Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > 47ನೇ ವಯಸ್ಸಿನಲ್ಲಿ ಮದುವೆ ಆದ Baahubali ಖ್ಯಾತಿಯ ನಟ
ಮನರಂಜನೆ

47ನೇ ವಯಸ್ಸಿನಲ್ಲಿ ಮದುವೆ ಆದ Baahubali ಖ್ಯಾತಿಯ ನಟ

Share
1 Min Read
SHARE

newsics.com

ಮುಂಬೈ : ಬಾಹುಬಲಿ ಖ್ಯಾತಿಯ ನಟ ಸುಬ್ಬರಾಜು ಅವರು ತಮ್ಮ 47ನೇ ವಯಸ್ಸಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಪತ್ನಿಯೊಂದಿಗೆ ಮುದ್ದಾದ ಫೋಟೋವನ್ನು ನಟ ಸುಬ್ಬರಾಜು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ನಟ ಸುಬ್ಬರಾಜು, ಕನ್ನಡ, ಹಿಂದಿ, ತಮಿಳು, ಮಲಯಾಳಂ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ವರ್ಷಕ್ಕೆ ಸರಿ ಸುಮಾರು 10 ರಿಂದ 12 ಸಿನಿಮಾಗಳಲ್ಲಿ ನಟಿಸುತ್ತಿದ್ದ ಸುಬ್ಬರಾಜು ಈಗ ತಮ್ಮ 47ನೇ ವಯಸ್ಸಿನಲ್ಲಿ ಮದುವೆ ಆಗಿದ್ದಾರೆ.

ನಟ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಆ ಫೋಟೋಗೆ ಕೊನೆಗೂ ಮದುವೆಯಾದೆ ಎಂಬ ಕ್ಯಾಪ್ಶನ್ ಹಾಕಿದ್ದಾರೆ. ಇನ್ನೂ ಸುಬ್ಬರಾಜು ಅವರು ಮದುವೆಯಾದ ಹುಡುಗಿ ಹೆಸರು ಶ್ರವಂತಿ. ಕಡಲತೀರದ ಬಳಿ ಮದುವೆಯ ಉಡುಪಿನಲ್ಲಿ ಫೋಟೋಗಳನ್ನು ಶೇರ್ ಮಾಡಿ ಅಚ್ಚರಿ ಮೂಡಿಸಿದ್ದಾರೆ.

ಕನ್ನಡದ ನಮ್ಮಣ್ಣ, ಗಜ, ಸತ್ಯ ಇನ್ ಲವ್, ಸಂಚಾರಿ, ರೋಗ್ ಸಿನಿಮಾಗಳಲ್ಲಿ ಸುಬ್ಬರಾಜು ನಟಿಸಿದ್ದಾರೆ. ಹಿಂದಿಯಲ್ಲಿ ಅಮಿತಾಬ್ ಬಚ್ಚನ್ ನಾಯಕರಾಗಿರುವ ಬುಡ್ಡ ಹೋಗ ತೇರ ಬಾಪ್ ಎಂಬ ಸಿನಿಮಾದಲ್ಲಿಯೂ ನಟಿಸಿ ಸೈ ಎನಿಸಿಕೊಂಡಿದ್ದಾರೆ.

TAGGED:Actorbaahubalifamousmarriedsubbaraju
Share This Article
Facebook Twitter Copy Link Print
Previous Article Rain Update ಬೆಂಗಳೂರಲ್ಲಿ ಇಂದು ರಾತ್ರಿ ಭರ್ಜರಿ ಮಳೆ ಸಾಧ್ಯತೆ
Next Article keerthy suresh Wedding: ಭಾವಿ ಪತಿಯನ್ನು ಪರಿಚಯಿಸಿದ ನಟಿ ಕೀರ್ತಿ ಸುರೇಶ್‌

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read
ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?