Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Cricket Stadium | ತುಮಕೂರಿನಲ್ಲಿ ನಿರ್ಮಾಣಗೊಳ್ಳಲಿದೆ 150 ಕೋಟಿ ವೆಚ್ಚದ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ
ಕರ್ನಾಟಕಪ್ರಮುಖ

Cricket Stadium | ತುಮಕೂರಿನಲ್ಲಿ ನಿರ್ಮಾಣಗೊಳ್ಳಲಿದೆ 150 ಕೋಟಿ ವೆಚ್ಚದ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ

Share
1 Min Read
SHARE

newsics.com

ತುಮಕೂರು: ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ವೇದಿಕೆ ಸಿದ್ಧವಾಗಿದೆ.

ಪಿ.ಗೊಲ್ಲಹಳ್ಳಿ ಮತ್ತು ಸೂರೆಕುಂಟೆ ವ್ಯಾಪ್ತಿಯಲ್ಲಿ 41 ಎಕರೆ ಭೂಮಿಯನ್ನು ಕೆಐಎಡಿಬಿ ವತಿಯಿಂದ ಕೆಎಸ್‌ಸಿಎಗೆ ಹಸ್ತಾಂತರ ಮಾಡಲಾಗಿದೆ.

ಅಂತಾರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ 150 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಸ್ಟೇಡಿಯಂ ನಿರ್ಮಾಣವಾಗುತ್ತಿದೆ. ಈ ಕ್ರೀಡಾಂಗಣ ನಿರ್ಮಾಣ ಕಾಮಗಾರಿ ಎರಡು ವರ್ಷದಲ್ಲಿ ಪೂರ್ಣಗೊಳ್ಳಲಿದೆ. ಈ ಕ್ರೀಡಾಂಗಣದಲ್ಲಿ ರಾಜ್ಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಎಲ್ಲ ಮಾದರಿಯ ಕ್ರಿಕೆಟ್ ಪಂದ್ಯಗಳನ್ನು ನಡೆಸಲು ಅನುಕೂಲ ಆಗಲಿದೆ.
ತುಮಕೂರಿನಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆಯ ಬಗ್ಗೆ ಮಾತನಾಡಿದ ಗೃಹ ಮಂತ್ರಿ ಡಾ.ಜಿ. ಪರಮೇಶ್ವರ್, ತುಮಕೂರು ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಇಲಾಖೆಗಳ ಯೋಜನೆಯ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲು ಡಿ.2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಗೆ ಆಗಮಿಸಲಿದ್ದಾರೆ. ಇದೇ ವೇಳೆ ತುಮಕೂರು ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ಈ ಕಾರ್ಯಕ್ರಮಕ್ಕೆ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಕೆಎಸ್‌ಸಿಎ ಅಧ್ಯಕ್ಷ ಎ.ರಘುರಾಮ್ ಭಟ್, ಕಾರ್ಯದರ್ಶಿ ಶಂಕರ್ ಸೇರಿದಂತೆ ಮುಂತಾದವರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದರು.
ಈ ಹೊಸ ಕ್ರೀಡಾಂಗಣ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಖ್ಯಾತಿಗೆ ಧಕ್ಕೆ ತರುತ್ತದೆಯೇ ಎಂಬ ಪ್ರಶ್ನೆಯೂ ಉದ್ಭವಿಸಿದೆ.

Notice to Swamiji | ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕೆಂದ ಒಕ್ಕಲಿಗ ಮಠದ ಚಂದ್ರಶೇಖರ ಶ್ರೀಗೆ ಪೊಲೀಸ್ ನೋಟಿಸ್

Health Care | ಹತ್ತಾರು ಖಾಯಿಲೆಗಳಿಗೆ ಮದ್ದು ಈ ಅಮೃತಬಳ್ಳಿ

ಪ್ರಿಯತಮೆ ಅಸ್ಸಾಂನ ಮಾಯಾ ಕೊಲೆಗೈದು ಹೊರ ರಾಜ್ಯಕ್ಕೆ ಪರಾರಿಯಾಗಿದ್ದ ಆರೋಪಿ ಬೆಂಗಳೂರಲ್ಲೇ ಬಂಧನ

Ambulance | ಬಾಲಕಿ ಅಪಹರಿಸಿ ಚಲಿಸುತ್ತಿದ್ದ ಆಂಬುಲೆನ್ಸ್‌ನಲ್ಲೇ ಸಾಮೂಹಿಕ ಅತ್ಯಾಚಾರ,‌ ಇಬ್ಬರ ಬಂಧನ

Chanakya Neeti | ಮಹಿಳೆಯ‌ ಮೈಮಾಟ ನೋಡಿಯೇ ಹೇಳಬಹುದು ಆಕೆಯ ಸ್ವಭಾವ!

TAGGED:An international cricket stadium will be constructed in Tumkur at a cost of 150 crores
Share This Article
Facebook Twitter Copy Link Print
Previous Article Chanakya Neeti | ಮಹಿಳೆಯ‌ ಮೈಮಾಟ ನೋಡಿಯೇ ಹೇಳಬಹುದು ಆಕೆಯ ಸ್ವಭಾವ!
Next Article Menstrual fluctuations | ಋತುಚಕ್ರ ಏರುಪೇರಾಗ್ತಿದ್ಯಾ? ಮುಟ್ಟು ಹೆಚ್ಚು ಕಮ್ಮಿಯಾಗಲು ಈ ಅಂಶಗಳೇ ಕಾರಣ!

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?