Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Update ಬೆಂಗಳೂರಲ್ಲಿ ಇಂದು ರಾತ್ರಿ ಭರ್ಜರಿ ಮಳೆ ಸಾಧ್ಯತೆ
ಕರ್ನಾಟಕ

Rain Update ಬೆಂಗಳೂರಲ್ಲಿ ಇಂದು ರಾತ್ರಿ ಭರ್ಜರಿ ಮಳೆ ಸಾಧ್ಯತೆ

Share
1 Min Read
SHARE

newsics.com

ಬೆಂಗಳೂರು : ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲೂ ಚಂಡಮಾರುತ ಪರಿಣಾಮ ಬೆಂಗಳೂರಿನ ಮೇಲೂ ಹೆಚ್ಚು ಗೋಚರಿಸಲಿದ್ದು, ಗುಡುಗು ಸಮೇತ ಮಳೆ ಬೀಳಲಿದೆ ಎಂದು ತಿಳಿದು ಬಂದಿದೆ.

ಕೆಲವೇ ಗಂಟೆಗಳಲ್ಲಿ ಕರ್ನಾಟಕಕ್ಕೆ ಫೆಂಗಲ್ ಚಂಡಮಾರುತ ಅಪ್ಪಳಿಸಲಿದೆ. ಹಾಗಾಗಿ ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ರಾತ್ರಿ 9 ಗಂಟೆ ಮೇಲೆ ಭಾರೀ ಮಳೆ ಸಾಧ್ಯತೆ ಇದೆ.
ಸಿಲಿಕಾನ್ ಸಿಟಿಯಲ್ಲಿ ಭರ್ಜರಿ ಮಳೆಯಾಗಲಿದೆ.

ಶಿವಮೊಗ್ಗ, ಉಡುಪಿ, ಮಂಡ್ಯ, ರಾಮನಗರ, ಧಾರವಾಡ, ಕೊಪ್ಪಳ, ಬಳ್ಳಾರಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ, ಕೋಲಾರ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ವಿಜಯನಗರ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Share This Article
Facebook Twitter Copy Link Print
Previous Article Maharashtra Politics ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರ ಹೊಸ ಸಿಎಂ? ಡಿ.2ಕ್ಕೆ ಪ್ರಮಾಣವಚನ ಸಾಧ್ಯತೆ
Next Article 47ನೇ ವಯಸ್ಸಿನಲ್ಲಿ ಮದುವೆ ಆದ Baahubali ಖ್ಯಾತಿಯ ನಟ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?