Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > LET terrorist arrest ಬೆಂಗಳೂರಲ್ಲಿ ಭಯೋತ್ಪಾದನೆ ಸಂಚು: ಎಲ್ಇಟಿ ಉಗ್ರ ಸಲ್ಮಾನ್ ಭಾರತದ ವಶಕ್ಕೆ
ದೇಶಪ್ರಮುಖವಿದೇಶ

LET terrorist arrest ಬೆಂಗಳೂರಲ್ಲಿ ಭಯೋತ್ಪಾದನೆ ಸಂಚು: ಎಲ್ಇಟಿ ಉಗ್ರ ಸಲ್ಮಾನ್ ಭಾರತದ ವಶಕ್ಕೆ

Share
1 Min Read
SHARE

newsics.com

ನವದೆಹಲಿ: ಬೆಂಗಳೂರಿನಲ್ಲಿ ಭಯೋತ್ಪಾದಕರಿಗೆ ಶಸ್ತ್ರಾಸ್ತ್ರ, ಸ್ಫೋಟಕ ಒದಗಿಸಲು ನೆರವು ನೀಡಿದ ಆರೋಪದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್ ಇ ತೊಯ್ಬಾದ (ಎಲ್ಇಟಿ) ಉಗ್ರನನ್ನು ಪೂರ್ವ ಆಫ್ರಿಕಾದ ರುವಾಂಡಾದಿಂದ ಭಾರತದ ವಶಕ್ಕೆ ಪಡೆಯಲಾಗಿದೆ ಎಂದು ಸಿಬಿಐ ತಿಳಿಸಿದೆ.

ರುವಾಂಡದಲ್ಲಿ ತಲೆಮರೆಸಿಕೊಂಡಿದ್ದ ಲಷ್ಕರ್-ಎ-ತೊಯ್ದಾದ ಸದಸ್ಯನಾಗಿದ್ದ ಸಲ್ಮಾನ್ ರೆಹಮಾನ್ ಖಾನ್‌ನನ್ನು ಬಂಧಿಸಿರುವುದಾಗಿ ಮಾಧ್ಯಮ ಪ್ರಕಟಣೆಯ ಮೂಲಕ ಸಿಬಿಐ ಮಾಹಿತಿ ನೀಡಿದೆ.

ಸಿಬಿಐನ ಜಾಗತಿಕ ಕಾರ್ಯಾಚರಣೆ ಘಟಕ ಮತ್ತು ಎನ್‌ಐಎ ಸಂಘಟಿತ ಪ್ರಯತ್ನದಿಂದ ಆರೋಪಿಯನ್ನು ಭಾರತಕ್ಕೆ ಹಸ್ತಾಂತರ ಮಾಡಲಾಗಿದೆ.

ಬೆಂಗಳೂರಿನಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ಒದಗಿಸಿದ್ದ. ಸ್ಫೋಟಕಗಳನ್ನು ಕ್ರೋಢೀಕರಿಸುವ ಕೆಲಸದಲ್ಲಿ ಸಲ್ಮಾನ್ ರೆಹಮಾನ್ ಖಾನ್ ನಿರತನಾಗಿದ್ದ.

ಸಲ್ಮಾನ್ ರೆಹಮಾನ್ ಖಾನ್ 2018ರಿಂದ 2022ರವರೆಗೂ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ. ಆತನಿಗೆ ಭಯೋತ್ಪಾದಕ ಪ್ರಕರಣಗಳ ಆರೋಪಿ ಟಿ.ನಾಸೀ‌ರ್ ಪರಿಚಯವಾಗಿತ್ತು. ಜೈಲಿನಲ್ಲಿ ಸಲ್ಮಾನ್ ರೆಹಮಾನ್ ಖಾನ್ ಸೇರಿದಂತೆ ಕೆಲ ಸಹ ಕೈದಿಗಳನ್ನ ಬೈನ್ ವಾಶ್ ಮಾಡಿದ್ದ ನಾಸೀರ್, ರೆಹಮಾನ್‌ನನ್ನು ಭಯೋತ್ಪಾದನೆಯೆಡೆಗೆ ಸೆಳೆದಿದ್ದ ಎಂದು ಸಿಬಿಐ ಹೇಳಿದೆ.

