Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Fengal Cyclone Effect ನಿರಂತರ ಮಳೆ ಅಬ್ಬರಕ್ಕೆ ರಾಜ್ಯದ ರೈತರು ಕಂಗಾಲು
ಕರ್ನಾಟಕಪ್ರಮುಖ

Fengal Cyclone Effect ನಿರಂತರ ಮಳೆ ಅಬ್ಬರಕ್ಕೆ ರಾಜ್ಯದ ರೈತರು ಕಂಗಾಲು

Share
1 Min Read
SHARE

newsics.com

ಬೆಂಗಳೂರು/ಮಂಡ್ಯ: ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ವ್ಯಾಪಕ‌ ಮಳೆಯಾಗುತ್ತಿರುವುದರಿಂದ ಬೆಳೆ ನಾಶವಾಗಿ ರೈತರು ಕಂಗಾಲಾಗಿದ್ದಾರೆ.

ರಾಜ್ಯದ ಬಹುತೇಕ ಕಡೆಗಳಲ್ಲಿ ಭತ್ತದ ಕೊಯ್ಲು ಆರಂಭವಾಗಿದ್ದು, ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಕೊಯ್ಲು ಮಾಡಿದ ಭತ್ತದ ಗದ್ದೆಗಳಲ್ಲಿ ನೀರು ನಿಂತು ನಷ್ಟ ಅನುಭವಿಸುವಂತಾಗಿದೆ. ರಾಗಿ, ಕಾಫಿ ಬೆಳೆಗಾರರೂ ಮಳೆಯಿಂದ ನಷ್ಟ ಅನುಭವಿಸುವಂತಾಗಿದೆ.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕು ಪುರದದೊಡ್ಡಿ ಗ್ರಾಮದ ನಾಗೇಶ್ ಅವರು ಭತ್ತದ ಕೊಯ್ಲು ಮಾಡಿದ್ದರು. ಅದರೆ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಭತ್ತದ ಗದ್ದೆ ಸಂಪೂರ್ಣ ನೀರಿನಿಂದ ಆವೃತವಾಗಿದೆ. ಭತ್ತ ಪೂರ್ತಿ ನೆನೆದುಹೋಗಿದೆ. ಇದರಿಂದಾಗಿ ಫಸಲು ಕೈ ಸೇರುವ ಮುನ್ನವೇ ನಷ್ಟಕ್ಕೊಳಗಾಗಿದೆ.

ರೇಷ್ಮೆ ಹುಳು ಸಾಕಾಣಿಕೆಯಲ್ಲೂ ಹಿಪ್ಪುನೇರಳೆ ಸೊಪ್ಪಿನ ಮೇಲೆ ಮಳೆ ಬೀಳುವುದರಿಂದ ಹುಳುಗಳಿಗೂ ಅದನ್ನು ಹಾಕಲಾರದ ಸ್ಥಿತಿ ನಿರ್ಮಾಣವಾಗಿದೆ.

Fengal Effect ತಮಿಳುನಾಡು, ಪುದುಚೆರಿಗಳಲ್ಲಿ ಭಾರೀ ಮಳೆ: ಪ್ರವಾಹದಲ್ಲಿ ಕೊಚ್ಚಿಹೋದ ಬಸ್‌ಗಳು, ವಿಡಿಯೋ ವೈರಲ್

Cyclone Rain ರಾಜ್ಯದಲ್ಲಿ ಮಳೆ: ನಾಳೆ ಈ ಜಿಲ್ಲೆಗಳ ಶಾಲಾ ಕಾಲೇಜಿಗೆ ರಜೆ ಘೋಷಣೆ

Shobhita no more ನಟಿ ಶೋಭಿತಾ ಪೋಸ್ಟ್‌ಮಾರ್ಟಂ ಮುಕ್ತಾಯ, ಮೃತದೇಹ ಹಸ್ತಾಂತರ, ಹಾಸನದಲ್ಲಿ ಅಂತ್ಯಕ್ರಿಯೆ, ವೈದ್ಯರು ಹೇಳಿದ್ದೇನು?

TAGGED:Farmers of the state are distressed due to continuous rains
Share This Article
Facebook Twitter Copy Link Print
Previous Article ಚಳಿಯಲ್ಲಿ ಪಡ್ಡೆ ಹುಡುಗರ ಬಿಸಿ ಏರಿಸಿದ ನಟಿ Nivedita Gowda!
Next Article Beard Uses: ಪುರುಷರಿಗೆ ಗಡ್ಡವನ್ನು ಬೆಳೆಸುವುದರಿಂದ ಏನು ಪ್ರಯೋಜನ?

Popular Posts

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?