Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Fengal Effect | ಚಂಡಮಾರುತದಿಂದ ಪ್ರತಿಕೂಲ ಹವಾಮಾನ, ಭಯ ಹುಟ್ಟಿಸಿದ ವಿಮಾನ ಲ್ಯಾಂಡಿಂಗ್ ಎಫರ್ಟ್! ವಿಡಿಯೋ ನೋಡಿ
ದೇಶಪ್ರಮುಖ

Fengal Effect | ಚಂಡಮಾರುತದಿಂದ ಪ್ರತಿಕೂಲ ಹವಾಮಾನ, ಭಯ ಹುಟ್ಟಿಸಿದ ವಿಮಾನ ಲ್ಯಾಂಡಿಂಗ್ ಎಫರ್ಟ್! ವಿಡಿಯೋ ನೋಡಿ

Share
1 Min Read
SHARE

newsics.com

ಚೆನ್ನೈ: ಫೆಂಗಲ್ ಚಂಡಮಾರುತದಿಂದ ಚೆನ್ನೈ, ಪುದುಚೇರಿ ಅಕ್ಷರಶಃ ತತ್ತರಿಸಿವೆ.

ತಮಿಳುನಾಡಿನ ಉತ್ತರ ಜಿಲ್ಲೆಗಳು ಮತ್ತು ಪುದುಚೇರಿಯ ಡೆಲ್ಟಾ ಜಿಲ್ಲೆಗಳಲ್ಲಿ ಚಂಡಮಾರುತ ಫೆಂಗಲ್‌ನಿಂದ ಉಂಟಾದ ತೀವ್ರ ಹವಾಮಾನ ಬದಲಾವಣೆಯಿಂದಾಗಿ ಚೆನ್ನೈ ವಿಮಾನ ನಿಲ್ದಾಣವನ್ನು ಭಾನುವಾರ ಬೆಳಗಿನ ಸಮಯ 4 ಗಂಟೆಯವರೆಗೆ ಮುಚ್ಚಲಾಗಿತ್ತು.

ಶನಿವಾರದಂದು ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತೀವ್ರವಾದ ಹವಾಮಾನ ಪರಿಸ್ಥಿತಿ ಹಲವು ಆತಂಕದ ಕ್ಷಣಗಳಿಗೆ ಕಾರಣವಾಯಿತು. ಭಾರೀ ಮಂಜು ಮತ್ತು ಬಿರುಗಾಳಿಯಿಂದ ವಿಮಾನಗಳು ನಿಲ್ದಾಣದಲ್ಲಿ ಇಳಿಯಲು ಹೆಣಗಾಡಿದವು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ. ಪ್ರತಿಕೂಲ ಪರಿಸ್ಥಿತಿಯಿದ್ದರೂ ವಿಮಾನ ಲ್ಯಾಂಡಿಂಗ್ ಮಾಡುವ ಹರಸಾಹಸವೇಕೆ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಅಲ್ಲದೆ, ವಿಮಾನ ಲ್ಯಾಂಡಿಂಗ್‌ನ ಭಯಾನಕ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಹವಾಮಾನ ವೈಪರೀತ್ಯದಿಂದ ವಿಮಾನ ಇಳಿಸಲು ಸವಾಲುಗಳನ್ನು ಎದುರಿಸಿದ ಚಾಲಕ ಕೊನೆಯ ಕ್ಷಣದಲ್ಲಿ ಲ್ಯಾಂಡಿಂಗ್ ಮಾಡದೇ ತನ್ನ ನಿರ್ಧಾರ ಬದಲಿಸುವಂತಾಯಿತು. ಈ ಮಧ್ಯೆ, ಮತ್ತೊಂದು ವಿಮಾನವು ಕ್ರಾಸ್‌ವಿಂಡ್‌ಗಳನ್ನು ಎದುರಿಸಲು ಮತ್ತು ಸುರಕ್ಷಿತವಾಗಿ ಇಳಿಯುವಲ್ಲಿ ಯಶಸ್ವಿಯಾಯಿತು. ಇದು ವಿಮಾನದಲ್ಲಿದ್ದವರಿಗೆ ಕೈಯಲ್ಲಿ ಜೀವ ಹಿಡಿದುಕೊಳ್ಳುವಂತಹ ಭಯಾನಕ ಅನುಭವ ನೀಡಿತು.

ಪುದುಚೇರಿ ಮತ್ತು ತಮಿಳುನಾಡು ಕರಾವಳಿಯಲ್ಲಿ ಭೂಕುಸಿತವನ್ನು ಉಂಟುಮಾಡಿದ ಫೆಂಗಲ್ ಚಂಡಮಾರುತವು ಕಳೆದ ಆರು ಗಂಟೆಗಳ ಬಳಿಕ ಪುದುಚೇರಿ ಸ್ಥಿರವಾಗಿದೆ. ಕಡಲೂರ್‌ನಿಂದ ಉತ್ತರಕ್ಕೆ ಸುಮಾರು 30 ಕಿಲೋಮೀಟರ್ ಮತ್ತು ವಿಲ್ಲುಪುರಂನಿಂದ ಪೂರ್ವಕ್ಕೆ 40 ಕಿಲೋಮೀಟರ್ ದೂರದಲ್ಲಿದೆ.

ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಉತ್ತರ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕೆಲವು ಭಾಗಗಳಿಗೆ ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ.

https://twitter.com/i/status/1863080179314418153

Uttara Kannada | ಪಶ್ಚಿಮಘಟ್ಟ ಪ್ರದೇಶದಲ್ಲಿ ಭೂಕಂಪನ: ಬೆಚ್ಚಿಬಿದ್ದ ಕುಮಟಾ, ಶಿರಸಿ ಜನ

Trendy Love | ಇದು ಫ್ರೆಶ್ ಟ್ರೆಂಡ್: ತನಗಿಂತ ದೊಡ್ಡವಳನ್ನೇ ಮದುವೆಯಾಗುತ್ತಿರುವ ಯುವಕರು! ಯಾಕೆ ಹೀಗೆ?

Wakf Board | ವಕ್ಫ್ ಮಂಡಳಿ ವಿಸರ್ಜಿಸಿದ ಸರ್ಕಾರ

TAGGED:Bad weather from the stormthe flight landing effort that caused fear! Watch the video
Share This Article
Facebook Twitter Copy Link Print
Previous Article Uttara Kannada | ಪಶ್ಚಿಮಘಟ್ಟ ಪ್ರದೇಶದಲ್ಲಿ ಭೂಕಂಪನ: ಬೆಚ್ಚಿಬಿದ್ದ ಕುಮಟಾ, ಶಿರಸಿ ಜನ
Next Article Sandalwood actress | ಕಿರುತೆರೆ ಕಲಾವಿದೆ, ಚಿತ್ರನಟಿ ಶೋಭಿತಾ ಹೈದರಾಬಾದ್‌ನಲ್ಲಿ ಆತ್ಮ*ಹತ್ಯೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?