ರೆಹಮಾನ್ ಶಿಕ್ಷೆ ಮುಗಿಸಿ ಹೊರಬಂದ ಬಳಿಕ ಉಗ್ರ ಚಟುವಟಿಗಳಿಗೆ ಸಹಾಯ ಮಾಡುತ್ತಿದ್ದ. ಟಿ.ನಾಸೀರ್ ಅಣತಿಯಂತೆ ಸಹಚರರ ಸಹಾಯದಿಂದ ಬೆಂಗಳೂರಿನಲ್ಲಿ ಉಗ್ರ ಕೃತ್ಯಗಳನ್ನು ಸಂಘಟಿಸಲು ತೊಡಗಿದ್ದ. ಪ್ರಕರಣ ದಾಖಲಾಗುತ್ತಿದ್ದಂತೆ ರೆಹಮಾನ್ ಖಾನ್ ಪರಾರಿಯಾಗಿದ್ದ.

ಈತನ ಪತ್ತೆಗಾಗಿ ರೆಡ್ ಕಾರ್ನರ್ ನೋಟಿಸ್‌ ಜಾರಿಗೊಳಿಸುವಂತೆ ಎನ್‌ಐಎ ಅಧಿಕಾರಿಗಳು ಸಿಬಿಐಗೆ ಮನವಿ ಸಲ್ಲಿಸಿದ್ದರು. ಹೀಗಾಗಿ ರುವಾಂಡದಲ್ಲಿ ಉಗ್ರ ಸಲ್ಮಾನ್‌ ರೆಹಮಾನ್ ಬಂಧಿಸಿ ಇದೀಗ ಭಾರತಕ್ಕೆ ಹಸ್ತಾಂತರ ಮಾಡಲಾಗಿದೆ.

Plot to kill PM Modi ಪ್ರಧಾನಿ ಮೋದಿ ಹತ್ಯೆಗೆ ಸಂಚು: ಮುಂಬೈ ಪೊಲೀಸ್ ಕಂಟ್ರೋಲ್‌ ರೂಮ್‌ಗೆ ಅಪರಿಚಿತ ಮಹಿಳೆ ಬೆದರಿಕೆ ಕರೆ, ತನಿಖೆ ಶುರು

Research Tragedy ಸಂಶೋಧನೆ ವೇಳೆ ಮಣ್ಣು ಕುಸಿದು ಪಿಎಚ್‌ಡಿ ವಿದ್ಯಾರ್ಥಿನಿ ಜೀವಂತ ಸಮಾಧಿ, ಪ್ರೊಫೆಸರ್ ಸ್ಥಿತಿ ಗಂಭೀರ, ವಿಡಿಯೋ ನೋಡಿ

Armistice ಇಸ್ರೇಲ್‌- ಹೆಜ್ಬೊಲ್ಲಾ ನಡುವಿನ ಸಂಘರ್ಷಕ್ಕೆ ಅಲ್ಪ ವಿರಾಮ, ಲೆಬನಾನ್ ಜನ ನಿಟ್ಟುಸಿರು

Gold and Silver Price ಚಿನ್ನ ತುಸು ಅಗ್ಗ, ಬೆಳ್ಳಿ‌ ಬೆಲೆಯಲ್ಲಿಲ್ಲ ವ್ಯತ್ಯಾಸ

TAGGED:Terror plot in Bangalore: LeT terrorist Salman in Indian custody
Share This Article
Facebook Twitter Copy Link Print
Previous Article Plot to kill PM Modi ಪ್ರಧಾನಿ ಮೋದಿ ಹತ್ಯೆಗೆ ಸಂಚು: ಮುಂಬೈ ಪೊಲೀಸ್ ಕಂಟ್ರೋಲ್‌ ರೂಮ್‌ಗೆ ಅಪರಿಚಿತ ಮಹಿಳೆ ಬೆದರಿಕೆ ಕರೆ, ತನಿಖೆ ಶುರು
Next Article Zodiac signs ಈ ಮೂರು ರಾಶಿಯವರಿಗೆ ಬೆಡ್ ರೂಮ್‌ನಲ್ಲಿ ಬಟ್ಟೆಯೇ ಅಲರ್ಜಿ!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?