Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > keerthy suresh Wedding: ಭಾವಿ ಪತಿಯನ್ನು ಪರಿಚಯಿಸಿದ ನಟಿ ಕೀರ್ತಿ ಸುರೇಶ್‌
ಮನರಂಜನೆ

keerthy suresh Wedding: ಭಾವಿ ಪತಿಯನ್ನು ಪರಿಚಯಿಸಿದ ನಟಿ ಕೀರ್ತಿ ಸುರೇಶ್‌

Share
1 Min Read
SHARE

newsics.com

ಹೈದ್ರಾಬಾದ್ : ನಟಿ ಕೀರ್ತಿ ಸುರೇಶ್ ಭಾವಿ ಪತಿ ಉದ್ಯಮಿ ಆಂಟೋನಿ ಜೊತೆಗಿನ ಫೋಟೋ ಶೇರ್ ಮಾಡಿ, 15 ವರ್ಷಗಳ ಬಂಧ ಎಂಬುದನ್ನು ನಟಿ ತಿಳಿಸಿದ್ದಾರೆ.

ಆಂಟೋನಿ ಮತ್ತು ಕೀರ್ತಿ ಎಂದು ಕ್ಯಾಪ್ಷನ್ ನೀಡಿದ್ದಾರೆ. ಅದಕ್ಕೆ ನಟಿ ರಾಶಿ ಖನ್ನಾ, ನಮಗೆ ಈಗ ತಿಳಿದಿದೆ. ಅಭಿನಂದನೆಗಳು ಲವ್ ಎಂದು ಕೀರ್ತಿಗೆ ವಿಶ್ ಮಾಡಿದ್ದಾರೆ.

15 ವರ್ಷಗಳ ಪ್ರೀತಿಗೆ ಕೀರ್ತಿ ಸುರೇಶ್ ಅವರು ಡಿ.11ರಂದು ಮದುವೆಯ ಮುದ್ರೆ ಒತ್ತಲಿದ್ದಾರೆ. ಬಹುಕಾಲದ ಗೆಳೆಯ ಆಂಟೋನಿ ಕೀರ್ತಿ ಗೋವಾದಲ್ಲಿ ಮದುವೆಯಾಗಲಿದ್ದಾರೆ. ಗೋವಾದಲ್ಲಿ (Goa) ಡೆಸ್ಟಿನೇಷನ್ ವೆಡ್ಡಿಂಗ್‌ಗೆ ಪ್ಲ್ಯಾನ್ ಮಾಡಲಾಗಿದ್ದು, ಸಿನಿಮಾ ಸ್ಟಾರ್ಸ್ ಮತ್ತು ರಾಜಕೀಯದ ಗಣ್ಯರಿಗೆ ಮದುವೆ ಆಹ್ವಾನ ನೀಡಲಿದ್ದಾರೆ ಎನ್ನಲಾಗಿದೆ.

ಡಿ.11ರಂದು ಕೀರ್ತಿ ಮದುವೆ ಜೊತೆಗೆ ಡಿ.25ರಂದು ವರುಣ್ ಧವನ್ ಜೊತೆಗಿನ ಮೊದಲ ಬಾಲಿವುಡ್ ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಈ ಸಿನಿಮಾವನ್ನು ‘ಜವಾನ್’ ಡೈರೆಕ್ಟರ್ ಅಟ್ಲಿ ನಿರ್ದೇಶನ ಮಾಡಿದ್ದಾರೆ.

TAGGED:antonythattilhusbandkeerthysuresh
Share This Article
Facebook Twitter Copy Link Print
Previous Article 47ನೇ ವಯಸ್ಸಿನಲ್ಲಿ ಮದುವೆ ಆದ Baahubali ಖ್ಯಾತಿಯ ನಟ
Next Article Road Accident : ರಸ್ತೆ ಬದಿ ಕುಳಿತಿದ್ದ ಮಹಿಳೆಯರಿಗೆ ಕಾರು ಡಿಕ್ಕಿ, ಐವರು ಸಾವು

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?