Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಿಯತಮೆ ಅಸ್ಸಾಂನ ಮಾಯಾ ಕೊಲೆಗೈದು ಹೊರ ರಾಜ್ಯಕ್ಕೆ ಪರಾರಿಯಾಗಿದ್ದ ಆರೋಪಿ ಬೆಂಗಳೂರಲ್ಲೇ ಬಂಧನ
ಕರ್ನಾಟಕದೇಶ

ಪ್ರಿಯತಮೆ ಅಸ್ಸಾಂನ ಮಾಯಾ ಕೊಲೆಗೈದು ಹೊರ ರಾಜ್ಯಕ್ಕೆ ಪರಾರಿಯಾಗಿದ್ದ ಆರೋಪಿ ಬೆಂಗಳೂರಲ್ಲೇ ಬಂಧನ

Share
1 Min Read
SHARE

newsics.com

ಬೆಂಗಳೂರು: ನಗರದಲ್ಲಿ ಪ್ರಿಯಕರನಿಂದ ಪ್ರಿಯತಮೆಯನ್ನು ಬರ್ಬರ ಹತ್ಯೆ ಮಾಡಿ ಹೊರ ರಾಜ್ಯವೆಲ್ಲಾ ಸುತ್ತಾಡುತ್ತಿದ್ದ ಆರೋಪಿ ಕೊನೆಗೆ ದೇವನಹಳ್ಳಿ ಬಳಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಕೇರಳ ಮೂಲದ ಆರವ್ ಹನೋವ್‌(21) ಬಂಧಿತ ಕೊಲೆ ಆರೋಪಿ. ಅಸ್ಸಾಂ ಮೂಲದ ಪ್ರಿಯತಮೆ ಮಾಯಾ ಗೊಗೊಯ್‌ಳನ್ನು ಕೊಲೆಗೈದಿದ್ದ. ಬಳಿಕ ಹೊರ ರಾಜ್ಯಕ್ಕೆ ಎಸ್ಕೇಪ್ ಆಗಿದ್ದ. ಎರಡು ತಂಡಗಳನ್ನು ರಚಿಸಿ ಕೊಲೆ ಆರೋಪಿಯನ್ನು ಬಂಧಿಸಲಾಗಿದೆ.

ಇಂದಿರಾನಗರದ ಸರ್ವಿಸ್‌ ಅಪಾರ್ಟ್‌ಮೆಂಟ್‌ಗೆ ನವೆಂಬರ್ 23ರಂದು ಸರ್ವಿಸ್‌ ಅಪಾರ್ಟ್‌ಮೆಂಟ್‌ಗೆ ಒಟ್ಟಿಗೆ ಬಂದಿದ್ದರು. ನಂತರ ಆರವ್ ಹನೋವ್ ಮಾಯಾ ಗೊಗೊಯ್‌ಳನ್ನು ಕೊಲೆಗೈದಿದ್ದಾರೆ. ಬಳಿಕ ಒಂದು ದಿನ ಮೃತದೇಹದ ಜತೆಗೆ ಕಾಲ ಕಳೆದಿದ್ದು, ನ.26ರ ಬೆಳಗ್ಗೆ ಕ್ಯಾಬ್ ಬುಕ್ ಮಾಡಿಕೊಂಡು ಘಟನಾ ಸ್ಥಳದಿಂದ ಎಸ್ಕೇಪ್‌ ಆಗಿದ್ದ. ಸ್ಥಳಕ್ಕೆ ಭೇಟಿ ನೀಡಿದ ಇಂದಿರಾನಗರ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು.

ಆರೋಪಿ ಇಲ್ಲಿಂದ ರೈಲ್ವೆ ಸ್ಟೇಷನ್ ಮೂಲಕ ಉತ್ತರ ಪ್ರದೇಶ, ವಾರಾಣಸಿ ಸೇರಿ ಹಲವು ಕಡೆ ಸುತ್ತಾಡಿದ್ದಾನೆ. ಕೊನೆಗೆ ದೇವನಹಳ್ಳಿ ಬಳಿ ಬಂದಿದ್ದಾನೆ. ಮಾಹಿತಿ ಪಡೆದು ಬಂಧಿಸಲಾಗಿದೆ. ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ತಿಳಿಸಿದ್ದಾರೆ.

Maddur news | ಒಂದೇ ಉರುಳಿಗೆ ಬಿದ್ದ ಚಿರತೆ, ಮುಳ್ಳುಹಂದಿ!

Pavagada Goverment School | ಬಿಸಿಯೂಟದ ಚಿಕ್ಕಿ ತಿಂದು 46 ವಿದ್ಯಾರ್ಥಿಗಳು ಅಸ್ವಸ್ಥ

Shani Amavasye | ನಾಳೆ ಪರಿವರ್ತನ ಯೋಗ: ಈ ರಾಶಿಗಳ ಜನರಿಗೆ ಅದೃಷ್ಟದ ದಿನ

Relationship ಮದುವೆ ಆಗಲು ಸೂಕ್ತ ವಯಸ್ಸು ಯಾವುದು?

TAGGED:Accused who murdered his beloved Assam's Maya and escapedarrested in Bengaluru
Share This Article
Facebook Twitter Copy Link Print
Previous Article Maddur news | ಒಂದೇ ಉರುಳಿಗೆ ಬಿದ್ದ ಚಿರತೆ, ಮುಳ್ಳುಹಂದಿ!
Next Article Health Care | ಹತ್ತಾರು ಖಾಯಿಲೆಗಳಿಗೆ ಮದ್ದು ಈ ಅಮೃತಬಳ್ಳಿ

Popular Posts

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

You Might Also Like

ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?