Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > power cut in bengaluru: ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲ
ಕರ್ನಾಟಕ

power cut in bengaluru: ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲ

Share
1 Min Read
SHARE

newsics.com

ಬೆಂಗಳೂರು :ನಗರದ ಹಲವು ಏರಿಯಾಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ. ಬೆಂಗಳೂರಲ್ಲಿ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ನಿರ್ವಹಣಾ ಕಾಮಗಾರಿ ಪ್ರಯುಕ್ತ ವಿದ್ಯುತ್ ಕಡಿತಗೊಳಿಸಲಾಗುವುದು ಎಂದು ತಿಳಿಸಿದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯ ತನಕ ಪವರ್ ಕಟ್ ಇರಲಿದೆ.

ದೂರದರ್ಶನಕೇಂದ್ರ, ಮುನ್ಸಿಪಾಲ್ ಕಾರ್ಪೋರೇಷನ್, ಸರ್ಕ್ಯೂಟ್ ಹೌಸ್, ಪಿಜೆ ಲೇಔಟ್, ಎಂಸಿಸಿ ಎ ಬ್ಲಾಕ್, ವಿನೋಭಾ ನಗರ, ಸೂಪರ್ ಮಾರ್ಕೆಟ್, ಕಾರ್ಪೊರೇಷನ್ ಸರ್ಕಲ್, ಕುವೆಂಪು ನಗರ, ರಾಜಾಜಿನಗರ ಸೇರಿದಂತೆ ಹಲವು ಕಡೆ ವಿದ್ಯುತ್ ವ್ಯತ್ಯಯ ಆಗಲಿದೆ. ಕೋಡಿಹಳ್ಳಿ ಗ್ರಾಮ, 17, 18 ಹಾಗೂ 19ನೇ ಅಡಿ ಮುಖ್ಯರಸ್ತೆ, ಸರ್ವೀಸ್ ರಸ್ತೆ 100, 13ನೇ ಎಚ್, 12ನೇ ಮುಖ್ಯರಸ್ತೆ, ದೊಮ್ಮಲೂರು 2ನೇ ಹಂತ, 6ನೇ ಮುಖ್ಯ ಡಿಫೆನ್ಸ್ ಕಾಲೋನಿ, 80 ಅಡಿ ರಸ್ತೆ, 11ನೇ ಮುಖ್ಯರಸ್ತೆ, ಹಳೆ ತಿಪ್ಪಸಂದ್ರ, ಹೊಸ ತಿಪ್ಪಸಂದ್ರ, ಎಂಜಿ ರಸ್ತೆಗಳಲ್ಲಿ ಪವರ್ ಕಟ್ ಇರಲಿದೆ.

ಚರ್ಚ್ ಸ್ಟ್ರೀಟ್, ಸೇಂಟ್ ಮಾರ್ಕ್ಸ್ ರಸ್ತೆ, ಲ್ಯಾವೆಲ್ಲೆ ರಸ್ತೆ, ಮ್ಯೂಸಿಯಂ ರಸ್ತೆ, ರೆಸ್ಟ್‌ಹೌಸ್ ರಸ್ತೆ, ರಿಚ್ಮಂಡ್ ರಸ್ತೆ, ಕಸ್ತೂರಬಾ ರಸ್ತೆ, ವಾಲ್ಟನ್ ರಸ್ತೆ, ಡಿಕನ್ಸನ್ ರಸ್ತೆ, ಅಶೋಕ್ ನಗರ, ಪ್ರೈಮ್‌ರೋಸ್ ರಸ್ತೆ, ರೆಸಿಡೆನ್ಸಿ ರಸ್ತೆ, ಟ್ರಿನಿಟಿ ಸರ್ಕಲ್, ಹಲಸೂರು ರಸ್ತೆ, ಮರ್ಫಿ ಪಟ್ಟಣ, ಹಲಸೂರು ಗೀತಾಂಜಲಿ ಲೇಔಟ್ನಲ್ಲೂ ಕರೆಂಟ್ ಇರಲ್ಲ.ಏರ್‌ಪೋರ್ಟ್ ರಸ್ತೆ, ಕೋಡಿಹಳ್ಳಿ, 16 ಮತ್ತು 19ನೇ ಮುಖ್ಯರಸ್ತೆ, ಎಚ್‌ಎಎಲ್ 2ನೇ ಹಂತ, ಕಾಲ್ಟನ್ ಟವರ್ಸ್, ಎನ್‌ಎಎಲ್ ಕಾಂಪೌಂಡ್, ಕೋಡಿಹಳ್ಳಿ, ರಾಮ ಟೆಂಪಲ್ ರಸ್ತೆ, ವೆಂಕಟೇಶ್ವರ ಕಾಲೋನಿಯಲ್ಲೂ ಕರೆಂಟ್ ಇರೋದಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

TAGGED:Bengalurupower cut
Share This Article
Facebook Twitter Copy Link Print
Previous Article Ego clash 19ರ ಯುವತಿಯನ್ನು ಮದುವೆಯಾದ 47 ವರ್ಷದವನ ಉಸಿರನ್ನೇ ನಿಲ್ಲಿಸಿಬಿಟ್ರು…
Next Article BMTC: ಟಿಕೆಟ್ ರಹಿತ ಪ್ರಯಾಣ, ಮಹಿಳಾ ಸೀಟುಗಳಲ್ಲಿ ಕುಳಿತವರಿಂದ 19 ಲಕ್ಷ ರೂ ದಂಡ ವಸೂಲಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?