Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > Relationship: ಮದುವೆ ನಂತರ ಯುವತಿಯರು ಈ ತಪ್ಪುಗಳನ್ನು ಮಾಡದಿರಿ…
ಲೈಫ್‌ಸ್ಟೈಲ್

Relationship: ಮದುವೆ ನಂತರ ಯುವತಿಯರು ಈ ತಪ್ಪುಗಳನ್ನು ಮಾಡದಿರಿ…

Share
1 Min Read
SHARE

newsics.com

ಮಹಿಳೆಯರು ಮದುವೆ ನಂತರ ಕೆಲವೊಂದು ತಪ್ಪುಗಳನ್ನು ಸರಿಪಡಿಸಿಕೊಂಡರೆ ನಿಮ್ಮ ವೈವಾಹಿಕ ಜೀವನ ಸದಾ ಕಾಲ ಚೆನ್ನಾಗಿರುತ್ತದೆ. ನಾವು ಇಂದು ಈ ಕುರಿತಾಗಿ ತಿಳಿಸಿ ಕೊಡಲಿದ್ದೇವೆ.

ಮದುವೆ ನಂತರ ಹೆಣ್ಣು ಮಕ್ಕಳಿಗೆ ಸಾಕಷ್ಟು ಆಸೆ, ನಿರೀಕ್ಷೆಗಳು ಇರುತ್ತವೆ. ನಿಮ್ಮ ಮನಸ್ಸಿನಲ್ಲಿ ಏನೇ ಇದ್ದರೂ ಅದನ್ನು ನಿಮ್ಮ ಸಂಗಾತಿಯೊಂದಿಗೆ ಮುಕ್ತವಾಗಿ ಚರ್ಚಿಸಿ.ಆದ್ದರಿಂದ ಮುಕ್ತ ಮತ್ತು ಪ್ರಾಮಾಣಿಕ ಸಂವಹನವು ನಿಮ್ಮಿಬ್ಬರ ನಡುವೆ ಉತ್ತಮ ಬಾಂಧವ್ಯಕ್ಕೆ ಕಾರಣಾಗಬಹುದು.

ನಿಮ್ಮ ಸಂಗಾತಿಯು ನಿಮ್ಮ ಎಲ್ಲಾ ಆಸೆಗಳನ್ನು ಪೂರೈಸಬೇಕು ಎಂಬ ನಿರೀಕ್ಷೆಗಳನ್ನು ಇಟ್ಟುಕೊಳ್ಳುವುದು ಬಹಳ ತಪ್ಪು. ಜೀವನ ಸಂಗಾತಿ ಎಂದರೆ ನಿಮ್ಮ ಕಷ್ಟಗಳಲ್ಲಿ ಮಾತ್ರವಲ್ಲ, ನಿಮ್ಮ ಸಂತೋಷದಲ್ಲೂ ಭಾಗಿಯಾಗುವ ವ್ಯಕ್ತಿ. ನಿಮ್ಮ ಪತಿಯನ್ನು ನಿಮ್ಮ ಬಯಕೆಗಳನ್ನು ಈಡೇರಿಸುವ ಯಂತ್ರ ಎಂಬ ಭಾವನೆಯನ್ನು ಮನಸ್ಸಿನಿಂದ ತೆಗೆದುಹಾಕಿ.

ಪತಿ-ಪತ್ನಿ ನಡುವೆ ಕೂಡಾ ಜಗಳ ಸಾಮಾನ್ಯ. ಆದರೆ ಜಗಳದ ನಂತರ ಪರಿಹಾರ ಕಂಡುಹಿಡಿಯುವ ಬದಲಿಗೆ ಜಗಳ ಬಾರದಂತೆ ತಡೆಯುವುದೇ ಉತ್ತಮ.

ಮದುವೆ ನಂತರ ನಿಮ್ಮ ಪತಿಗೆ ಅವರದ್ದೇ ಆದ ಜವಾಬ್ದಾರಿ ಇರುತ್ತದೆ. ಸಾಧ್ಯವಾದರೆ ಅವರ ಜವಾಬ್ದಾರಿ, ಭವಿಷ್ಯದ ಯೋಜನೆಗಳಿಗೆ ಬೆನ್ನುಲುಬಾಗಿ.

Share This Article
Facebook Twitter Copy Link Print
Previous Article drug case: ನಟ ಏಜಾಜ್ ಖಾನ್ ಪತ್ನಿ ಬಂಧನ
Next Article Heavy Rain; ನಾಳೆ ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಲೈಫ್‌ಸ್ಟೈಲ್

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?