Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Sky dining | ಇಲ್ಲಿ ಗಾಳಿಯಲ್ಲಿ ತೇಲುತ್ತಲೇ ಊಟ ಮಾಡಿ! ವೈರಲ್ ವಿಡಿಯೋ ನೋಡಿ
ಕರ್ನಾಟಕಲೈಫ್‌ಸ್ಟೈಲ್ವೈರಲ್

Sky dining | ಇಲ್ಲಿ ಗಾಳಿಯಲ್ಲಿ ತೇಲುತ್ತಲೇ ಊಟ ಮಾಡಿ! ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಮಂಗಳೂರು: ಗಾಳಿಯಲ್ಲಿ ತೇಲುತ್ತಾ ನಿಮ್ಮ ಪ್ರೀತಿಪಾತ್ರರೊಂದಿಗೆ ಊಟ ಮಾಡುವ ಅವಕಾಶ ಮಂಗಳೂರಲ್ಲೂ ಈಗ ಲಭ್ಯ.

ಸ್ಕೈ ಡೈನಿಂಗ್‌ ಮೂಲಕ ನೀವು ನೆಲದಿಂದ 50 ಅಡಿಗೂ ಹೆಚ್ಚು ಎತ್ತರದಲ್ಲಿ ರುಚಿಕರ ಭೋಜನ ಸವಿಯಬಹುದು.

ವಿಶ್ವ ಪ್ರಸಿದ್ಧ ತಾಣ ಇಂದು ಮರವಂತೆ ಬೀಚ್‌ನಲ್ಲಿ ಶುಕ್ರವಾರದಿಂದ (ನ.29) ವಿನೂತನವಾದ ಸ್ಕೈ ಡೈನಿಂಗ್‌ ಆರಂಭಗೊಂಡಿದೆ. ಮಂಗಳೂರಿನ ಪಣಂಬೂರು ಬಳಿಕ ಇದು ರಾಜ್ಯದ ಎರಡನೇ ಸ್ಕೈ ಡೈನಿಂಗ್‌ ತಾಣವಾಗಿದ್ದು, ಈ ಸ್ಕೈ ಡೈನಿಂಗ್‌ ಜಿಲ್ಲೆಯ ಪ್ರವಾಸೋದ್ಯಮ ಚಟುವಟಿಕೆಗೆ ಅನುಕೂಲವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಈಗ ಈ ಸ್ಕೈ ಡೈನಿಂಗ್‌ನ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗುತ್ತಿದೆ. 90 – 100 ಮೀಟರ್‌ ಎತ್ತರದಲ್ಲಿ ಕುಳಿತು ಸೌಪರ್ಣಿಕಾ ನದಿ ಹಾಗೂ ಅರಬ್ಬೀ ಸಮುದ್ರ ವೀಕ್ಷಿಸುತ್ತಾ ನಿಮ್ಮ ಕುಟುಂಬದ 5ರಿಂದ 9 ಜನರೊಂದಿಗೆ ಆಕಾಶದಲ್ಲಿ ತೇಲುತ್ತಾ ಊಟ ಸವಿಯಬಹುದು. ಇಲ್ಲಿನ ಟೇಬಲ್‌ಗಳು 360 ಡಿಗ್ರಿಯಲ್ಲಿ ತಿರುಗಲಿದ್ದು, ಇದರಿಂದ ಎಲ್ಲ ಭಾಗಗಳ ವೈಮಾನಿಕ ದೃಶ್ಯ ಕಣ್ತುಂಬಿಕೊಳ್ಳಬಹುದು. ಒಬ್ಬರಿಗೆ 500 ರೂ. ನಿಗದಿಪಡಿಸಲಾಗಿದೆ. ಈ ಕುರಿತು skydiningmangalore ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ವೈರಲ್ ಆಗುತ್ತಿದೆ.

https://www.instagram.com/reel/DC9PLtcPltI/?utm_source=ig_web_button_share_sheet

Court Judgement | ಅಪ್ರಾಪ್ತ ಮಲಮಗಳ ಮೇಲೆ ನಿರಂತರ ಅತ್ಯಾಚಾರ: ಆರೋಪಿಗೆ 141 ವರ್ಷ ಜೈಲು ಶಿಕ್ಷೆ! 7.85 ಲಕ್ಷ ದಂಡ

Relationship | ಕುಳ್ಳಗಿರುವ ಹುಡುಗಿಯರೇ ಯಾಕೆ ಹುಡುಗರಿಗೆ ಹೆಚ್ಚು ಇಷ್ಟವಾಗ್ತಾರೆ?

Chanakya Neeti | ಮಹಿಳೆಯ‌ ಮೈಮಾಟ ನೋಡಿಯೇ ಹೇಳಬಹುದು ಆಕೆಯ ಸ್ವಭಾವ!

Menstrual fluctuations | ಋತುಚಕ್ರ ಏರುಪೇರಾಗ್ತಿದ್ಯಾ? ಮುಟ್ಟು ಹೆಚ್ಚು ಕಮ್ಮಿಯಾಗಲು ಈ ಅಂಶಗಳೇ ಕಾರಣ!

TAGGED:Dine while floating in the air! Watch the viral video
Share This Article
Facebook Twitter Copy Link Print
Previous Article Court Judgement | ಅಪ್ರಾಪ್ತ ಮಲಮಗಳ ಮೇಲೆ ನಿರಂತರ ಅತ್ಯಾಚಾರ: ಆರೋಪಿಗೆ 141 ವರ್ಷ ಜೈಲು ಶಿಕ್ಷೆ! 7.85 ಲಕ್ಷ ದಂಡ
Next Article Birth Numbers | ನೀವು ಜನ್ಮಸಂಖ್ಯೆಗನುಗುಣವಾಗಿ ಹೀಗೆ ಮಾಡಿದರೆ ನಿಮ್ಮ ಜೀವನವೇ ಬದಲಾಗಬಹುದು!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?