Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Killed live in partner ಲಿವ್ ಇನ್ ಸಂಗಾತಿ‌ ಮೇಲೆ ಅತ್ಯಾಚಾರ, 50 ಪೀಸ್ ಮಾಡಿ ಕೊಂದು ಕಾಡಲ್ಲಿ‌ ಬಿಸಾಡಿದ ಆರೋಪಿ! ಕಾರಣ ಏನು?
ದೇಶ

Killed live in partner ಲಿವ್ ಇನ್ ಸಂಗಾತಿ‌ ಮೇಲೆ ಅತ್ಯಾಚಾರ, 50 ಪೀಸ್ ಮಾಡಿ ಕೊಂದು ಕಾಡಲ್ಲಿ‌ ಬಿಸಾಡಿದ ಆರೋಪಿ! ಕಾರಣ ಏನು?

Share
1 Min Read
SHARE

newsics.com

ಜಾರ್ಖಂಡ್: ಲಿವ್ ಇನ್ ರಿಲೇಶನ್ ಶಿಪ್‌ನಲ್ಲಿದ್ದ ಗೆಳತಿಯ ಮೇಲೆಯೇ ಅತ್ಯಾಚಾರಗೈದು, ಬಳಿಕ 40-50 ತುಂಡುಗಳಾಗಿ ಕತ್ತರಿಸಿ ಕಾಡಲ್ಲಿ ಬಿಸಾಡಿರುವ ಘಟನೆ ಜಾರ್ಖಂಡ್‌ನ ಕುಂತಿ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ನರೇಶ್ ಭೇಂಗ್ರಾ ಸಂಗಾತಿಯನ್ನು ಭೀಕರವಾಗಿ ಕೊಲೆಗೈದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನ.24 ರಂದು ಜೋರ್ಡಾಗ್ ಗ್ರಾಮದ ಬಳಿ ಬೀದಿ ನಾಯಿಯ ದೇಹದೊಂದಿಗೆ ಮಾನವನ ದೇಹದ ಅಂಗಾಂಗಗಳು ಪತ್ತೆಯಾಗಿದ್ದು, ಪರಿಶೀಲನೆ ನಡೆಸಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ.

ಆರೋಪಿಯು ತನ್ನ ಗೆಳತಿಯೊಂದಿಗೆ ತಮಿಳುನಾಡಿನಲ್ಲಿ 2 ವರ್ಷಗಳ ಕಾಲ ಲಿವ್‌ ಇನ್ ರಿಲೇಶನ್ ಶಿಪ್‌ನಲ್ಲಿದ್ದ. ಅಲ್ಲಿಂದ ಜಾರ್ಖಂಡ್‌ನ ಖುಂಟಿಗೆ ಬಂದಿದ್ದ. ಆತ ತನ್ನ ಗೆಳತಿಗೆ ತಿಳಿಸದೇ ಬೇರೊಂದು ಮದುವೆಯಾಗಿದ್ದ. ಅದಾದ ಸ್ವಲ್ಪ ದಿನಗಳ ನಂತರ ಸಂತ್ರಸ್ತೆ ತನ್ನ ಗೆಳೆಯನ ಭೇಟಿಗಾಗಿ ಜಾರ್ಖಂಡ್‌ಗೆ ಹೋಗಿದ್ದಳು. ಇದೇ ಕೊಲೆಗೆ ಕಾರಣವಾಗಿದೆ.

