Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Jay Shah ICC chairman ಅಧಿಕೃತವಾಗಿ ಐಸಿಸಿ ಗದ್ದುಗೆ ಏರಿದ ಜಯ್ ಶಾ
ದೇಶ

Jay Shah ICC chairman ಅಧಿಕೃತವಾಗಿ ಐಸಿಸಿ ಗದ್ದುಗೆ ಏರಿದ ಜಯ್ ಶಾ

Share
1 Min Read
SHARE

newsics.com

ನವದೆಹಲಿ : ಜಯ್ ಶಾ ಇಂದಿನಿಂದ ಐಸಿಸಿ ಅಧ್ಯಕ್ಷರಾಗಿ ಅಧಿಕಾರಾವಧಿ ಆರಂಭಿಸಿದ್ದಾರೆ. ಇದರೊಂದಿಗೆ ಐಸಿಸಿ ಗದ್ದಿಗೆ ಏರಿದ ಅತ್ಯಂತ ಕಿರಿಯ ಎಂಬ ಹೆಗ್ಗಳಿಕೆಗೂ ಜಯ್ ಶಾ ಪಾತ್ರರಾಗಿದ್ದಾರೆ.

ಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ 35 ವರ್ಷ ಜಯ್ ಶಾ, ಈ ಹುದ್ದೆಗೇರಿದ 5ನೇ ಭಾರತೀಯ ಎನಿಸಿಕೊಂಡಿದ್ದಾರೆ. ಚಾಂಪಿಯನ್ಸ್ ಟ್ರೋಫಿಯ ಆತಿಥ್ಯಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ ಜಯ್ ಶಾ ಐಸಿಸಿ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದ್ದು, ಈಗ ಈ ಪಂದ್ಯಾವಳಿಯ ಬಗ್ಗೆ ತೆಗೆದುಕೊಳ್ಳುವ ನಿರ್ಧಾರಗಳಲ್ಲಿ ಜಯ್ ಶಾ ಪ್ರಮುಖ ಪಾತ್ರ ವಹಿಸಲಿದ್ದಾರೆ.

2019ರಲ್ಲಿ ಬಿಸಿಸಿಐ ಕಾರ್ಯದರ್ಶಿ ಹುದ್ದೆಗೇರಿದ್ದ ಜಯ್ ಶಾ, ಬಿಸಿಸಿಐನಲ್ಲಿ ಸುಮಾರು 6 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಇದರೊಂದಿಗೆ, ಅವರು ಜನವರಿ 2021 ರಿಂದ ಏಷ್ಯನ್ ಕ್ರಿಕೆಟ್ ಮಂಡಳಿಯ ಅಧ್ಯಕ್ಷರೂ ಆಗಿದ್ದರು.

ಈಗ ಜಯ್ ಶಾ ಐಸಿಸಿ ಅಧ್ಯಕ್ಷರಾಗಿ ಕೆಲಸ ಮಾಡಲಿದ್ದಾರೆ. ಈ ಹಿಂದೆ ಸತತ ಎರಡು ಆವೃತ್ತಿಗಳಿಗೆ ಐಸಿಸಿ ಅಧ್ಯಕ್ಷರಾಗಿದ್ದ ಗ್ರೆಗ್ ಬಾರ್ಕ್ಲೇ ಅವರ ಸ್ಥಾನವನ್ನು ಇನ್ನು ಮುಂದೆ ಜಯ್ ಶಾ ತುಂಬಲಿದ್ದಾರೆ.

TAGGED:iccjayshaha
Share This Article
Facebook Twitter Copy Link Print
Previous Article ಚಿನ್ನದ ಪದಕದ ಬರ ನೀಗಿಸಿಕೊಂಡ PV Sindhu
Next Article Training start | ಆಂಧ್ರ ಅರಣ್ಯ ಇಲಾಖೆ ಸಿಬ್ಬಂದಿಗೆ ದುಬಾರೆಯಲ್ಲಿ ಆನೆ ಪಳಗಿಸುವ ತರಬೇತಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?