Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭೀಕರ ಅಪಘಾತ – ಐಪಿಎಸ್ ಅಧಿಕಾರಿ ದುರ್ಮರಣ… Accident
ಕರ್ನಾಟಕ

ಭೀಕರ ಅಪಘಾತ – ಐಪಿಎಸ್ ಅಧಿಕಾರಿ ದುರ್ಮರಣ… Accident

Share
1 Min Read
SHARE

newsics.com

ಬೆಂಗಳೂರು : ಟಯರ್‌ ಸ್ಫೋಟಗೊಂಡ ಪರಿಣಾಮ ಪೊಲೀಸ್‌ ಜೀಪ್‌ ಪಲ್ಟಿಯಾಗಿ ಪ್ರೊಬೆಷನರಿ ಐಪಿಎಸ್ ಅಧಿಕಾರಿಯೊಬ್ಬರು ಸಾವಿಗೀಡಾದ ಘಟನೆ ಹಾಸನದಲ್ಲಿ ನಡೆದಿದೆ.

ಮೃತ ಅಧಿಕಾರಿಯನ್ನು ಮಧ್ಯಪ್ರದೇಶ ಮೂಲದ ಹರ್ಷಬರ್ದನ್ ಎಂದು ಗುರುತಿಸಲಾಗಿದೆ. ಚಿಕಿತ್ಸೆ ಫಲಿಸದೆ ಐಪಿಎಸ್ ಅಧಿಕಾರಿ ಸಾವನ್ನಪ್ಪಿದ್ದಾರೆ.

ಮೈಸೂರಿನ ಕೆಪಿಎನಿಂದ ಹಾಸನ ಜಿಲ್ಲಾ ಎಸ್ಪಿ ಕಚೇರಿಯಲ್ಲಿ ವರದಿ ಮಾಡಿಕೊಳ್ಳಲು ಬರುತ್ತಿದ್ದ ವೇಳೆ ಕಿತ್ತಾನೆ ಗಡಿ ಭಾಗದಲ್ಲಿ ಈ ಅಪಘಾತ ಸಂಭವಿಸಿದೆ.

ವೇಗವಾಗಿ ಚಲಿಸುತ್ತಿದ್ದ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಪಲ್ಟಿಯಾಗಿದೆ. ಪಲ್ಟಿಯಾದ ರಭಸಕ್ಕೆ ಜೀಪ್ ನಜ್ಜುಗುಜ್ಜಾಗಿದ್ದು, ಐಪಿಎಸ್ ಅಧಿಕಾರಿ ತಲೆಗೆ ತೀವ್ರ ಪೆಟ್ಟಾಗಿ, ರಕ್ತಸ್ರಾವವಾಗಿತ್ತು. ಅಪಘಾತದಲ್ಲಿ ಚಾಲಕ ಮಂಜೇಗೌಡ ಎಂಬವರಿಗೂ ಗಾಯಗಳಾಗಿವೆ.ಚಿಕಿತ್ಸೆ ಫಲಿಸದೆ ಐಪಿಎಸ್ ಅಧಿಕಾರಿ ಸಾವನ್ನಪ್ಪಿದ್ದಾರೆ.

Share This Article
Facebook Twitter Copy Link Print
Previous Article Heavy Rain; ನಾಳೆ ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
Next Article Maharashtra Claimax ಮಹಾರಾಷ್ಟ್ರ ಸಿಎಂ ಹೆಸರು ಇಂದು ಘೋಷಣೆ: ಏಕನಾಥ್ ಶಿಂಧೆ ಹೇಳಿಕೆ

Popular Posts

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read
ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?