Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Abhishek Shetty Wedding: ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರ್ದೇಶಕ ಅಭಿಷೇಕ್ ಶೆಟ್ಟಿ
ಕರ್ನಾಟಕಮನರಂಜನೆ

Abhishek Shetty Wedding: ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರ್ದೇಶಕ ಅಭಿಷೇಕ್ ಶೆಟ್ಟಿ

Share
0 Min Read
SHARE

newsics.comಬೆಂಗಳೂರು : ‘ಆರಾಮ್ ಅರವಿಂದ ಸ್ವಾಮಿ’ ಡೈರೆಕ್ಟರ್ ಅಭಿಷೇಕ್ ಶೆಟ್ಟಿ ಅವರು ಸಾಕ್ಷಾ ಶೆಟ್ಟಿ ಇಂದು (ನ.28) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.ಮದುವೆಯ ಸುಂದರ ಫೋಟೋಗಳನ್ನು ಹಂಚಿಕೊಂಡು, ನಮ್ಮನ್ನು ಹಾರೈಸಿ ಎಂದು ಫ್ಯಾನ್ಸ್‌ಗೆ ಮನವಿ ಮಾಡಿದ್ದಾರೆ.ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಫೈನಾನ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಸಾಕ್ಷಾ ಜೊತೆ ಅಭಿಷೇಕ್ ಜೊತೆ ಕುಂದಾಪುರದಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ. ನಟನಿಗೆ ಅಭಿಮಾನಿಗಳು ಇದೀಗ ಶುಭಹಾರೈಸುತ್ತಿದ್ದಾರೆ.ನಮ್ ಗಣಿ ಬಿಕಾಂ ಪಾಸ್, ಗಜಾನನ & ಗ್ಯಾಂಗ್ ಚಿತ್ರದಲ್ಲಿ ನಟನೆಯ ಜೊತೆ ನಿರ್ದೇಶಕನಾಗಿ ಪ್ರೇಕ್ಷಕರ ಗಮನ ಸೆಳೆದಿದ್ದಾರೆ. ‘ಆರಾಮ್ ಅರವಿಂದ ಸ್ವಾಮಿ’ ಚಿತ್ರಕ್ಕೆ ಅಭಿಷೇಕ್ ಶೆಟ್ಟಿ ಆ್ಯಕ್ಷನ್ ಕಟ್ ಹೇಳಿದ್ದಾರೆ.

Share This Article
Facebook Twitter Copy Link Print
Previous Article BMTC: ಟಿಕೆಟ್ ರಹಿತ ಪ್ರಯಾಣ, ಮಹಿಳಾ ಸೀಟುಗಳಲ್ಲಿ ಕುಳಿತವರಿಂದ 19 ಲಕ್ಷ ರೂ ದಂಡ ವಸೂಲಿ
Next Article ಹೊಸ ಬಾಳಿಗೆ ಕಾಲಿಟ್ಟ ನಟಿ ಚಂದನಾ ಅನಂತಕೃಷ್ಣ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?