Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > B.V Subbarao No More: ಮಲೆನಾಡಿನ ಮಿಡಿ ಮಾವು ತಜ್ಞ ಬಿ.ವಿ. ಸುಬ್ಬರಾವ್ ಇನ್ನಿಲ್ಲ
ಕರ್ನಾಟಕ

B.V Subbarao No More: ಮಲೆನಾಡಿನ ಮಿಡಿ ಮಾವು ತಜ್ಞ ಬಿ.ವಿ. ಸುಬ್ಬರಾವ್ ಇನ್ನಿಲ್ಲ

Share
1 Min Read
SHARE

newsics.com

ಶಿವಮೊಗ್ಗ : ಕರ್ನಾಟಕದ ಪಶ್ಚಿಮ ಘಟ್ಟ ಮತ್ತು ಮಲೆನಾಡಿನಲ್ಲಿ ಮಿಡಿ ಮಾವು ಬೆಳೆಯನ್ನು ಪ್ರಸಿದ್ಧಿಗೊಳಿಸಿದ ಕೃಷಿ ವಿಜ್ಞಾನಿ ಬಿ.ವಿ. ಸುಬ್ಬರಾವ್ (87) ನಿಧನರಾಗಿದ್ದಾರೆ.

ಮಿಡಿ ಮಾವು ತಜ್ಞ ಬಿ.ವಿ. ಸುಬ್ಬರಾವ್ ಅವರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕೆಳದಿ ಗ್ರಾಮ ಪಂಚಾಯಿತತಿ ವ್ಯಾಪ್ತಿಯ ಬೇಳೂರು ಗ್ರಾಮದವರಾಗಿದ್ದರು.

ವಯೋಸಹಜವಾಗಿ ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದ ಇವರು, ಇಂದು ಸಂಜೆ ವೇಳೆ ಅನಾರೋಗ್ಯದಿಂದ ಮನೆಯಲ್ಲಿಯೇ ಕೊನೆ ಉಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಸುಬ್ಬರಾವ್ ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.
ಮಲೆನಾಡಿನ ಮಿಡಿಮಾವಿ ತಜ್ಷರೆಂದೇ ಖ್ಯಾತವಾಗಿದ್ದ ಸುಬ್ಬರಾವ್ ಅವರು ತಮ್ಮ ಜಮೀನಿನಲ್ಲಿ 120 ಜಾತಿಯ ಮಾವಿನ ಮಿಡಿಗಳನ್ನು ಬೆಳೆಸಿದ್ದರು. ಗುಣಮಟ್ಟದ ತಳಿ ಸಂರಕ್ಷಣೆಯಲ್ಲಿ ವಿಶೇಷವಾಗಿ ಕೆಲಸ ಮಾಡಿದ್ದ ಸುಬ್ಬರಾವ್ ಅವರನ್ನು ಮಿಡಿ ಸುಬ್ಬಣ್ಣ ಎಂದೇ ಗುರುತಿಸಲಾಗುತ್ತಿತ್ತು. ಕೃಷಿ ವಿಶ್ವವಿದ್ಯಾಲಯ ಮಟ್ಟದಲ್ಲಿಯೇ ಇವರ ಸಂಶೋಧನೆ ನಡೆಯುತ್ತಿದ್ದವು. ಅವರ ಸಾಧನೆ ಗುರುತಿಸಿ ಹಲವು ಸಂಘ ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿವೆ. ಕನ್ನಡಪ್ರಭ ಪತ್ರಿಕೆಯೂ ಕೊಡಮಾಡುವ ‘ರೈತ ರತ್ನ’ ಪ್ರಶಸ್ತಿಗೂ ಇವರು ಭಾಜನಾಗಿದ್ದಾರೆ.

TAGGED:bvsubbaraoKarnatakamidimangoeswesternghats
Share This Article
Facebook Twitter Copy Link Print
Previous Article prisoner: ಜೈಲಿನಿಂದ ಹೊರಬಂದು ಗೇಟ್ ಮುಂದೆ ಡ್ಯಾನ್ಸ್ ಮಾಡಿದ ಖೈದಿ!
Next Article Belthangady: ನದಿಯಲ್ಲಿ ಈಜಲು ಹೋದ ಮೂವರು ಯುವಕರು ನೀರುಪಾಲು

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?