಗಳ ಮನೆ ಮೇಲೆ ಐಟಿ ದಾಳಿ

Gang rape by teachers ಅಪ್ರಾಪ್ತ ಬಾಲಕಿ‌ ಮೇಲೆ ಶಿಕ್ಷಕರಿಂದಲೇ ಸಾಮೂಹಿಕ ಅತ್ಯಾ*ಚಾರ, ನಾಲ್ವರ ಬಂಧನ

TAGGED:Three people from the same family died after eating roasted peanutstwo of them are in critical condition
Share This Article
Facebook Twitter Copy Link Print
Previous Article Bomb Threat ಬೆಂಗಳೂರಿನ HSBC ಬ್ಯಾಂಕ್‌ಗೆ ಬಾಂಬ್ ಬೆದರಿಕೆ
Next Article Max Release Date Announced ಕಿಚ್ಚನ ‘ಮ್ಯಾಕ್ಸ್’ ರಿಲೀಸ್ ಡೇಟ್ ಫಿಕ್ಸ್: ಚಿತ್ರತಂಡದಿಂದ ಮಹತ್ವದ ಘೋಷಣೆ

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?