Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Atrocities on Hindus | ಬಾಂಗ್ಲಾದೇಶದಲ್ಲಿ ಮತ್ತೋರ್ವ ಸಂತನ ಬಂಧನ, ಭಾರತದ ಧ್ವಜ ತುಳಿದ ವಿದ್ಯಾರ್ಥಿಗಳು
ದೇಶಪ್ರಮುಖವಿದೇಶವೈರಲ್

Atrocities on Hindus | ಬಾಂಗ್ಲಾದೇಶದಲ್ಲಿ ಮತ್ತೋರ್ವ ಸಂತನ ಬಂಧನ, ಭಾರತದ ಧ್ವಜ ತುಳಿದ ವಿದ್ಯಾರ್ಥಿಗಳು

Share
1 Min Read
SHARE

newsics.com

ಢಾಕಾ: ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ, ಹಿಂಸಾಚಾರ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಮತ್ತೋರ್ವ ಸಂತನನ್ನು ಬಂಧಿಸಲಾಗಿದೆ.

ಈ‌ ಮಧ್ಯೆ, ಬಾಂಗ್ಲಾ ವಿದ್ಯಾರ್ಥಿಗಳು ಭಾರತದ ದ್ವಜವನ್ನು ತುಳಿದು ಅವಮಾನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ಬಾಂಗ್ಲಾದೇಶ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ಗೇಟ್‌ನಲ್ಲಿ ಬಾಂಗ್ಲಾ ವಿದ್ಯಾರ್ಥಿಗಳು ಭಾರತದ ಧ್ವಜ ಚಿತ್ರದ ಮೇಲೆ ಹೆಜ್ಜೆ ಇಟ್ಟು ಸಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬಾಂಗ್ಲಾ ವಿದ್ಯಾರ್ಥಿಗಳ ಈ ಕೃತ್ಯಕ್ಕೆ ಭಾರತೀಯರು ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಹಿಂಸಾಚಾರದ ವಿರುದ್ಧ ಇಸ್ಕಾನ್ ಸ್ವಾಮೀಜಿ ಚಿನ್ಮಯ್ ಪ್ರಭು ಸಿಡಿದೆದ್ದು ಬೀದಿಗಿಳಿದು ಹೋರಾಟ ನಡೆಸಿದ್ದರು.

ರಂಗ್‌ಪುರದಲ್ಲಿ ನ.22 ರಂದು ಚಿನ್ಮಯ್‌ ಪ್ರಭು ನೇತೃತ್ವದಲ್ಲಿಪ್ರತಿಭಟನಾ ರ‍್ಯಾಲಿಯಲ್ಲಿ ಭಗವಾಧ್ವಜ ಹಾರಿಸಲಾಗಿತ್ತು. ಈ ಪ್ರಕರಣದಡಿ ಅವರನ್ನು ಬಾಂಗ್ಲಾ ಸರ್ಕಾರ ಬಂಧಿಸಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಇದೀಗ ಬಾಂಗ್ಲಾ ವಿದ್ಯಾರ್ಥಿಗಳು ಭಾರತದ ಧ್ವಜ ಚಿತ್ರವನ್ನು ತುಳಿದು ಉದ್ಧಟತನ ಮೆರೆದಿದ್ದು ಭಾರತೀಯರ ಆಕ್ರೋಶಕ್ಕೆ ಕಾರಣವಾಗಿದೆ.

Birth Numbers | ನೀವು ಜನ್ಮಸಂಖ್ಯೆಗನುಗುಣವಾಗಿ ಹೀಗೆ ಮಾಡಿದರೆ ನಿಮ್ಮ ಜೀವನವೇ ಬದಲಾಗಬಹುದು!

Sky dining | ಇಲ್ಲಿ ಗಾಳಿಯಲ್ಲಿ ತೇಲುತ್ತಲೇ ಊಟ ಮಾಡಿ! ವೈರಲ್ ವಿಡಿಯೋ ನೋಡಿ

TAGGED:Another saint arrested in Bangladeshstudents trampled Indian flag
Share This Article
Facebook Twitter Copy Link Print
Previous Article Today’s almanac | ಶುಭ ದಿನ, ಕಾರ್ತೀಕ ಮಾಸ ಕೃಷ್ಣ ಪಕ್ಷ ಅಮಾವಾಸ್ಯೆ, 01-12-2024, ಭಾನುವಾರ, ಛಟ್ಟಿ ಅಮಾವಾಸ್ಯೆ/ ಮಾರ್ಗಶಿರ ಅಮಾವಾಸ್ಯೆ, ವಿಶ್ವ ಏಡ್ಸ್ ದಿನ
Next Article Good Morning | ಶುಭೋದಯ… ಇಂದಿನ ಹಾರೈಕೆ: ಈ ದಿನ ನಿಮಗೆ ಶುಭ ತರಲಿ…

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?