Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Pavagada Goverment School | ಬಿಸಿಯೂಟದ ಚಿಕ್ಕಿ ತಿಂದು 46 ವಿದ್ಯಾರ್ಥಿಗಳು ಅಸ್ವಸ್ಥ
ಕರ್ನಾಟಕ

Pavagada Goverment School | ಬಿಸಿಯೂಟದ ಚಿಕ್ಕಿ ತಿಂದು 46 ವಿದ್ಯಾರ್ಥಿಗಳು ಅಸ್ವಸ್ಥ

Share
1 Min Read
SHARE

newsics.com

ತುಮಕೂರು: ಕಡಲೆಕಾಯಿ (ಶೇಂಗಾ) ಚಿಕ್ಕಿ ತಿಂದು 46 ವಿದ್ಯಾರ್ಥಿಗಳಿಗೆ ವಾಂತಿಯಾಗಿ ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ಕೋಣನಕುರಿಕೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಶುಕ್ರವಾರ ಮಧ್ಯಾಹ್ನ ಬಿಸಿಯೂಟ ವೇಳೆ ನೀಡಿದ್ದ ಚಿಕ್ಕಿ ತಿಂದು ಅಸ್ವಸ್ಥರಾಗಿದ್ದಾರೆ. ಕೂಡಲೇ ಅಸ್ವಸ್ಥ ಮಕ್ಕಳಿಗೆ ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಯಾವುದೇ ಪ್ರಾಣಾಪಾಯವಾಗಿಲ್ಲ. ಸ್ಥಳಕ್ಕೆ ತಹಶೀಲ್ದಾರ್ ವರದರಾಜು, ಬಿಇಒ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ವಿಷಯ ತಿಳಿದ ತಕ್ಷಣವೇ ನಾನು ಭೇಟಿ ನೀಡಿದ್ದೇನೆ. ಮಧ್ಯಾಹ್ನ ಶಾಲೆಯಲ್ಲಿ ಊಟ ಮಾಡಿರುವುದಾಗಿ ಹೇಳುತ್ತಿದ್ದಾರೆ. ಯಾರಿಗೋ ಒಬ್ಬರಿಗೆ ಅಥವಾ ಇಬ್ಬರಿಗೆ ಸ್ವಲ್ಪ ವಾಂತಿಯಾಗಿದೆ ಬಿಟ್ರೆ ಬೇರೆ ಮಕ್ಕಳಿಗೆ ತೊಂದರೆ ಆಗಿಲ್ಲ. ಆ ಸಂದರ್ಭದಲ್ಲಿ ಎಲ್ಲಾ ಮಕ್ಕಳು ಸ್ವಲ್ಪ ಗಾಬರಿಯಾದ್ದರಿಂದ ಇಲ್ಲಿಗೆ ಕರೆದುಕೊಂಡು ಬಂದಿದ್ದಾರೆ. ಯಾರಿಗೂ ಯಾವುದೇ ರೀತಿಯ ತೊಂದರೆಯಿಲ್ಲ. ಯಾವ ಪೋಷಕರು ಭಯಪಡುವ ಅವಶ್ಯಕತೆ ಇಲ್ಲ. ಎಲ್ಲಾ ಮಕ್ಕಳು ಆರೋಗ್ಯವಾಗಿದ್ದಾರೆ” ಎಂದು ತಹಸೀಲ್ದಾರ್ ವರದರಾಜು ಹೇಳಿದ್ದಾರೆ.

TAGGED:46 students are sick after eating chikki
Share This Article
Facebook Twitter Copy Link Print
Previous Article Shani Amavasye | ಇಂದು ಪರಿವರ್ತನ ಯೋಗ: ಈ ರಾಶಿಗಳ ಜನರಿಗೆ ಅದೃಷ್ಟದ ದಿನ
Next Article Maddur news | ಒಂದೇ ಉರುಳಿಗೆ ಬಿದ್ದ ಚಿರತೆ, ಮುಳ್ಳುಹಂದಿ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?