Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Kash Patel | ಭಾರತ ಮೂಲದ ಕಾಶ್ ಪಟೇಲ್ ಎಫ್‌ಬಿಐನ ಹೊಸ ನಿರ್ದೇಶಕ: ಟ್ರಂಪ್ ಅಧಿಕೃತ ಘೋಷಣೆ
ಪ್ರಮುಖವಿದೇಶ

Kash Patel | ಭಾರತ ಮೂಲದ ಕಾಶ್ ಪಟೇಲ್ ಎಫ್‌ಬಿಐನ ಹೊಸ ನಿರ್ದೇಶಕ: ಟ್ರಂಪ್ ಅಧಿಕೃತ ಘೋಷಣೆ

Share
1 Min Read
SHARE

newsics.com

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಭಾರತ ಮೂಲದ ಕಶ್ಯಪ್ (ಕಾಶ್) ಪಟೇಲ್ ಹೆಸರನ್ನು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನ ಮುಂದಿನ ನಿರ್ದೇಶಕರಾಗಿ ಸೇವೆ ಸಲ್ಲಿಸಲು ನಾಮನಿರ್ದೇಶನ ಮಾಡಿದ್ದಾರೆ.

ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಟೂತ್ ಸೋಷಿಯಲ್‌ನಲ್ಲಿನ ಪೋಸ್ಟ್‌ನಲ್ಲಿ, ಟ್ರಂಪ್, ಪಟೇಲ್‌ ಅವರ ನಾಮನಿರ್ದೇಶನವನ್ನು ಘೋಷಿಸಿದರು.

ಟ್ರಂಪ್‌ ಅಧ್ಯಕ್ಷರಾಗಿದ್ದ ಮೊದಲ ಅವಧಿಯಲ್ಲಿ ಕಶ್ಯಪ್ ಅವರು ರಾಷ್ಟ್ರೀಯ ಭದ್ರತಾ ಮಂಡಳಿಯಲ್ಲಿ ರಕ್ಷಣಾ ಇಲಾಖೆಯಲ್ಲಿ ಸಿಬ್ಬಂದಿ ಮುಖ್ಯಸ್ಥರಾಗಿ, ರಾಷ್ಟ್ರೀಯ ಗುಪ್ತಚರ ಉಪ ನಿರ್ದೇಶಕರಾಗಿ ಮತ್ತು ಭಯೋತ್ಪಾದನೆ ನಿಗ್ರಹದ ಹಿರಿಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.

ಕಶ್ಯಪ್ ‘ಕಾಶ್’ ಪಟೇಲ್ ಅವರು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್‌ನ ಮುಂದಿನ ನಿರ್ದೇಶಕರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಘೋಷಿಸಲು ನನಗೆ ಹೆಮ್ಮೆಯಾಗುತ್ತಿದೆ ಎಂದು ಟ್ರಂಪ್ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

New Changes | ಇಂದಿನಿಂದ ಹಲವು ಹೊಸ ನಿಯಮ: ಏನೇನು ಬದಲಾವಣೆ?

Relationship | ಕುಳ್ಳಗಿರುವ ಹುಡುಗಿಯರೇ ಯಾಕೆ ಹುಡುಗರಿಗೆ ಹೆಚ್ಚು ಇಷ್ಟವಾಗ್ತಾರೆ?

Chanakya Neeti | ಮಹಿಳೆಯ‌ ಮೈಮಾಟ ನೋಡಿಯೇ ಹೇಳಬಹುದು ಆಕೆಯ ಸ್ವಭಾವ!

Menstrual fluctuations | ಋತುಚಕ್ರ ಏರುಪೇರಾಗ್ತಿದ್ಯಾ? ಮುಟ್ಟು ಹೆಚ್ಚು ಕಮ್ಮಿಯಾಗಲು ಈ ಅಂಶಗಳೇ ಕಾರಣ!

TAGGED:India-born Kash Patel is the new director of the FBI: Trump's official announcement
Share This Article
Facebook Twitter Copy Link Print
Previous Article New Changes | ಇಂದಿನಿಂದ ಹಲವು ಹೊಸ ನಿಯಮ: ಏನೇನು ಬದಲಾವಣೆ?
Next Article Rain‌ and heavy cold | ಫೆಂಗಲ್ ಎಫೆಕ್ಟ್: ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಮಳೆ,‌ ಭಾರೀ ಚಳಿ

Popular Posts

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?