Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Drinking Water: ಬಾಟಲಿಯಲ್ಲಿ ಸಿಗುವ ಕುಡಿಯುವ ನೀರು ಕೂಡ ಆರೋಗ್ಯಕ್ಕೆ ಅಪಾಯಕಾರಿ!
ದೇಶಲೈಫ್‌ಸ್ಟೈಲ್

Drinking Water: ಬಾಟಲಿಯಲ್ಲಿ ಸಿಗುವ ಕುಡಿಯುವ ನೀರು ಕೂಡ ಆರೋಗ್ಯಕ್ಕೆ ಅಪಾಯಕಾರಿ!

Share
1 Min Read
SHARE

newsics.com

ಬೆಂಗಳೂರು : ಭಾರತೀಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರ(FSSAI ) ಒಂದು ಶಾಕಿಂಗ್ ಸತ್ಯವೊಂದನ್ನು ಹೊರಹಾಕಿದೆ.

ಕ್ಲಾಸಿಫೈ ಪ್ಯಾಕೇಜ್ಡ್ ಹಾಗೂ ಮಿನರಲ್ ವಾಟರ್ ಅತೀ ಅಪಾಯಕಾರಿ ಆಹಾರಗಳ ಗುಂಪಿಗೆ ಸೇರಿಸಲಾಗಿದೆ. ಇದರಿಂದಾಗಿ ಈ ಬಗೆಯು ಉತ್ಪನ್ನಗಳು ಮುಂದಿನ ದಿನಗಳಲ್ಲಿ ಕಡ್ಡಾಯವಾಗಿ ಥರ್ಡ್ ಪಾರ್ಟಿಯಿಂದ ಆಡಿಟ್ಗೆ ಒಳಗಾಗಲಿವೆ ಎಂದು FSSAI ಹೇಳಿದೆ.

ಹೊಸ ನಿಯಮದ ಪ್ರಕಾರ ಪ್ಯಾಕ್ ಆಗಿರುವ ಕುಡಿಯುವ ಹಾಗೂ ಮಿನರಲ್ ವಾಟರ್ ಉತ್ಪಾದಕರು ಪ್ರತಿವರ್ಷ ಪರಿಶೀಲನೆಯ ಸಮಸ್ಯೆಯನ್ನು ಎದುರಿಸಲಿದದ್ದಾರೆ.

ಭಾರತೀಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರ ಆದೇಶದ ಪ್ರಕಾರ ಅತಿ ಅಪಾಯಕಾರಿ ಆಹಾರ ಪದಾರ್ಥಗಳು ಉದಾಹರಣೆಗೆ ಪ್ಯಾಕ್ ಆದ ಕುಡಿಯುವ ನೀರು ಸೇರಿ ಎಲ್ಲ ಉತ್ಪನ್ನಗಳು ಇನ್ಮುಂದೆ ಆಹಾರ ಸುರಕ್ಷತಾ ಎಜೆನ್ಸಿಗಳ ಥರ್ಡ್ ಪಾರ್ಟಿ ಅಡಿಯಲ್ಲಿಯೆ ಆಡಿಟ್ಗೆ ಒಳಗಾಗಲಿವೆ. ಗ್ರಾಹಕರಿಗೆ ಉತ್ತಮ ಗುಣಮಟ್ಟದ ಹಾಗೂ ಸುರಕ್ಷತೆಯ ಆಹಾರವನ್ನು ಪೂರೈಸುವ ಗುರಿಯನ್ನಿಟ್ಟುಕೊಂಡು ಈ ನಿರ್ಣಯಕ್ಕೆ ಬರಲಾಗಿದೆ ಎಂದು ಎಫ್ಎಸ್ಎಸ್ಎಐ ಹೇಳಿದೆ.

TAGGED:drinking water
Share This Article
Facebook Twitter Copy Link Print
Previous Article Beard Uses: ಪುರುಷರಿಗೆ ಗಡ್ಡವನ್ನು ಬೆಳೆಸುವುದರಿಂದ ಏನು ಪ್ರಯೋಜನ?
Next Article ವಿಧಾನಸೌಧ ತಲುಪಿದ ಮುಡಾ ತನಿಖೆ: ನಾಳೆ ವಿಚಾರಣೆಗೆ ಹಾಜರಾಗಲು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಇಡಿ ನೋಟಿಸ್, ಸಚಿವ ಬೈರತಿ ಹೇಳಿದ್ದೇನು?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?