Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Road accident ಬಸ್ ಪಲ್ಟಿ: ಸ್ಥಳದಲ್ಲೇ ಮೂವರು ಮಹಿಳೆಯರ ಸಾವು, 20 ಪ್ರಯಾಣಿಕರಿಗೆ ಗಾಯ
ಕರ್ನಾಟಕಪ್ರಮುಖ

Road accident ಬಸ್ ಪಲ್ಟಿ: ಸ್ಥಳದಲ್ಲೇ ಮೂವರು ಮಹಿಳೆಯರ ಸಾವು, 20 ಪ್ರಯಾಣಿಕರಿಗೆ ಗಾಯ

Share
1 Min Read
SHARE

newsics.com

ತುಮಕೂರು: ಗೋವಾದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ರಸ್ತೆ ಪಕ್ಕದಲ್ಲಿರುವ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಮಹಿಳೆಯರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ.

ಬೆಳಗಿನ ಜಾವ 4.30ರ ವೇಳೆಗೆ ಈ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್‌ನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಕೂಡಲೇ ಅವರನ್ನೆಲ್ಲ ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಸ್‌ನಲ್ಲಿ 29 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ವಿ ಅಶೋಕ್ ಹಾಗೂ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿದ್ದರು.

ಕುವೈತ್ ಏರ್‌ಪೋರ್ಟ್‌ನಲ್ಲಿ 13 ಗಂಟೆ ಕಾಲ ಭಾರತೀಯ ಪ್ರಯಾಣಿಕರ ಪರದಾಟ, ಅಧಿಕಾರಿಗಳೊಂದಿಗೆ ವಾಗ್ವಾದ

Leopard Tension ಯಲ್ಲಾಪುರದ ಹಿತ್ಲಳ್ಳಿಯಲ್ಲಿ ಚಿರತೆ ಓಡಾಟ: ಗ್ರಾಮಸ್ಥರಲ್ಲಿ ಆತಂಕ

Today’s Almanac ಶುಭ ದಿನ… ಮಾರ್ಗಶಿರ ಮಾಸ ಶುಕ್ಲ ಪಕ್ಷ ಪ್ರತಿಪದ, 02-12-2024, ಸೋಮವಾರ, ಹೇಮಂತಋತು ಆರಂಭ, ದೇವದೀಪಾವಳಿ

TAGGED:20 passengers injuredBus overturns: Three women die on the spot
Share This Article
Facebook Twitter Copy Link Print
Previous Article Today’s Almanac ಶುಭ ದಿನ… ಮಾರ್ಗಶಿರ ಮಾಸ ಶುಕ್ಲ ಪಕ್ಷ ಪ್ರತಿಪದ, 02-12-2024, ಸೋಮವಾರ, ಹೇಮಂತಋತು ಆರಂಭ, ದೇವದೀಪಾವಳಿ
Next Article Good Morning ಶುಭೋದಯ… ಇಂದು ನೀವಂದುಕೊಂಡ ಕೆಲಸಗಳೆಲ್ಲ‌ ನೆರವೇರಲಿ…

Popular Posts

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?