Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Cult cinema | ಸಚಿವ ಜಮೀರ್ ಪುತ್ರನ ಸಿನಿಮಾದ ಡ್ರೋನ್ ತಂತ್ರಜ್ಞ ಆತ್ಮ*ಹತ್ಯೆ ಯತ್ನ, ಕಾರಣ ಏನು?
ಕರ್ನಾಟಕಮನರಂಜನೆ

Cult cinema | ಸಚಿವ ಜಮೀರ್ ಪುತ್ರನ ಸಿನಿಮಾದ ಡ್ರೋನ್ ತಂತ್ರಜ್ಞ ಆತ್ಮ*ಹತ್ಯೆ ಯತ್ನ, ಕಾರಣ ಏನು?

Share
1 Min Read
SHARE

newsics.com

ಬೆಂಗಳೂರು: ಸಚಿವ ಜಮೀರ್ ಪುತ್ರ ಝೈದ್ ಖಾನ್ ಅಭಿನಯದ ‘ಕಲ್ಟ್’ ಚಿತ್ರದ ಡ್ರೋನ್ ಟೆಕ್ನೀಶಿಯನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ ತಂತ್ರಜ್ಞ. ಸಂತೋಷ್ ದಿನಕ್ಕೆ 25 ಸಾವಿರ ರೂ. ನಿಗದಿ ಮಾಡಿ ಡ್ರೋನ್ ಶೂಟ್ ಮಾಡುತ್ತಿದ್ದರು. ಆದರೆ ಚಿತ್ರದುರ್ಗದ ಗುಡ್ಡದಲ್ಲಿ ಶೂಟಿಂಗ್ ವೇಳೆ ಡ್ರೋನ್ ರೆ‍ಕ್ಕೆ ಯಾವುದೋ ವಿಂಡ್ ಫ್ಯಾನ್‌ಗೆ ತಗುಲಿ ಡ್ರೋನ್ ಹಾಳಾಗಿತ್ತು.

ಇದರ ನಷ್ಟ ಭರಿಸುವಂತೆ ಕಲ್ಟ್’ ಚಿತ್ರದ ಡ್ರೋನ್ ತಂತ್ರಜ್ಞ ಸಂತೋಷ್ ಚಿತ್ರತಂಡವನ್ನು ಕೇಳಿಕೊಂಡಿದ್ದಾರೆ. ಆದರೆ ಚಿತ್ರತಂಡ ಯಾವುದೇ ನಷ್ಟ ಭರಿಸದೇ ಮೆಮೊರಿ ಕಾರ್ಡ್ ಕಿತ್ತುಕೊಂಡಿದೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಮನನೊಂದು ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರೆನ್ನಲಾಗಿದೆ. ಸಂತೋಷ್ ಪ್ರಾಣಾಪಾಯದಿಂದ ಪಾರಾಗಿದ್ದು, ಮಾಗಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

11 ದಿನಗಳಲ್ಲಿ ಕರ್ನಾಟಕ ಸೇರಿ ವಿವಿಧೆಡೆ 5 ಕೊಲೆ: ಆರೋಪಿ ಬಂಧನ, ಅತ್ಯಾ*ಚಾರವೆಸಗಿ ಹತ್ಯೆ*ಗೈದ ಯುವತಿ ಶವದೊಂದಿಗೆ ಲೈಂಗಿಕ ಕ್ರಿಯೆ!

Chanakya Neeti | ಮಹಿಳೆಯ‌ ಮೈಮಾಟ ನೋಡಿಯೇ ಹೇಳಬಹುದು ಆಕೆಯ ಸ್ವಭಾವ!

Relationship | ಕುಳ್ಳಗಿರುವ ಹುಡುಗಿಯರೇ ಯಾಕೆ ಹುಡುಗರಿಗೆ ಹೆಚ್ಚು ಇಷ್ಟವಾಗ್ತಾರೆ?

Menstrual fluctuations | ಋತುಚಕ್ರ ಏರುಪೇರಾಗ್ತಿದ್ಯಾ? ಮುಟ್ಟು ಹೆಚ್ಚು ಕಮ್ಮಿಯಾಗಲು ಈ ಅಂಶಗಳೇ ಕಾರಣ!

Elon Musk | ಮಂಗಳಗ್ರಹದ ಪ್ರಯಾಣ ಸಮಯ 90 ದಿನಗಳಿಗೆ ಇಳಿಸಲಿರುವ ಸ್ಟಾರ್‌ಶಿಪ್!

TAGGED:Minister Jameer son's movie drone technician attempt self harmingwhat is the reason?
Share This Article
Facebook Twitter Copy Link Print
Previous Article Relationship | ಕುಳ್ಳಗಿರುವ ಹುಡುಗಿಯರೇ ಯಾಕೆ ಹುಡುಗರಿಗೆ ಹೆಚ್ಚು ಇಷ್ಟವಾಗ್ತಾರೆ?
Next Article Court Judgement | ಅಪ್ರಾಪ್ತ ಮಲಮಗಳ ಮೇಲೆ ನಿರಂತರ ಅತ್ಯಾಚಾರ: ಆರೋಪಿಗೆ 141 ವರ್ಷ ಜೈಲು ಶಿಕ್ಷೆ! 7.85 ಲಕ್ಷ ದಂಡ

Popular Posts

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?