Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > SSLC Exam 2025 Time Table: ಮಾರ್ಚ್‌ 24ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ , ಹೀಗಿದೆ ವೇಳಾಪಟ್ಟಿ, ನಾಳೆ ಅಧಿಕೃತ ಪ್ರಕಟಣೆ
ಕರ್ನಾಟಕ

SSLC Exam 2025 Time Table: ಮಾರ್ಚ್‌ 24ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ , ಹೀಗಿದೆ ವೇಳಾಪಟ್ಟಿ, ನಾಳೆ ಅಧಿಕೃತ ಪ್ರಕಟಣೆ

Share
1 Min Read
SHARE

newsics.com

ಬೆಂಗಳೂರು : ಕರ್ನಾಟಕದ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಅಂತಿಮ ಪರೀಕ್ಷೆಯು 2025ರ ಮಾರ್ಚ್‌ 24ರಿಂದ ಅರಂಭಗೊಂಡು ಏಪ್ರಿಲ್‌ 17ವರೆಗೂ ಇರಲಿದೆ.

ತಾತ್ಕಾಲಿಕ ವೇಳಾಪಟ್ಟಿ ಶುಕ್ರವಾರ ಬಿಡುಗಡೆಯಾಗಲಿದ್ದು, ಅಂತಿಮ ವೇಳಾಪಟ್ಟಿ ಡಿಸೆಂಬರ್‌ ಎರಡನೇ ವಾರ ಪ್ರಕಟವಾಗಲಿದೆ.

ತಾತ್ಕಾಲಿಕ ವೇಳಾ ಪಟ್ಟಿ ಹೀಗಿದೆ
2025 ರ ಮಾರ್ಚ್‌ 24 ಸೋಮವಾರ ಗಣಿತಶಾಸ್ತ್ರ

2025 ರ ಮಾರ್ಚ್‌ 28 ಶುಕ್ರವಾರ ಇಂಗ್ಲೀಷ್‌( ದ್ವಿತೀಯ ಭಾಷೆ)

2025 ರ ಏಪ್ರಿಲ್‌ 1 ಮಂಗಳವಾರ ವಿಜ್ಞಾನ

2025 ರ ಏಪ್ರಿಲ್‌ 4 ಶುಕ್ರವಾರ ಸಮಾಜ ಶಾಸ್ತ್ರ

2025 ರ ಏಪ್ರಿಲ್‌ 7 ಸೋಮವಾರ ಕನ್ನಡ( ಮೊದಲ ಭಾಷೆ)

2025 ರ ಏಪ್ರಿಲ್‌ 11 ಶುಕ್ರವಾರ ಹಿಂದಿ(ತೃತೀಯ ಭಾಷೆ)

ಮೊದಲ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ ( ಎನ್‌ಸಿಇಆರ್‌ಟಿ), ಸಂಸ್ಕೃತ

ದ್ವಿತೀಯ ಭಾಷೆ: ಇಂಗ್ಲಿಷ್, ಕನ್ನಡ

ತೃತೀಯ ಭಾಷೆ: ಹಿಂದಿ, ಕನ್ನಡ, ಇಂಗ್ಲಿಷ್, ಪರ್ಷಿಯನ್, ಅರೇಬಿಕ್, ತುಳು, ಉರ್ದು, ಸಂಸ್ಕೃತ, ಕೊಂಕಣಿ, ಎನ್‌ಎಸ್‌ಕ್ಯೂಎಫ್‌ ವಿಷಯಗಳು

TAGGED:examsslcStudent
Share This Article
Facebook Twitter Copy Link Print
Previous Article ರಾಜ್ಯಪಾಲರ ಅಧಿಕಾರ ಮೊಟಕು: ಇನ್ಮುಂದೆ ವಿವಿಗಳಿಗೆ ಮುಖ್ಯಮಂತ್ರಿಯೇ ಕುಲಾಧಿಪತಿ
Next Article Health Tips ಚಳಿಯೆಂದು ವಾಕಿಂಗ್, ಜಾಗಿಂಗ್ ನಿಲ್ಲಿಸಿದರೆ ಅಪಾಯಕ್ಕೆ ಆಹ್ವಾನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read
ಕರ್ನಾಟಕಪ್ರಮುಖವೈರಲ್

Kabini and Hemavathi Reservoirs Reach Critically Low Levels Amid Water Shortage Concerns ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ: ನೀರಿನ ಕೊರತೆ ಆತಂಕ ಹೆಚ್ಚಳ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?