Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Big Boss Kannada 11 | ತೆಲುಗಲ್ಲಿ ಭೇಷ್ ಎನಿಸಿಕೊಂಡ ನಟಿ ಶೋಭಾ ಶೆಟ್ಟಿ ಇಲ್ಲೇಕೆ ಹೀಗೆ?
ಕರ್ನಾಟಕದೇಶಪ್ರಮುಖಮನರಂಜನೆ

Big Boss Kannada 11 | ತೆಲುಗಲ್ಲಿ ಭೇಷ್ ಎನಿಸಿಕೊಂಡ ನಟಿ ಶೋಭಾ ಶೆಟ್ಟಿ ಇಲ್ಲೇಕೆ ಹೀಗೆ?

Share
1 Min Read
SHARE

newsics.com

ತೆಲುಗು ಬಿಗ್ ಬಾಸ್‌ನಲ್ಲಿ ಭಾರೀ ಆಟ ಆಡಿ ತಮ್ಮದೇ ಚಾರ್ಮ್ ತೋರಿದ್ದ ನಟಿ ಶೋಭಾ ಶೆಟ್ಟಿ ಕನ್ನಡ ಬಿಗ್‌ ಬಾಸ್‌ನಲ್ಲಿ ಸೋಲುತ್ತಿರುವುದೇಕೆ? ಸೋತು ಅಳುಮುಂಜಿಯಾಗುತ್ತಿರುವುದೇಕೆ?
ಶೋಭಾ ಶೆಟ್ಟಿ ಅವರು ತೆಲುಗು ಬಿಗ್ ಬಾಸ್ನಲ್ಲಿ ಸಾಕಷ್ಟು ಆವೇಶದಿಂದ ಆಟ ಆಡಿದ್ದರು. ಈಗ ಅವರು ಕನ್ನಡ ಬಿಗ್ ಬಾಸ್ಗೆ ಬಂದಿದ್ದಾರೆ. ಇದನ್ನು ನೋಡಿ ಅನೇಕರು ಅವರು ಇದೇ ಆಟವನ್ನು ಇಲ್ಲಿಯೂ ಮುಂದುವರಿಸಬಹುದು ಎಂದುಕೊಂಡಿದ್ದರು.
ಶೋಭಾ ಶೆಟ್ಟಿ ಬಿಗ್ ಬಾಸ್ಗೆ ಬಂದ ಮೊದಲ ವಾರ ಕೂಗಾಡಿದ್ದರು. ಮಂಜು ವಿರುದ್ಧ ಅವರು ಭರ್ಜರಿ ವಾದ ನಡೆಸಿದ್ದರು. ಇದನ್ನು ನೋಡಿ ಅನೇಕರು ಅಚ್ಚರಿಗೊಂಡಿದ್ದರು. ಅದೇ ಕೊನೆ ಅದಾದ ಬಳಿಕ ಶೋಭಾ ಥಂಡ್ ಆಗಿದ್ದಾರೆ.


ಮೊದಲ ಟಾಸ್ಕ್ನಲ್ಲಿ ಇಂಜುರಿ ಹಾಗೂ ಸೋಲಿನ ಕಾರಣಕ್ಕೆ ಶೋಭಾ ಕಣ್ಣೀರು ಹಾಕಿದ್ದರು. ಈಗ ಅವರು ಮತ್ತೆ ಅತ್ತಿದ್ದಾರೆ. ಶೋಭಾ ಶೆಟ್ಟಿ ಅಳುವಿನ ಹಿಂದೆ ಸಾಕಷ್ಟು ನೋವಿದೆ. ಅವರ ಉಗ್ರ ಸ್ವರೂಪ ಎಲ್ಲಿ ಹೋಯಿತು ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ.
ಬಿಗ್ ಬಾಸ್ ಟಾಸ್ಕ್ ಒಂದನ್ನು ನೀಡಿದ್ದರು. ಈ ಟಾಸ್ಕ್ನಲ್ಲಿ ಎರಡನೇ ರೌಂಡ್ನಲ್ಲಿ ಶೋಭಾಗೆ ಅವಕಾಶ ಕೊಡೋದಾಗಿ ಅವರ ತಂಡದ ನಾಯಕಿ ಮೋಕ್ಷಿತಾ ಹೇಳಿದ್ದರು. ಆದರೆ ಆ ಬಳಿಕ ಆಟವೇ ರದ್ದಾಗಿ ಹೋಯಿತು. ಇದು ಶೋಭಾಗೆ ಬೇಸರ ಮೂಡಿಸಿದೆ. ಆಡುವುದಕ್ಕೆ ಅವಕಾಶ ಸಿಗಲಿಲ್ಲವಲ್ಲ ಎಂದು ಅವರು ಕಣ್ಣೀರು ಹಾಕಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

ಹೊಸ ಬಾಳಿಗೆ ಕಾಲಿಟ್ಟ ನಟಿ ಚಂದನಾ ಅನಂತಕೃಷ್ಣ

Abhishek Shetty Wedding: ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿರ್ದೇಶಕ ಅಭಿಷೇಕ್ ಶೆಟ್ಟಿ

Health Tips ಚಳಿಯೆಂದು ವಾಕಿಂಗ್, ಜಾಗಿಂಗ್ ನಿಲ್ಲಿಸಿದರೆ ಅಪಾಯಕ್ಕೆ ಆಹ್ವಾನ

Relationship ಮದುವೆ ಆಗಲು ಸೂಕ್ತ ವಯಸ್ಸು ಯಾವುದು?

TAGGED:Big Boss Kannada 11 | Why is actress Shobha Shettynot like this?who became popular in Telugu
Share This Article
Facebook Twitter Copy Link Print
Previous Article Bengaluru: ದುಬಾರಿ ಅಪಾರ್ಟ್‌ಮೆಂಟ್‌ನ 500ಕ್ಕೂ ಹೆಚ್ಚು ಮಂದಿಗೆ ನಿಗೂಢ ಖಾಯಿಲೆ, ಹೆಚ್ಚುತ್ತಿದೆ ಆತಂಕ
Next Article Samanta Father Passes away | ನಟಿ ಸಮಂತಾ ತಂದೆ ಜೋಸೆಫ್ ಪ್ರಭು ನಿಧನ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?