Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಿನ್ನದ ಪದಕದ ಬರ ನೀಗಿಸಿಕೊಂಡ PV Sindhu
ಕರ್ನಾಟಕ

ಚಿನ್ನದ ಪದಕದ ಬರ ನೀಗಿಸಿಕೊಂಡ PV Sindhu

Share
1 Min Read
SHARE

newsics.com

ಲಕ್ನೋ: ಮಹಿಳೆಯರ ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ ಭಾರತದ ಸ್ಟಾರ್ ಮಹಿಳಾ ಆಟಗಾರ್ತಿ ಪಿವಿ ಸಿಂಧು ಚೀನಾದ ಆಟಗಾರ್ತಿ ಲುವೊ ಯು ವು ವಿರುದ್ಧ ನೇರ ಸೆಟ್‌ಗಳಿಂದ ಜಯ ಸಾಧಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.

ಸೈಯದ್ ಮೋದಿ ಇಂಟರ್‌ನ್ಯಾಶನಲ್ ಸೂಪರ್ 300 ಬ್ಯಾಡ್ಮಿಂಟನ್ ಟೂರ್ನಮೆಂಟ್‌ನಲ್ಲಿ ಇಂದು ನಡೆದ ಪಂದ್ಯದಲ್ಲಿ ಚೀನಾದ ಆಟಗಾರ್ತಿ ಲುವೊ ಯು ವು ಅವರನ್ನು 21-14 21-16 ನೇರ ಸೆಟ್ಗಳಿಂದ ಮಣಿಸಿದ ಸಿಂಧು ಮೂರನೇ ಬಾರಿಗೆ ಸೈಯದ್ ಮೋದಿ ಇಂಟರ್ನ್ಯಾಷನಲ್ ಟೂರ್ನಮೆಂಟ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. ಇದಕ್ಕೂ ಮೊದಲು ಸಿಂಧು, 2017 ಮತ್ತು 2022 ರಲ್ಲಿ ಈ ಟೂರ್ನಮೆಂಟ್ ಗೆದ್ದಿದ್ದರು.

ಚೀನಾದ ಆಟಗಾರ್ತಿ ಲುವೊ ಯು ವು ಮೇಲೆ ಒತ್ತಡ ಹೇರಿದ ಪಿವಿ ಸಿಂಧು 21-14 ರಿಂದ ಮೊದಲ ಸೆಟ್ ಗೆದ್ದರು. ಇದಾದ ಬಳಿಕ ಎರಡನೇ ಸೆಟ್‌ನಲ್ಲೂ ತಮ್ಮ ಅಮೋಘ ಪ್ರದರ್ಶನ ಮುಂದುವರಿಸಿದ ಸಿಂಧು 21-16ರಿಂದ ಎರಡನೇ ಸೆಟ್ ಗೆದ್ದು ಪಂದ್ಯವನ್ನು ಗೆದ್ದುಕೊಂಡರು.

TAGGED:pvsindhuspots
Share This Article
Facebook Twitter Copy Link Print
Previous Article ಟಾಯ್ಲೆಟ್ ಬೇಸಿನ್ನಲ್ಲಿ ಕೋಳಿ ಭಕ್ಷ್ಯ ತಯಾರಿಸಿದ ಯುವತಿ! Video viral
Next Article Jay Shah ICC chairman ಅಧಿಕೃತವಾಗಿ ಐಸಿಸಿ ಗದ್ದುಗೆ ಏರಿದ ಜಯ್ ಶಾ

Popular Posts

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?