Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Uttara Kannada | ಪಶ್ಚಿಮಘಟ್ಟ ಪ್ರದೇಶದಲ್ಲಿ ಭೂಕಂಪನ: ಬೆಚ್ಚಿಬಿದ್ದ ಕುಮಟಾ, ಶಿರಸಿ ಜನ
ಕರ್ನಾಟಕಪ್ರಮುಖ

Uttara Kannada | ಪಶ್ಚಿಮಘಟ್ಟ ಪ್ರದೇಶದಲ್ಲಿ ಭೂಕಂಪನ: ಬೆಚ್ಚಿಬಿದ್ದ ಕುಮಟಾ, ಶಿರಸಿ ಜನ

Share
1 Min Read
SHARE

newsics.com

ಕಾರವಾರ (ಉತ್ತರ ಕನ್ನಡ): ಜಿಲ್ಲೆಯ ಪಶ್ಚಿಮಘಟ್ಟ ಪ್ರದೇಶದಲ್ಲಿ ಭೂ ಕಂಪನದ ಅನುಭವವಾಗಿದೆ.

ಕುಮಟಾ ತಾಲೂಕಿನ ದೇವಿಮನೆ ಘಟ್ಟ, ಶಿರಸಿ ತಾಲೂಕಿನ ರಾಗಿಹೊಸಳ್ಳಿ, ಕಸಗೆ, ಬಂಡಳದಲ್ಲಿ 3 ಸೆಕೆಂಡ್ ಭೂಮಿ ಕಂಪಿಸಿದೆ. ಭೂ ಕಂಪನದಿಂದ ಜನರು ಬೆಚ್ಚಿಬಿದ್ದಿದ್ದಾರೆ
ಇದೇ ವರ್ಷ ಮಳೆಗಾಲದಲ್ಲಿ ಕುಮಟಾ ತಾಲೂಕಿನ ಬರ್ಗಿ, ಸಿದ್ದಾಪುರ-ಕುಮಟಾ ಮಾರ್ಗದ ಉಳ್ಳೂರಮಠ ಕ್ರಾಸ್ ಬಳಿ ಗುಡ್ಡ ಕುಸಿತವಾಗಿತ್ತು. ಸುಮಾರು ಮುಕ್ಕಾಲು ಕಿಲೋಮಿಟರ್ ದೂರದಿಂದ ಗುಡ್ಡ ಕುಸಿದು ರಸ್ತೆಯ ಮೇಲೆ ಬಿದ್ದಿತ್ತು.

ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತಗೊಂಡಿತ್ತು. ಗುಡ್ಡ ಕುಸಿತದಲ್ಲಿ 11 ಜನರು ಮೃತಪಟ್ಟಿದ್ದರು. ಕೆಲವರ ಮೃತದೇಹಗಳು ಹೆದ್ದಾರಿ ಪಕ್ಕದಲ್ಲೇ ಇದ್ದ ಗಂಗಾವಳಿ ನದಿಯಲ್ಲಿ ಪತ್ತೆಯಾಗಿದ್ದವು.

ಗುಡ್ಡ ಕುಸಿದು ಅಪಾರ ಪ್ರಮಾಣದ ಮಣ್ಣು ಗಂಗಾವಳಿ ನೀರಿನಲ್ಲಿ ಬಿದ್ದಿದ್ದರಿಂದ ನೀರು ಉಕ್ಕಿ ಪಕ್ಕದ ಉಳುವರೆ ಗ್ರಾಮದೊಳಕ್ಕೆ ನುಗ್ಗಿತ್ತು. ಇದರಿಂದ ಆರು ಮನೆಗಳು ಸಂಪೂರ್ಣ ನಾಶವಾಗಿದ್ದವು. 30ಕ್ಕೂ ಹೆಚ್ಚು ಮನೆಗಳು ಭಾಗಶಃ ಹಾನಿಗೊಳಗಾಗಿದ್ದವು.

Trendy Love | ಇದು ಫ್ರೆಶ್ ಟ್ರೆಂಡ್: ತನಗಿಂತ ದೊಡ್ಡವಳನ್ನೇ ಮದುವೆಯಾಗುತ್ತಿರುವ ಯುವಕರು! ಯಾಕೆ ಹೀಗೆ?

Wakf Board | ವಕ್ಫ್ ಮಂಡಳಿ ವಿಸರ್ಜಿಸಿದ ಸರ್ಕಾರ

TAGGED:Earthquake in Western Ghats: Shocked KumataShirsi people
Share This Article
Facebook Twitter Copy Link Print
Previous Article Trendy Love | ಇದು ಫ್ರೆಶ್ ಟ್ರೆಂಡ್: ತನಗಿಂತ ದೊಡ್ಡವಳನ್ನೇ ಮದುವೆಯಾಗುತ್ತಿರುವ ಯುವಕರು! ಯಾಕೆ ಹೀಗೆ?
Next Article Fengal Effect | ಚಂಡಮಾರುತದಿಂದ ಪ್ರತಿಕೂಲ ಹವಾಮಾನ, ಭಯ ಹುಟ್ಟಿಸಿದ ವಿಮಾನ ಲ್ಯಾಂಡಿಂಗ್ ಎಫರ್ಟ್! ವಿಡಿಯೋ ನೋಡಿ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?