Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > drug case: ನಟ ಏಜಾಜ್ ಖಾನ್ ಪತ್ನಿ ಬಂಧನ
ದೇಶಮನರಂಜನೆ

drug case: ನಟ ಏಜಾಜ್ ಖಾನ್ ಪತ್ನಿ ಬಂಧನ

Share
1 Min Read
SHARE

newsics.com

ಮುಂಬೈ : ನಟ ಏಜಾಜ್ ಖಾನ್ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.ಮಾದಕ ವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಫಲನ್ ಬಂಧನ ಆಗಿದೆ.

ಏಜಾಜ್ ಖಾನ್ ಪತ್ನಿ ಫಲನ್ ಗುಲಿವಾಲ ಅವರನ್ನು ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಮುಂಬೈನ ಅವರ ಜೋಗೇಶ್ವರಿ ನಿವಾಸದಲ್ಲಿಯೇ ಫಲನ್ ಗುಲಿವಾಲ ಅವರನ್ನು ಬಂಧಿಸಲಾಗಿದೆ.

ಕೆಲ ದಿನದ ಹಿಂದಷ್ಟೆ ಖಾನ್ರ ಕಚೇರಿಯಲ್ಲಿ ಕೆಲಸ ಮಾಡುವ ಸೂರಜ್ ಗೌಡ ಎಂಬಾತನನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ ಪ್ರಶ್ನೆ ಮಾಡಿದ್ದರು. ಖಾನ್ ಬಳಿ ಕೆಲಸ ಮಾಡುವ ಸೂರಜ್, ಕೆಲ ದಿನಗಳ ಹಿಂದೆ ಯೂರೋಪ್ ದೇಶದಿಂದ 100 ಗ್ರಾಂ ಮಾದಕ ವಸ್ತುವನ್ನು ಪಾರ್ಸಲ್ ಮೂಲಕ ತರಿಸಿಕೊಂಡಿದ್ದರಂತೆ. ಸೂರಜ್ ಗೌಡ ವಿಚಾರಣೆಯಿಂದ ಈ ಪ್ರಕರಣದಲ್ಲಿ ಏಜಾಜ್ ಖಾನ್ ಪತ್ನಿ ಫಲನ್ ಸಹ ಪಾಲಿರುವುದು ತಿಳಿದು ಬಂದು ಆಕೆಯನ್ನು ಸಹ ಇದೀಗ ಬಂಧಿಸಲಾಗಿದೆ.

ಹಿಂದಿ, ಕನ್ನಡ, ತೆಲುಗು, ತಮಿಳು ಹಲವು ಭಾಷೆಗಳ ಸಿನಿಮಾಗಳಲ್ಲಿ ವಿಲನ್ ಪಾತ್ರದಲ್ಲಿ ನಟಿಸಿರುವ ಖ್ಯಾತ ಬಾಲಿವುಡ್ ನಟ ಏಜಾಜ್ ಖಾನ್ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡಿದ್ದ ಅವರಿಗೆ 156 ಮತಗಳಷ್ಟೆ ಬಿದ್ದಿದ್ದವು, ಆದರೆ ಅವರ ಇನ್ಸ್ಟಾಗ್ರಾಂನಲ್ಲಿ 30 ಲಕ್ಷಕ್ಕೂ ಹೆಚ್ಚು ಫಾಲೋವರ್ಗಳಿದ್ದಾರೆ. ಇದೀಗ ಏಜಾಜ್ ಖಾನ್ ಮತ್ತೆ ಸುದ್ದಿಯಲ್ಲಿದ್ದಾರೆ. ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ.

TAGGED:ActorajazkhansarresteddrugcaseMumbaiwife
Share This Article
Facebook Twitter Copy Link Print
Previous Article Training start | ಆಂಧ್ರ ಅರಣ್ಯ ಇಲಾಖೆ ಸಿಬ್ಬಂದಿಗೆ ದುಬಾರೆಯಲ್ಲಿ ಆನೆ ಪಳಗಿಸುವ ತರಬೇತಿ
Next Article Relationship: ಮದುವೆ ನಂತರ ಯುವತಿಯರು ಈ ತಪ್ಪುಗಳನ್ನು ಮಾಡದಿರಿ…

Popular Posts

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?