ನ.8 ಜಾರ್ಖಂಡ್‌ಗೆ ಬಂದಿಳಿದಳು. ಮನೆಯಲ್ಲಿ ಹೆಂಡತಿಯಿದ್ದ ಕಾರಣ ಆಕೆಯನ್ನು ಮನೆಗೆ ಕರೆದುಕೊಂಡು ಹೋಗಲು ಆರೋಪಿ ತಯಾರಿರಲಿಲ್ಲ. ಹಾಗಾಗಿ ಆಟೋರಿಕ್ಷಾದಲ್ಲಿ ಆಕೆಯನ್ನು ಕುಂತಿಗೆ ಕರೆದೊಯ್ದು ಮನೆಯ ಸಮೀಪ ನಿಲ್ಲಿಸಿ, ತಾನು ಮರಳಿ ಬರುವುದಾಗಿ ತಿಳಿಸಿ ಮನೆ ಕಡೆಗೆ ಹೋಗಿದ್ದಾನೆ. ಮನೆಯಿಂದ ಮರಳುವಾಗ ಆಯುಧಗಳೊಂದಿಗೆ ಹಿಂದಿರುಗಿದ್ದಾನೆ. ಆಕೆಯ ಮೇಲೆ ಆತ್ಯಾಚಾರ ಎಸಗಿ, ಬಳಿಕ ಕತ್ತು ಹಿಸುಕಿ ಸಾಯಿಸಿದ್ದಾನೆ. ನಂತರ ದೇಹವನ್ನು 40 ರಿಂದ 50 ತುಂಡುಗಳಾಗಿ ಕತ್ತರಿಸಿ ಬಿಸಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಂತಿ ಪೊಲೀಸ್‌ ವರಿಷ್ಠಾಧಿಕಾರಿ ಅಮನ್ ಕುಮಾ‌ರ್ ಮಾಹಿತಿ ಪ್ರಕಾರ, ಆರೋಪಿ ತಮಿಳುನಾಡಿನ ಮಾಂಸದಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಕೋಳಿಯನ್ನು ಕತ್ತರಿಸುವುದರಲ್ಲಿ ನಿಪುಣನಾಗಿದ್ದ. ನ.24 ರಂದು ಜೋರ್ಡಾಗ್ ಗ್ರಾಮದ ಬಳಿ ಬೀದಿ ನಾಯಿಯ ಕಳೇಬರದೊಂದಿಗೆ ಕೈಯೊಂದು ಕಾಣಿಸಿಕೊಂಡಿದ್ದು, ನಂತರ ಪೊಲೀಸರ ಪರಿಶೀಲನೆಯ ಬಳಿಕ ಹಲವು ಭಾಗಗಳನ್ನು ಪತ್ತೆಹಚ್ಚಿದ್ದಾರೆ ಎಂದು ತಿಳಿಸಿದರು.

Gold and Silver Price ಚಿನ್ನ ತುಸು ಅಗ್ಗ, ಬೆಳ್ಳಿ‌ ಬೆಲೆಯಲ್ಲಿಲ್ಲ ವ್ಯತ್ಯಾಸ

Shabarimale Ayyappa ಅಯ್ಯಪ್ಪ ಸ್ವಾಮಿ ಮೆಟ್ಟಿಲ ಮೇಲೆ 23 ಪೊಲೀಸರ ಫೋಟೋಶೂಟ್: ಹೈಕೋರ್ಟ್‌ಗೆ ಇಂದು ವರದಿ ಸಲ್ಲಿಕೆ

Cabinet Reshuffle ಸಂಪುಟಕ್ಕೆ ಸದ್ಯದಲ್ಲೇ ಭಾರೀ ಸರ್ಜರಿ, ಯಾರ‌್ಯಾರಿಗೆ ಕೊಕ್, ಯಾರ‌್ಯಾರಿಗೆ ಲಕ್?

Different Bakery ಈ ಬೇಕರಿ ಹೆಸರೇ ‘ಜುಲೈ 30’! ಇದರ ಹಿಂದಿದೆ ಕರಾಳ ನೆನಪು… ಏನದು?

TAGGED:cut him to 50 pieces and threw them in the forest! What is the reason?The accused who raped the live-in partner
Share This Article
Facebook Twitter Copy Link Print
Previous Article Gold and Silver Price ಚಿನ್ನ ತುಸು ಅಗ್ಗ, ಬೆಳ್ಳಿ‌ ಬೆಲೆಯಲ್ಲಿಲ್ಲ ವ್ಯತ್ಯಾಸ
Next Article Research Tragedy ಸಂಶೋಧನೆ ವೇಳೆ ಮಣ್ಣು ಕುಸಿದು ಪಿಎಚ್‌ಡಿ ವಿದ್ಯಾರ್ಥಿನಿ ಜೀವಂತ ಸಮಾಧಿ, ಪ್ರೊಫೆಸರ್ ಸ್ಥಿತಿ ಗಂಭೀರ, ವಿಡಿಯೋ ನೋಡಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?