Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Road Accident : ರಸ್ತೆ ಬದಿ ಕುಳಿತಿದ್ದ ಮಹಿಳೆಯರಿಗೆ ಕಾರು ಡಿಕ್ಕಿ, ಐವರು ಸಾವು
ದೇಶ

Road Accident : ರಸ್ತೆ ಬದಿ ಕುಳಿತಿದ್ದ ಮಹಿಳೆಯರಿಗೆ ಕಾರು ಡಿಕ್ಕಿ, ಐವರು ಸಾವು

Share
0 Min Read
SHARE

newsics.com

ಚೆನ್ನೈ: ಭೀಕರ ರಸ್ತೆ ಅಪಘಾತದಲ್ಲಿ ಐವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಚೆನ್ನೈ ಸಮೀಪದ ಚೆಂಗಲ್ಪಟ್ಟು ಜಿಲ್ಲೆಯ ತಿರುಪೋರೂರು ಬಳಿ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಮಹಿಳೆಯರು ತಮ್ಮ ಜಾನುವಾರುಗಳನ್ನು ಸಮೀಪದ ಹೊಲಗಳಿಗೆ ಮೇಯಲು ಬಿಟ್ಟು ರಸ್ತೆ ಬದಿಯಲ್ಲಿ ಕುಳಿತಿದ್ದಾಗ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಅವರಿಗೆ ಡಿಕ್ಕಿ ಹೊಡೆದಿದೆ.

ಮೃತರನ್ನು ಎಂ ಆಂಧಾಯಿ(71), ಸಿ ಲೋಗಮ್ಮಳ್(56), ಜಿ ಯಶೋಧ(54), ಎಸ್ ವಿಜಯ(53), ಕೆ ಗೌರಿ(52) ಎಂದು ಗುರುತಿಸಲಾಗಿದೆ.

ನಾಲ್ವರು ಕಾಲೇಜು ವಿದ್ಯಾರ್ಥಿಗಳು ಕಾರಿನಲ್ಲಿದ್ದರು. ಕಾರು ಚಾಲನೆ ಮಾಡುತ್ತಿದ್ದ ಯುವಕ ಸೇರಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಸ್ಥಳದಿಂದ ಪರಾರಿಯಾಗಿರುವ ಇತರ ಇಬ್ಬರಿಗಾಗಿ ಶೋಧ ನಡೆಸಲಾಗುತ್ತಿದೆ.

TAGGED:carpoliceRoad
Share This Article
Facebook Twitter Copy Link Print
Previous Article keerthy suresh Wedding: ಭಾವಿ ಪತಿಯನ್ನು ಪರಿಚಯಿಸಿದ ನಟಿ ಕೀರ್ತಿ ಸುರೇಶ್‌
Next Article ನಾನ್ ವೆಜ್ ತಿನ್ನಬೇಡ ಎಂದಿದ್ದಕ್ಕೆ ಏರ್ ಇಂಡಿಯಾ ಪೈಲಟ್ ಆತ್ಮಹತ್ಯೆ!

Popular Posts

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

You Might Also Like

ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?